Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ 04-05-2020
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನಭವಿಷ್ಯ 04-05-2020

Dina Bhavishya

ದಿನಭವಿಷ್ಯ 04-05-2020

Public TV
Last updated: May 4, 2020 6:50 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಏಕಾದಶಿ ತಿಥಿ, ಸೋಮವಾರ,

ಮೇಷ: ಮಕ್ಕಳಿಗೆ ಓದಿನಲ್ಲಿ ಆಸಕ್ತಿ, ಶತ್ರುಗಳ ಕಾಟ ಹೆಚ್ಚಾಗುವುದು, ದೇಹದಲ್ಲಿ ಆಲಸ್ಯ-ಆತಂಕ, ನರದೌರ್ಬಲ್ಯ, ಚರ್ಮ ಸಮಸ್ಯೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಹಣಕಾಸು ವಿಚಾರದಲ್ಲಿ ಎಚ್ಚರಿಕೆ, ವ್ಯವಹಾರ ಮುಂದೂಡಿಕೆ ಉತ್ತಮ.

ವೃಷಭ: ಸಾಧಿಸುವ ಹಂಬಲ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕುಟುಂಬ ಪರಿಸ್ಥಿತಿ ಹಿನ್ನಡೆ, ದಾಂಪತ್ಯದಲ್ಲಿ ಕಿರಿಕಿರಿ, ಮಾನಸಿಕ ವ್ಯಥೆ-ಆತಂಕ, ಸ್ನೇಹಿತರಲ್ಲಿ ವೈಮನಸ್ಸು, ಮಾಡುವ ಕೆಲಸದಲ್ಲಿ ನಿರಾಸಕ್ತಿ.ವಿದ್ಯಾರ್ಥಿಗಳಿಗೆ ಮುನ್ನಡೆ.

ಮಿಥುನ: ನಂಬಿಕಸ್ಥರಿಂದ ಮೋಸ, ನೆಮ್ಮದಿ ಇಲ್ಲದ ಜೀವನ, ಮಾಟ ಮಂತ್ರ ತಂತ್ರದ ಭಯ, ದೇಹದಲ್ಲಿ ಅಧಿಕವಾದ ಉಷ್ಣ, ಮನಸ್ಸಿನಲ್ಲಿ ಆತಂಕ, ನಾನಾ ರೀತಿಯ ಆಲೋಚನೆ, ಇಷ್ಟಾರ್ಥ ಕಾರ್ಯ ನೆರವೇರುವುದಿಲ್ಲ. ಮನೆ ವಾತಾವರಣದಲ್ಲಿ ಶಾಂತಿ.

ಕಟಕ: ಹಣಕಾಸು ವಿಚಾರದಲ್ಲಿ ಎಚ್ಚರ, ವ್ಯಾಪಾರ ವ್ಯವಹಾರದಲ್ಲಿ ಅಲ್ಪ ನಷ್ಟ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಸ್ತ್ರೀಯರಿಗೆ ಅನುಕೂಲ, ನೆರೆಹೊರೆ-ಬಂಧುಗಳಿಂದ ಕಿರಿಕಿರಿ, ಆತ್ಮೀಯರೊಂದಿಗೆ ಕಷ್ಟ ಸುಖ ಹಂಚಿಕೊಳ್ಳುವಿರಿ, ನಿಮ್ಮ ಮಾತಿಗೆ ಮನ್ನಣೆ ನೀಡುವುದಿಲ್ಲ, ತಾಳ್ಮೆಯಿಂದ ಈ ದಿನ ಸಮಾಧಾನಕರ.

ಸಿಂಹ: ಕಾರ್ಯಗಳಲ್ಲಿ ಅಲ್ಪ ಜಯ, ಹೇಳಿಕೆ ಮಾತುಗಳಿಗೆ ಮನ್ನಣೆ ಕೊಡುವಿರಿ, ಕುಟುಂಬಸ್ಥರೊಂದಿಗೆ ವಾಗ್ವಾದ, ಆತುರದ ವರ್ತನೆಯಿಂದ ಎಡವಟ್ಟು, ಆಕಸ್ಮಿಕ ಸಂಕಷ್ಟಕ್ಕೆ ಸಿಲುಕುವಿರಿ, ದಾಂಪತ್ಯ ಜೀವನದಲ್ಲಿ ನೆಮ್ಮದಿ, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.

