Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ಸೋಂಕಿತರ ಸಂಖ್ಯೆ 56 ಸಾವಿರಕ್ಕೆ ಏರಿಕೆ – 24 ಗಂಟೆಯಲ್ಲಿ 103 ಮಂದಿ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಭಾರತದಲ್ಲಿ ಸೋಂಕಿತರ ಸಂಖ್ಯೆ 56 ಸಾವಿರಕ್ಕೆ ಏರಿಕೆ – 24 ಗಂಟೆಯಲ್ಲಿ 103 ಮಂದಿ ಬಲಿ

Corona

ಭಾರತದಲ್ಲಿ ಸೋಂಕಿತರ ಸಂಖ್ಯೆ 56 ಸಾವಿರಕ್ಕೆ ಏರಿಕೆ – 24 ಗಂಟೆಯಲ್ಲಿ 103 ಮಂದಿ ಬಲಿ

Public TV
Last updated: May 8, 2020 12:01 pm
Public TV
Share
1 Min Read
corona 7
SHARE

– 3,390 ಹೊಸ ಕೊರೊನಾ ಪ್ರಕರಣಗಳು ಪತ್ತೆ
– ಮಹಾರಾಷ್ಟ್ರ ಒಂದರಲ್ಲೇ 17 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

ನವದೆಹಲಿ: ದಿನೇ ದಿನೇ ಕೊರೊನಾ ವೈರಸ್ ಹಾವಳಿ ಭಾರತದಲ್ಲಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 103 ಮಂದಿಯನ್ನು ಮಹಾಮಾರಿ ಬಲಿಪಡೆದಿದೆ. ಈವರೆಗೆ ಸುಮಾರು 1,886 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಸೋಂಕಿತೆ ಸಂಖ್ಯೆ 56,342ಕ್ಕೆ ಏರಿಕೆಯಾಗಿದೆ.

Total number of #COVID19 positive cases in India rises to 56342 including 37916 active cases, 16539 cured/discharged, 1886 deaths and 1 migrated: Ministry of Health and Family Welfare pic.twitter.com/gg3b6aNJMi

— ANI (@ANI) May 8, 2020

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 3,390 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. 16,539 ಮಂದಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ 17,974 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 694 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 43 ಮಂದಿ ಸಾವನ್ನಪ್ಪಿದ್ದಾರೆ. ಧಾರಾವಿ, ಕೊಳಗೇರಿ ಪ್ರದೇಶಗಳಲ್ಲಿ ಗುರುವಾರ ಒಂದೇ ದಿನ 50ಕ್ಕೂ ಹೆಚ್ಚು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 783ಕ್ಕೆ ತಲುಪಿದೆ.

3,390 new #COVID19 positive cases and 103 deaths reported in last 24 hours in India. https://t.co/61FOJN0jPL

— ANI (@ANI) May 8, 2020

ಇತ್ತ ಗುಜರಾತ್‍ನಲ್ಲಿ ಕಳೆದ 24 ಗಂಟೆಯಲ್ಲಿ 29 ಮಂದಿ ಸಾವನ್ನಪ್ಪಿದ್ದು, ಈವರೆಗೆ ಕೊರೊನಾಗೆ ಮೃತಪಟ್ಟವರ ಸಂಖ್ಯೆ 425ಕ್ಕೆ ತಲುಪಿದೆ. ಅಲ್ಲದೇ ಈವರೆಗೆ ಒಟ್ಟು 7,013 ಮಂದಿಗೆ ಸೋಂಕು ತಗುಲಿರುವುದು ವರದಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5,980 ಮಂದಿಗೆ ಈವರೆಗೆ ಸೋಂಕು ತಗುಲಿದ್ದು, 66 ಮಂದಿ ಸೋಂಕಿತರು ಮಹಾಮಾರಿ ಅಟ್ಟಹಾಸಕ್ಕೆ ಜೀವ ಕಳೆದುಕೊಂಡಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ 5,409 ಮಂದಿ ಈವರೆಗೆ ಕೊರೊನಾಗೆ ತುತ್ತಾಗಿದ್ದು, 37 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Corona Virus

ಕರ್ನಾಟಕದಲ್ಲಿ ಈವರೆಗೆ 705 ಮಂದಿಗೆ ಸೋಂಕು ತಗುಲಿದ್ದು, 30 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೇ 366 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಕೇರಳದಲ್ಲಿ 503 ಮಂದಿ ಸೋಂಕಿಗೆ ತುತ್ತಾಗಿದ್ದು, 4 ಸಾವನ್ನಪ್ಪಿದ್ದಾರೆ. ಸುಮಾರು 474 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ತಮಿಳುನಾಡಿನಲ್ಲಿ 580, ದೆಹಲಿಯಲ್ಲಿ 448, ಗುಜರಾತ್‍ನಲ್ಲಿ 388, ಮಧ್ಯಪ್ರದೇಶದಲ್ಲಿ 114 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ.

TAGGED:CoronavirusInfectedkarnatakamaharashtraNew DelhiPublic TVಕರ್ನಾಟಕಕೊರೊನಾ ವೈರಸ್ನವದೆಹಲಿಪಬ್ಲಿಕ್ ಟಿವಿಮಹಾರಾಷ್ಟ್ರಸೋಂಕಿತರು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
58 minutes ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
1 hour ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
1 hour ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
2 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
2 hours ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?