Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಿಂದ ಕೋವಿಡ್ ಹಾಟ್‍ಸ್ಪಾಟ್ ಜಿಲ್ಲೆಗಳ ಪಟ್ಟಿ ಬಿಡುಗಡೆ – ನಿಮ್ಮ ಜಿಲ್ಲೆ ಯಾವ ಝೋನ್‍ನಲ್ಲಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇಂದ್ರದಿಂದ ಕೋವಿಡ್ ಹಾಟ್‍ಸ್ಪಾಟ್ ಜಿಲ್ಲೆಗಳ ಪಟ್ಟಿ ಬಿಡುಗಡೆ – ನಿಮ್ಮ ಜಿಲ್ಲೆ ಯಾವ ಝೋನ್‍ನಲ್ಲಿದೆ?

Corona

ಕೇಂದ್ರದಿಂದ ಕೋವಿಡ್ ಹಾಟ್‍ಸ್ಪಾಟ್ ಜಿಲ್ಲೆಗಳ ಪಟ್ಟಿ ಬಿಡುಗಡೆ – ನಿಮ್ಮ ಜಿಲ್ಲೆ ಯಾವ ಝೋನ್‍ನಲ್ಲಿದೆ?

Public TV
Last updated: April 30, 2020 10:20 am
Public TV
Share
1 Min Read
Coronavirus in India
SHARE

ನವದೆಹಲಿ: ಕೋವಿಡ್ 19 ಕೆಂಪು, ಕಿತ್ತಳೆ, ಹಸಿರು ವಲಯಗಳ ಪರಷ್ಕೃತ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕದ 8 ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆದಿದೆ.

ರಾಮನಗರ ಸೇರಿದಂತೆ 12 ಜಿಲ್ಲೆಗಳು ಹಸಿರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, 10 ಜಿಲ್ಲೆಗಳು ಕಿತ್ತಾಳೆ  ವಲಯದಲ್ಲಿ ಸ್ಥಾನ ಪಡೆದಿದೆ.

Corona 10

ಯಾವ ಜಿಲ್ಲೆ ಯಾವ ವಲಯದಲ್ಲಿದೆ?
ಕೆಂಪು ವಲಯ: ಬಾಗಲಕೋಟೆ, ಬೆಂಗಳೂರು ನಗರ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ, ಧಾರವಾಡ, ಕಲಬುರಗಿ ಗ್ರಾಮೀಣ, ಮೈಸೂರು. ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಜಿಲ್ಲೆಗಳನ್ನು ಈ ಪಟ್ಟಿಗೆ ಸೇರಿಸಲಾಗುತ್ತದೆ.

ಕಿತ್ತಾಳೆ ವಲಯ: ಬಳ್ಳಾರಿ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ್, ಮಂಡ್ಯ, ತುಮಕೂರು ನಗರ, ಉಡುಪಿ, ಉತ್ತರ ಕನ್ನಡ, ವಿಜಯಪುರ. ಕಳೆದ 14 ದಿನಗಳಿಂದ ಯಾವುದೇ ಪ್ರಕರಣ ಬಾರದೇ ಇದ್ದರೆ ಅಥವಾ ಕಡಿಮೆ ಪಾಸಿಟಿವ್ ಪ್ರಕರಣ  ಬಂದಿದ್ದರೆ ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.

Corona A 2

ಹಸಿರು ವಲಯ: ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ. ಯಾವುದೇ ಕೊರೊನಾ ಪ್ರಕರಣಗಳು ಪತ್ತೆಯಾಗದ ಜಿಲ್ಲೆಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.

ರೆಡ್ ಝೋನ್ ಗ್ರೀನ್ ಆಗಬೇಕಾದರೆ ಮಾನದಂಡ ಏನು?
28 ದಿನಗಳ ಕಾಲ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ರೆಡ್ ಝೋನ್ ಹಸಿರು ವಲಯಕ್ಕೆ ಹೋಗುತ್ತದೆ. 14 ದಿನ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿರುವ ಜಿಲ್ಲೆ ಹಸಿರು ವಲಯದ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತದೆ.

TAGGED:CoronaCovid 19Greenkannada newskarnatakaorangeredಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
6 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
32 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
32 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
47 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?