ಕನ್ಯಾ: ನೆಮ್ಮದಿಯಾಗಿರಲು ಬಯಸುವಿರಿ, ಆಕಸ್ಮಿಕ ತೊಂದರೆಗೆ ಸಿಲುಕುವಿರಿ, ಹಣಕಾಸು ಪರಿಸ್ಥಿತಿ ಚೇತರಿಕೆ, ಮೇಲಾಧಿಕಾರಿಗಳಿಂದ ಕಿರಿಕಿರಿ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆರೋಗ್ಯದ ಬಗ್ಗೆ ಆತಂಕ, ದಾಂಪತ್ಯದಲ್ಲಿ ಅನಗತ್ಯ ಕಲಹ, ನಿಮ್ಮ ಕಷ್ಟಕ್ಕೆ ಸ್ಪಂದಿಸುವರು.

ತುಲಾ: ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ, ಆತ್ಮೀಯರೊಂದಿಗೆ ವಾಗ್ವಾದ, ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ಆರ್ಥಿಕ ಸಂಕಷ್ಟ ಬಾಧಿಸುವುದು, ಪ್ರಯಾಣ ಮಾಡಲು ಚಿಂತೆ, ಮೋಜು-ಮಸ್ತಿಗಾಗಿ ಮನಸ್ಸು, ಗೌರವಕ್ಕೆ ಧಕ್ಕೆ, ನಿಂದನೆ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ನಿರ್ವಿಘ್ನ, ವಾದ-ವಿವಾದಗಳಲ್ಲಿ ಗೆಲುವು, ನೆಮ್ಮದಿಯ ವಾತಾವರಣ, ಆತ್ಮೀಯರಿಂದ ಅನುಕೂಲ, ಇಷ್ಟಾರ್ಥ ಸಿದ್ಧಿ ಯೋಗ, ಸ್ಥಿರಾಸ್ತಿ ವಿಚಾರದಲ್ಲಿ ಮನ್ನಣೆ, ಹಣಕಾಸು ಪರಿಸ್ಥಿತಿ ಚೇತರಿಕೆ.

ಧನಸ್ಸು: ಮಕ್ಕಳಲ್ಲಿ ದೈಹಿಕ ಚಟುವಟಿಕೆ ಕುಂಠಿತ, ಹೊಗಳಿಕೆ ಮಾತುಗಳಿಗೆ ಮರುಳಾಗಬೇಡಿ, ಬಂಧುಗಳಿಂದ ಅನುಕೂಲ, ಗೌರವ ಸನ್ಮಾನ ಪ್ರಾಪ್ತಿ, ಆತ್ಮ ಗೌರವಕ್ಕೆ ಧಕ್ಕೆ, ಆತ್ಮೀಯರಲ್ಲಿ ವೈಮನಸ್ಸು, ದೂರವಾಗುವ ಆಲೋಚನೆ.

ಮಕರ: ಅಪರಿಚಿತರಿಂದ ದೂರವಿರಿ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಮರೆವು ಸಮಸ್ಯೆ, ಬುದ್ಧಿ ಮಂದತ್ವ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪರದಾಟ, ಸಾಲ ಬಾಧೆ, ಹಣ ಸಮಸ್ಯೆ, ಆತ್ಮೀಯರೊಂದಿಗೆ ಹಣ ಕೇಳುವಿರಿ, ಅವಿವಾಹಿತರಿಗೆ ವಿವಾಹ ಭಾಗ್ಯ, ಈ ದಿನ ಮಿಶ್ರಫಲ ಯೋಗ.

ಕುಂಭ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಆರೋಗ್ಯದಲ್ಲಿ ಅಲ್ಪ ಚೇತರಿಕೆ, ಮಾಟ-ಮಂತ್ರ ತಂತ್ರದ ಭೀತಿ, ನಂಬಿಕಸ್ಥರಿಂದ ಮೋಸ, ಆತ್ಮೀಯರು ದೂರವಾಗುವರು, ವಿದ್ಯಾರ್ಥಿಗಳಿಗೆ ಅನುಕೂಲ, ಅಲ್ಪ ನೆಮ್ಮದಿಯ ವಾತಾವರಣ.

ಮೀನ: ವಿವಾಹಕ್ಕೆ ಅಡೆತಡೆ, ಹಣಕಾಸು ವಿಚಾರದಲ್ಲಿ ಸಂಕಷ್ಟ, ಮನೆಯಲ್ಲಿ ನೆಮ್ಮದಿ ವಾತಾವರಣ, ಸ್ಥಿರಾಸ್ತಿ ನಷ್ಟ ಸಾಧ್ಯತೆ, ಪ್ರೇಮ ವಿಚಾರದಲ್ಲಿ ಕಲಹ, ಎಷ್ಟೇ ಎಚ್ಚರಿಕೆಯಲ್ಲಿದ್ದರೂ ಮನಸ್ಸಿನಲ್ಲಿ ಆತಂಕ, ಸಮಸ್ಯೆಗಳನ್ನು ತಾಳ್ಮೆಯಿಂದ ನಿಭಾಯಿಸುವಿರಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
4 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
8 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
14 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
24 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
32 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?