Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 15-05-2020
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ: 15-05-2020

Dina Bhavishya

ದಿನ ಭವಿಷ್ಯ: 15-05-2020

Public TV
Last updated: May 15, 2020 7:02 am
Public TV
Share
2 Min Read
DINA BHAVISHYA 5 5 1 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ,
ಬೆಳಗ್ಗೆ 8:24 ನಂತರ ನವಮಿ ತಿಥಿ,
ಶುಕ್ರವಾರ, ಧನಿಷ್ಠ ನಕ್ಷತ್ರ
ಬೆಳಗ್ಗೆ 8:30 ನಂತರ ಶತಭಿಷ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:45 ರಿಂದ 12:20
ಗುಳಿಕಕಾಲ: ಬೆಳಗ್ಗೆ 7:35 ರಿಂದ 9:10
ಯಮಗಂಡಕಾಲ: ಮಧ್ಯಾಹ್ನ 3:30 ರಿಂದ 5:05

ಮೇಷ: ಮನಸ್ಸಿನಲ್ಲಿ ಆತಂಕ, ತಾಯಿಗೆ ಬೇಸರ, ಮೊಂಡುತನದಿಂದ ತೊಂದರೆ, ಪ್ರಯಾಣದಲ್ಲಿ ಜಾಗ್ರತೆ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ, ಸಂಬಂಧಗಳಲ್ಲಿ ಬಿರುಕು, ಪತ್ರ ವ್ಯವಹಾರಗಳಲ್ಲಿ ತೊಂದರೆ, ಗೃಹ-ಉದ್ಯೋಗ ಬದಲಾವಣೆಯಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ವ್ಯವಹಾರದಲ್ಲಿ ಎಚ್ಚರ.

ವೃಷಭ: ನೀವಾಡುವ ಮಾತಿನಿಂದ ಕಲಹ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯ ಸಮಸ್ಯೆ, ಕುಟುಂಬದ ಚಿಂತೆ, ವಸ್ತ್ರಾಭರಣ ಖರೀದಿಯಲ್ಲಿ ಮೋಸ, ನಿದ್ರೆಯಲ್ಲಿ ದುಸ್ವಪ್ನಗಳು, ಅಧಿಕ ಬಡ್ಡಿಗೆ ಸಾಲ ಪಡೆಯುವಿರಿ, ಚೀಟಿ ವ್ಯವಹಾರಗಳಲ್ಲಿ ತೊಂದರೆ, ಸೋಲು, ನಷ್ಟ, ನಿರಾಸೆ, ಆತಂಕ.

ಮಿಥುನ: ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ಗೌರವಕ್ಕೆ ಚ್ಯುತಿ, ಸ್ಥಿರಾಸ್ತಿ ನಷ್ಟ, ಶತ್ರುಗಳಿಂದ ತೊಂದರೆ, ಸಾಲಗಾರರಿಂದ ಮಾನಹಾನಿ, ತಂದೆಯ ನಡವಳಿಕೆಯಿಂದ ಬೇಸರ, ದಾಂಪತ್ಯದಲ್ಲಿ ವಿರಸ, ಗುಪ್ತ ವಿಚಾರಗಳಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ರೋಗ ಬಾಧೆ.

ಕಟಕ: ನಿದ್ರೆಯಲ್ಲಿ ದುಸ್ವಪ್ನಗಳ ಕಾಟ, ಅನಾವಶ್ಯಕ ತೊಂದರೆ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಅಪವಾದ, ಹೊಸ ವ್ಯಾಪಾರ ವ್ಯವಹಾರದಿಂದ ನಷ್ಟ, ಸಂತಾನ ದೋಷ, ದುಶ್ಚಟಗಳಿಂದ ತೊಂದರೆ.

ಸಿಂಹ: ಉದ್ಯೋಗದಲ್ಲಿ ಲಾಭ, ಮಿತ್ರರಿಂದ ಸಹಕಾರ, ಭೂ ವ್ಯವಹಾರಗಳಲ್ಲಿ ಮೋಸ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸ ಕಾರ್ಯದಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ತೊಂದರೆ, ದುಶ್ಚಟಗಳಿಂದ ಸಮಸ್ಯೆ, ಪ್ರೇಮಿಗಳಲ್ಲಿ ಮನಃಸ್ತಾಪ.

ಕನ್ಯಾ: ಅವಕಾಶಗಳು ಕೈತಪ್ಪುವ ಆತಂಕ, ಬಡ್ತಿಯಲ್ಲಿ ಹಿನ್ನಡೆ, ಮೇಲಾಧಿಕಾರಿಗಳಿಂದ ಕಿರಿಕಿರಿ, ನಾನಾ ವಿಚಾರಗಳಲ್ಲಿ ಆಸಕ್ತಿ, ಧರ್ಮ ವಿರೋಧಿ ಚಟುವಟಿಕೆ ಸಾಧ್ಯತೆ, ಹಣಕಾಸು ವಿಚಾರದಲ್ಲಿ ಜಾಗ್ರತೆ, ತಂದೆಯಿಂದ ಅನುಕೂಲ, ಗುಪ್ತ ವಿಚಾರಗಳಿಂದ ಮಾನಹಾನಿ, ಅದೃಷ್ಟ ಕೈಕೊಡುವುದು.

