Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ – ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ – ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ

Bellary

ಬಳ್ಳಾರಿಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ – ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆ

Public TV
Last updated: May 16, 2020 2:56 pm
Public TV
Share
1 Min Read
Corona Virus 2
SHARE

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 46 ವರ್ಷದ ಹರಪನಹಳ್ಳಿಯ ಮೂಲದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

ಮೂರನೇ ಹಂತದ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಗುಜರಾತ್ ರಾಜ್ಯದ ಅಹಮಾಬಾದ್ ನಗರದಿಂದ ಎರಡ್ಮೂರು ದಿನಗಳ ಹಿಂದಷ್ಟೇ ಹರಪನಹಳ್ಳಿಗೆ ವ್ಯಕ್ತಿ ಆಗಮಿಸಿದ್ದರು. ಅಂತಾರಾಜ್ಯ ಗಡಿಭಾಗದ ಚೆಕ್‌ಪೋಸ್ಟ್‌ನಲ್ಲಿ ಕೋವಿಡ್-19 ಸೋಂಕಿನ ತಪಾಸಣೆಗೆ ಒಳಪಡಿಸಿ ಗಂಟಲು ದ್ರವ ಪರೀಕ್ಷಿಸಲಾಗಿತ್ತು. ಅವರನ್ನ ಜಿಂದಾಲ್ ಓಪಿಜೆ ಸೆಂಟರ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

CORONA 11

ವ್ಯಕ್ತಿಯ ಪರೀಕ್ಷಾ ವರದಿ ಬಂದಿದ್ದು, ಇವರಿಗೆ ಕೊರೊನಾ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಈ ಹಿನ್ನೆಲೆ ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗುತ್ತಿದೆ ಎಂದು ಡಿಹೆಚ್‍ಒ ಡಾ.ಹೆಚ್.ಎಲ್ ಜನಾರ್ದನ್ ತಿಳಿಸಿದ್ದಾರೆ. ವ್ಯಕ್ತಿಯ ಊರು ಹರಪನಹಳ್ಳಿ ತಾಲೂಕೆಂದು ತಿಳಿದುಬಂದಿದೆ. ಟ್ರಾವಲ್ ಹಿಸ್ಟರಿಯ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು.

Corona Lab a

ಬಳ್ಳಾರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. 13 ಮಂದಿ ಕೊರೊನಾಗೆ ಚಿಕಿತ್ಸೆ ಪಡೆದು ಗುಣಮುಖರಾದವರನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಐಸೋಲೇಷನ್‍ನಲ್ಲಿ ಇರುವವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

TAGGED:bellaryCoronavirushospitalInfectedPublic TVಆಸ್ಪತ್ರೆಕೊರೊನಾ ವೈರಸ್ಪಬ್ಲಿಕ್ ಟಿವಿಬಳ್ಳಾರಿಸೋಂಕಿತರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
12 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
23 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
33 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
42 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?