Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್- ಕಿಡ್ನಿ ವೈಫಲ್ಯಗೊಂಡ ಯುವಕನಿಗೆ ಔಷಧಿ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್- ಕಿಡ್ನಿ ವೈಫಲ್ಯಗೊಂಡ ಯುವಕನಿಗೆ ಔಷಧಿ ವ್ಯವಸ್ಥೆ

Chikkaballapur

‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್- ಕಿಡ್ನಿ ವೈಫಲ್ಯಗೊಂಡ ಯುವಕನಿಗೆ ಔಷಧಿ ವ್ಯವಸ್ಥೆ

Public TV
Last updated: May 1, 2020 10:02 am
Public TV
Share
1 Min Read
CKB 1 1
SHARE

ಚಿಕ್ಕಬಳ್ಳಾಪುರ: ‘ಮನೆಯೇ’ ಮಂತ್ರಾಲಯಕ್ಕೆ ಕರೆ ಮಾಡಿ ಮಾತ್ರೆಗಳಿಗಾಗಿ ಮನವಿ ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಕಂದವಾರ ನಿವಾಸಿ ಅಮರ್ ಗೆ ಔಷಧಿಯ ವ್ಯವಸ್ಥೆಯನ್ನ ಮಾಡಲಾಗಿದೆ.

Public Tv IMPACTಕಿಡ್ನಿ ವೈಫಲ್ಯದಿಂದ ಬಳಲುತ್ತಿರೋ 32 ವರ್ಷದ ಅಮರ್ ಗೆ 65 ವರ್ಷದ ತಾಯಿ ಮಾತ್ರ ಇದ್ದು ಇಬ್ಬರು ದುಡಿಯುವ ಪರಿಸ್ಥಿತಿಯಲ್ಲಿಲ್ಲ. ಇಷ್ಟು ದಿನ ಸಂಕಷ್ಟಕ್ಕೆ ಸ್ನೇಹಿತರು, ಪರಿಚಯಸ್ಥರು ಸ್ಪಂದಿಸಿ ಮಾತ್ರೆಗಳನ್ನ ಕೊಡಿಸಿ ಸಾಧ್ಯವಾದಷ್ಟು ಸಹಾಯ ಮಾಡುತ್ತಿದ್ದರು. ಆದರೆ ಕೊರೊನಾದಿಂದಾಗಿ ಲಾಕ್ ಡೌನ್ ಆದ ಬಳಿಕ ಸ್ನೇಹಿತರಿಗೂ ಸಹಾಯ ಮಾಡೋಕೆ ಕಷ್ಟವಾಗಿತ್ತು. ಹೀಗಾಗಿ ದಿನಕ್ಕೆ ಎರಡು ಮೂರು ಬಾರಿ ತೆಗೆದುಕೊಳ್ಳಬೇಕಿದ್ದ ಮಾತ್ರೆ ಒಂದು ಬಾರಿ ತೆಗೆದುಕೊಂಡು ಸುಮ್ಮನಾಗುತ್ತಿದ್ದ.

CKB

ಮಾತ್ರೆಗಳಿಲ್ಲದೆ ಪರಿತಪಿಸುತ್ತಿದ್ದ ಅಮರ್ ‘ಮನೆಯೇ’ ಮಂತ್ರಾಲಯಕ್ಕೆ ಕರೆ ಮಾಡಿ ಮಾತ್ರೆಗಳಿಗಾಗಿ ಮನವಿ ಮಾಡಿಕೊಂಡಿದ್ದ. ಅಮರ್ ಸಂಕಷ್ಟಕ್ಕೆ ಸ್ಪಂದಿಸಿದ ಪಬ್ಲಿಕ್ ಟಿವಿ ವೀಕ್ಷಕರು ಖುದ್ದು ತಾವೇ ಸ್ವಯಂಪ್ರೇರಿತವಾಗಿ ಅಮರ್ ಗೆ ಮಾತ್ರೆಗಳನ್ನ ಕೊಡಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಕೆಳಗಿನ ತೋಟ ಬಳಿಯ ಟೀಚರ್ಸ್ ಲೇಔಟ್ ನಿವಾಸಿ ಶಿಕ್ಷಕಿ ನಾಗರತ್ಮಮ್ಮ ಹಾಗೂ ಅವರ ಅಕ್ಕ ಪಕ್ಕದ ಮಹಿಳೆಯರೇ ಸೇರಿ ಒಂದು ತಿಂಗಳಿಗೆ ಬೇಕಾಗುವಷ್ಟು 2,709 ರೂ. ಮೌಲ್ಯದ ಮಾತ್ರೆಗಳನ್ನ ಕೊಡಿಸಿ ಮಾನವೀಯತೆ ಮರೆದಿದ್ದಾರೆ. ಇದಲ್ಲದೆ ನಗರದ ಕಂದವಾರ ಪೇಟೆಯ ದಿನಸಿ ಅಂಗಡಿ ಮಾಲೀಕರಾದ ಶಶಿ ಯವರು ದಿನಸಿ ಪದಾರ್ಥಗಳನ್ನ ಕೊಟ್ಟು ಸಹಾಯ ಮಾಡಿದ್ದಾರೆ.