ತುಲಾ: ಪಿತ್ರಾರ್ಜಿತ ಆಸ್ತಿಯಿಂದ ನಷ್ಟ, ತಂದೆಯ ನಡವಳಿಕೆಯಿಂದ ಮುಂಗೋಪ, ಧರ್ಮ ದ್ರೋಹ ಕೆಲಸಗಳಿಂದ ಆಪತ್ತು, ಆತುರದ ಮಾತುಗಳನ್ನಾಡುವಿರಿ, ಗೌರವಕ್ಕೆ ಧಕ್ಕೆ, ಕೊಟ್ಟ ಹಣ ಮೋಸವಾಗುವುದು, ಸಂಗಾತಿಯಿಂದ ಬೇಸರ.

ವೃಶ್ಚಿಕ: ಆಕಸ್ಮಿಕ ಅವಘಡ, ಕೆಲಸ ಕಾರ್ಯಗಳಲ್ಲಿ ಸಮಸ್ಯೆ, ವ್ಯವಹಾರದಲ್ಲಿ ನಷ್ಟ, ಬಡ್ಡಿ ವ್ಯವಹಾರಸ್ಥರಿಗೆ ತೊಂದರೆ, ನಿದ್ರೆಯಲ್ಲಿ ಕೆಟ್ಟ ಕನಸು, ಆರ್ಥಿಕ ವ್ಯವಹಾರದಲ್ಲಿ ಮೋಸ, ಸಂಸಾರದಲ್ಲಿ ಸಂಶಯ, ದುಷ್ಟ ಆಲೋಚನೆ.

ಧನಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ದುಶ್ಚಟಗಳಿಂದ ತೊಂದರೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರಲ್ಲಿ ಸಂಶಯದ ನಡವಳಿಕೆ, ಸರ್ಪದೋಷ ಕಾಡುವುದು, ವೈವಾಹಿಕ ಜೀವನದಲ್ಲಿ ಸಮಸ್ಯೆ, ಕೋರ್ಟ್ ಕೇಸ್‍ಗಳಲ್ಲಿ ಅಲೆದಾಟ, ಆಕಸ್ಮಿಕ ಮಾನಸಿಕ ಸಂಕಷ್ಟ.

ಮಕರ: ಶತ್ರು ದಮನ, ಸಾಲಗಾರರಿಂದ ಗೌರವಕ್ಕೆ ಧಕ್ಕೆ, ಮನಸ್ಸಿನಲ್ಲಿ ಆತಂಕ, ಬಾಡಿಗೆದಾರರು-ಕಾರ್ಮಿಕರಿಂದ ಅನುಕೂಲ, ಉದ್ಯೋಗ ಸ್ಥಳದಲ್ಲಿ ಗೊಂದಲ, ಭೂ ವ್ಯವಹಾರದಲ್ಲಿ ತೊಂದರೆ, ದೈವ ಶಾಪಕ್ಕೆ ಗುರಿಯಾಗುವ ಸಾಧ್ಯತೆ.

ಕುಂಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದುಶ್ಚಟಗಳಿಗೆ ದಾಸರಾಗುವಿರಿ, ಮಕ್ಕಳ ಜೀವನದ ಚಿಂತೆ, ಭವಿಷ್ಯದಲ್ಲಿ ಕೆಟ್ಟಾದಾಗುವ ಆತಂಕ, ಮಿತ್ರರಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ, ನೆರೆಹೊರೆಯವರಿಂದ ತೊಂದರೆ, ಆರ್ಥಿಕ ವ್ಯವಹಾರ ಸುಧಾರಣೆ, ಉದ್ಯೋಗ ಸ್ಥಳದಲ್ಲಿ ಒತ್ತಡ.

ಮೀನ: ನೆಮ್ಮದಿ ಇಲ್ಲದ ಜೀವನ, ಮಾನಸಿಕ ವ್ಯಥೆ, ಸ್ಥಿರಾಸ್ತಿ ವ್ಯವಹಾರದಲ್ಲಿ ಜಾಗ್ರತೆ, ವ್ಯವಹಾರಗಳಿಗೆ ಪ್ರಯಾಣ, ವಾಹನ ಚಾಲನೆಯಲ್ಲಿ ತೊಂದರೆ, ಉದ್ಯೋಗದಲ್ಲಿ ನಿರಾಸಕ್ತಿ, ಪ್ರಯಾಣದಲ್ಲಿ ವಸ್ತು ಕಳವಾಗುವ ಸಾಧ್ಯತೆ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
4 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
4 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?