Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಚ್ಚಿ ಬೀಳಿಸುವಂತಿದೆ ಹುಬ್ಬಳ್ಳಿ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಬೆಚ್ಚಿ ಬೀಳಿಸುವಂತಿದೆ ಹುಬ್ಬಳ್ಳಿ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ

Corona

ಬೆಚ್ಚಿ ಬೀಳಿಸುವಂತಿದೆ ಹುಬ್ಬಳ್ಳಿ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ

Public TV
Last updated: May 2, 2020 7:03 pm
Public TV
Share
1 Min Read
Corona new a
SHARE

ಹುಬ್ಬಳ್ಳಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಸೋಂಕು ದೃಢಪಟ್ಟ ರೋಗಿ-589 ಟ್ರಾವೆಲ್ ಹಿಸ್ಟರಿ ಬೆಚ್ಚಿ ಬೀಳಿಸುವಂತಿದೆ.

ರೋಗಿ-589 ಹುಬ್ಬಳ್ಳಿ ಶಹರದ ಕೇಶ್ವಾಪೂರ ನಿವಾಸಿಯಾಗಿದ್ದು, ಇವರು ಮಾರ್ಚ 27ರಂದು ತಮ್ಮ ಮಗನ ಜೊತೆಯಲ್ಲಿ ಹುಬ್ಬಳ್ಳಿಯ ತುಳಜಾಭವಾನಿ ದೇವಸ್ಥಾನದಲ್ಲಿ ಹಾಗೂ ನಂತರದ ದಿನಗಳಲ್ಲಿ ತೊರವಿ ಹಕ್ಕಲ, ಆನಂದನಗರ, ಅರವಿಂದನಗರ, ಹಳೇ ಹುಬ್ಬಳ್ಳಿ, ಟಿಪ್ಪುನಗರ, ನೇಕಾರನಗರ ಮತ್ತು ಕೇಶ್ವಾಪೂರದಲ್ಲಿ ಸಾರ್ವಜನಿಕರಿಗೆ ಆಹಾರ ಧಾನ್ಯ ವಿತರಣೆ ಮಾಡಿದ್ದಾರೆ.

CORONA 11

ಲಾಕ್‍ಡೌನ್ ಘೋಷಣೆಯಾದ ನಂತರ ಹುಬ್ಬಳ್ಳಿಯ ಕಮರಿಪೇಟೆಯಲ್ಲಿರುವ ಮಟನ್ ಶಾಪ್‍ಗಳಿಗೆ ಸೋಂಕಿತ ವ್ಯಕ್ತಿ ಭೇಟಿ ನೀಡಿದ್ದಾರೆ. ಬಳಿಕ ಏಪ್ರಿಲ್ ತಿಂಗಳಲ್ಲಿ ಹುಬ್ಬಳ್ಳಿಯ ಶಾಂತಿನಗರ, ಬೆಂಗೇರಿ, ಮಹಾವೀರಗಲ್ಲಿ, ಬೆಳಗಾಂವಗಲ್ಲಿ, ಮರಾಠಾಗಲ್ಲಿ, ಶಕ್ತಿನಗರ, ವಿಕಾಸನಗರ, ಗೋಕುಲ ರಸ್ತೆ, ಜನತಾಬಜಾರ, ಸುರಭಿನಗರ, ಹೊಸೂರ, ಸ್ಟೇಷನ್ ರಸ್ತೆ ತಬೀಬ್ ಲ್ಯಾಂಡ, ಕಲ್ಯಾಣಗರ, ವೆಂಕಟೇಶ ಕಾಲೋನಿ, ದೇಶಪಾಂಡೆನಗರ, ದಾಜಿಬಾನಪೇಟ್, ಸಿಬಿಟಿ, ರೇಲ್ವೆ ವರ್ಕ್‍ಶಾಪ್, ಗಣೇಶಪೇಟ್, ಗೂಡ್ಸ್ ಶೆಡ್ ರೋಟ್, ತಾಡಪತ್ರಿಗಲ್ಲಿ, ಚೇತನಾಕಾಲೋನಿ, ಬೂಸಪೇಟ್ ಹಾಗೂ ಹುಬ್ಬಳ್ಳಿಯ ಇನ್ನಿತರ ಸ್ಥಳಗಳಲ್ಲಿ ಸೋಂಕಿತ ವ್ಯಕ್ತಿ ಸಂಚರಿಸಿದ್ದಾರೆ.

Corona 10

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇವರನ್ನು ಸಂಪರ್ಕಿಸಿದ ಸಾರ್ವಜನಿಕರಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಇದ್ದು, ಈ ಪ್ರದೇಶದಲ್ಲಿ ಇರುವ ಮಂದಿ ಕೂಡಲೇ ಜಿಲ್ಲಾಡಳಿತದ ಸಹಾಯವಾಣಿ 1077ಗೆ ಕರೆ ಮಾಡಿ ಮಾಹಿತಿ ನೀಡಬೇಕು ಹಾಗೂ ಸಮೀಪದ ಸರ್ಕಾರ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Corona VirusDC Deepa CholanhubballiInfectedPublic TVTravel Historyಕೊರೊನಾ ವೈರಸ್ಟ್ರಾವೆಲ್ ಹಿಸ್ಟರಿದೀಪಾ ಚೋಳನ್ಪಬ್ಲಿಕ್ ಟಿವಿಸೋಂಕಿತಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories

You Might Also Like

RG Kar Medical College Victims mother
Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
By Public TV
13 minutes ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
25 minutes ago
Hubballi Fighter Jet
Dharwad

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Public TV
By Public TV
1 hour ago
Andhra pradesh
Latest

Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

Public TV
By Public TV
2 hours ago
Petrol Bunk 1
Chikkaballapur

ಚಿಕ್ಕಬಳ್ಳಾಪುರ | ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Public TV
By Public TV
2 hours ago
Hormuz
Latest

ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?