CKB 23

ಕಾರ್ತಿಕ್ ಎಂಬ ಯುವಕ ಇವರ ಮನೆ ಪರಿಸ್ಥಿತಿ ನೋಡಿ 500 ರೂಪಾಯಿ ಧನಸಹಾಯ ಮಾಡಿದ್ದಾರೆ. ಇನ್ನು ಯುವಕನ ಪರಿಸ್ಥಿತಿ ಮಾಹಿತಿ ಅರಿತ ಬಿಜೆಪಿ ಪಕ್ಷದ ಯುವಾಬ್ರಿಗೇಡ್ ನಿಂದಲೂ ಸಹ ಮಾತ್ರೆಗಳನ್ನ ಖರೀದಿಸಿ ಅಮರ್ ಗೆ ನೀಡಿದ್ದಾರೆ.

TAGGED:chikkaballapurCorona VirusCovid 19kidneymaneye mantralayaPublic TVyouthಕಿಡ್ನಿ ವೈಫಲ್ಯಕೊರೊನಾ ವೈರಸ್ಕೋವಿಡ್ 19ಚಿಕ್ಕಬಳ್ಳಾಪುರಪಬ್ಲಿಕ್ ಟಿವಿಯುವಕ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Chikkaballapura Bandh
Chikkaballapur

ಹೆಚ್‌ಎನ್ ವ್ಯಾಲಿ ನೀರು ಶುದ್ಧೀಕರಣಕ್ಕೆ ಆಗ್ರಹ – ಇಂದು ಚಿಕ್ಕಬಳ್ಳಾಪುರ ನಗರ ಬಂದ್‌ಗೆ ಕರೆ

Public TV
By Public TV
2 minutes ago
Benjamin Netanyahu
Latest

ನೆತನ್ಯಾಹು ಕ್ಷೇಮವಾಗಿದ್ದಾರೆ: ಪ್ರಧಾನಿ ಸಾವಿನ ವರದಿ ಸುಳ್ಳು ಎಂದ ಇಸ್ರೇಲ್‌

Public TV
By Public TV
18 minutes ago
share market
Bengaluru City

ಮಕಾಡೆ ಮಲಗಿದ ಭಾರತದ ಷೇರುಪೇಟೆ – ಹೂಡಿಕೆದಾರರ ನಿದ್ದೆಗೆಡಿಸಿದ ಮಧ್ಯಪ್ರಾಚ್ಯ ಯುದ್ಧ

Public TV
By Public TV
37 minutes ago
Donald Trump Kharg Island
Latest

ಇಲ್ಲಿವರೆಗೆ ಹೊಡೆದಿದ್ದು ಮೋಜಿಗಾಗಿ ಅಷ್ಟೇ.. ಇನ್ಮುಂದೆ ದಾಳಿ ಮತ್ತಷ್ಟು ತೀವ್ರ: ಇರಾನ್‌ಗೆ ಟ್ರಂಪ್‌ ವಾರ್ನಿಂಗ್

Public TV
By Public TV
1 hour ago
Gas Emergency In ashrams In Bengaluru
Bengaluru City

ದೃಷ್ಟಿಹೀನ, ಬುದ್ಧಿಮಾಂದ್ಯ ಮಕ್ಕಳಿರುವ ಆಶ್ರಮದಲ್ಲೂ ಸಿಲಿಂಡರ್ ಸಮಸ್ಯೆ – ಊಟಕ್ಕೂ ಪರದಾಟ, ಗ್ಯಾಸ್‌ಗಾಗಿ ಪತ್ರ

Public TV
By Public TV
1 hour ago
Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?