Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಕನ್ನಡ ಕಿತ್ತಳೆ ವಲಯಕ್ಕೆ, ದಾವಣಗೆರೆ ಹಸಿರು ವಲಯಕ್ಕೆ – ವಲಯವಾರು ಲೆಕ್ಕಾಚಾರ ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ದಕ್ಷಿಣ ಕನ್ನಡ ಕಿತ್ತಳೆ ವಲಯಕ್ಕೆ, ದಾವಣಗೆರೆ ಹಸಿರು ವಲಯಕ್ಕೆ – ವಲಯವಾರು ಲೆಕ್ಕಾಚಾರ ಹೇಗೆ?

Corona

ದಕ್ಷಿಣ ಕನ್ನಡ ಕಿತ್ತಳೆ ವಲಯಕ್ಕೆ, ದಾವಣಗೆರೆ ಹಸಿರು ವಲಯಕ್ಕೆ – ವಲಯವಾರು ಲೆಕ್ಕಾಚಾರ ಹೇಗೆ?

Public TV
Last updated: May 1, 2020 8:10 pm
Public TV
Share
2 Min Read
Bengaluru Lockdown 5
SHARE

ನವದೆಹಲಿ: ಕೇಂದ್ರ ಸರ್ಕಾರ ಕೊರೊನಾ ಪೀಡಿತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಪರಿಷ್ಕರಿಸಿದೆ. ಕಿತ್ತಳೆ ವಲಯದಲ್ಲಿದ್ದ ಜಿಲ್ಲೆಗಳನ್ನು ಹಸಿರು ವಲಯಕ್ಕೂ, ಕೆಂಪು ವಲಯದಲ್ಲಿದ್ದ ಜಿಲ್ಲೆಗಳು ಕಿತ್ತಾಳೆ ವಲಯದಲ್ಲಿ ಸ್ಥಾನ ಪಡೆದಿದೆ.

ಈ ಮೊದಲು ಕೊರೊನಾ ಪ್ರಕರಣ ದಾಖಲಾಗದ ಜಿಲ್ಲೆಗಳು ಹಸಿರು ವಲಯದಲ್ಲೂ, ಕಡಿಮೆ ಪ್ರಕರಣ ದಾಖಲಾದ ಜಿಲ್ಲೆಗಳು ಕಿತ್ತಳೆ ವಲಯಕ್ಕೂ, ಅತಿ ಹೆಚ್ಚು ಪ್ರಕರಣ ದಾಖಲಾದ ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

MNG POSITIVE SEAIL DOWAN 1

14 ದಿನಗಳಿಂದ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ಕಿತ್ತಾಳೆ ವಲಯದಲ್ಲಿದ್ದ ಜಿಲ್ಲೆ ಹಸಿರು ಜಿಲ್ಲೆಯಾಗುತ್ತಿತ್ತು. ಕೆಂಪು ವಲಯಲ್ಲಿದ್ದ ಜಿಲ್ಲೆಯಲ್ಲಿ 14 ದಿನಗಳ ಕಾಲ ಕೊರೊನಾ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿ, ಬಳಿಕ 14 ದಿನಗಳ ಕಾಲ ಯಾವುದೇ ಪ್ರಕರಣ ಬಾರದೇ ಇದ್ದಲ್ಲಿ ಹಸಿರು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

LOCKDOWN 22

ಹೊಸ ಮಾನದಂಡ ಏನು?
ಈ ಮೊದಲು ಪ್ರಕರಣಗಳು ದ್ವಿಗುಣವಾಗುವುದರ ಮೇಲೆ ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ಪ್ರಕಟಿಸಲಾಗುತ್ತಿತ್ತು. ಈಗ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಪರಿಷ್ಕರಣೆಗೊಳಿಸಲಾಗಿದೆ. ಹೊಸದಾಗಿ ಎಷ್ಟು ಪ್ರಕರಣಗಳು ದಾಖಲಾಗುತ್ತಿದೆ? ಎಷ್ಟು ದಿನಕ್ಕೆ ಪ್ರಕರಣ ದ್ವಿಗುಣವಾಗುತ್ತಿದೆ? ಎಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ? ಎಷ್ಟು ಪರೀಕ್ಷೆ ನಡೆಯುತ್ತಿದೆ? ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಕೈಗೊಂಡ ಕ್ರಮ ಹೇಗಿದೆ? ಈ ಮಾನದಂಡಗಳನ್ನು ಆಧಾರಿಸಿ ಪರಿಷ್ಕೃತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸುದನ್ ಎಲ್ಲ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

Hubballi Lockdown 8

 

ಪ್ರತಿ ವಾರಕ್ಕೊಮ್ಮೆ ಈ ಪಟ್ಟಿ ಬದಲಾಗುತ್ತದೆ. ಪ್ರಸ್ತುತ ದೇಶದಲ್ಲಿ 130 ಕೆಂಪು ವಲಯ, 284 ಕಿತ್ತಳೆ, 319 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ಪರಿಷ್ಕರಣೆಯಿಂದಾಗಿ ಕರ್ನಾಟಕದಲ್ಲಿ 3 ಜಿಲ್ಲೆಗಳು ಕೆಂಪು ವಲಯದಲ್ಲಿ, 13 ಜಿಲ್ಲೆಗಳು ಕಿತ್ತಳೆ ವಲಯದಲ್ಲಿ, 14 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರವನ್ನು ಕೆಂಪು ವಲಯದಿಂದ ಕೈಬಿಟ್ಟಿದೆ.

Corona Zone

ಯಾವ ಜಿಲ್ಲೆ ಯಾವ ವಲಯದಲ್ಲಿದೆ?
ಕೆಂಪು ವಲಯ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು

ಕಿತ್ತಳೆ ವಲಯ: ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರ ಕನ್ನಡ, ತುಮಕೂರು.

ಹಸಿರು ವಲಯ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.

TAGGED:CoronaCovid 19Greenkarnatakaorangeredಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
12 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
20 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
43 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
44 minutes ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
1 hour ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?