Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಂಟಿಸಿ ಬಸ್ ನಲ್ಲಿ ಹೋಗ್ತೀರಾ? – ಹಾಗಾದ್ರೆ ಈ ಷರತ್ತುಗಳನ್ನು ಪಾಲಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಂಟಿಸಿ ಬಸ್ ನಲ್ಲಿ ಹೋಗ್ತೀರಾ? – ಹಾಗಾದ್ರೆ ಈ ಷರತ್ತುಗಳನ್ನು ಪಾಲಿಸಿ

Bengaluru City

ಬಿಎಂಟಿಸಿ ಬಸ್ ನಲ್ಲಿ ಹೋಗ್ತೀರಾ? – ಹಾಗಾದ್ರೆ ಈ ಷರತ್ತುಗಳನ್ನು ಪಾಲಿಸಿ

Public TV
Last updated: May 18, 2020 10:08 pm
Public TV
Share
1 Min Read
BMTC 1 1
SHARE

ಬೆಂಗಳೂರು: 55 ದಿನಗಳ ಬಳಿಕ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿಯಲಿದ್ದರೂ ಎಲ್ಲ ಜನರಿಗೆ ಪ್ರಯಾಣಿಸಲು ಅವಕಾಶವಿಲ್ಲ.

ಹೌದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಬಿಎಂಟಿಸಿ ಕೆಲ ಷರತ್ತುಗಳನ್ನು ವಿಧಿಸಿದೆ. ಹಿರಿಯ ನಾಗರಿಕರು ಮತ್ತು 10 ವರ್ಷದ ಒಳಗಿನ ಮಕ್ಕಳು ಬಸ್ಸಿನಲ್ಲಿ ಪ್ರಯಾಣಿಸುವಂತಿಲ್ಲ. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ 19 ಪ್ರಕರಣಗಳು ಹೆಚ್ಚು ದಾಖಲಾಗಿರಿವ ಕಂಟೈನ್‍ಮೆಂಟ್ ವಲಯದಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ.

BMTC COVID 19 PASS 1

ಏನೇನು ಎಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ?
ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮಾಸಿಕ ಪಾಸು/ವಾರದ ಪಾಸು/ದೈನಂದಿನ ಪಾಸುಗಳನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ವಾರದ ಪಾಸುಗಳನ್ನು ಪಡೆಯಬೇಕಾದರೆ ಮಾನ್ಯತೆ ಪಡೆದ ಗುರುತಿನ ಚೀಟಿಯನ್ನು ತೋರಿಸಬೇಕಾಗುತ್ತದೆ. ಇದನ್ನೂ ಓದಿ: ಗಮನಿಸಿ, ಬೆಂಗಳೂರಿನಿಂದ ಐದು ಜಿಲ್ಲೆಗಳ ಮಾರ್ಗದಲ್ಲಿ ಮಾತ್ರ ಬಸ್ ಸಂಚಾರ

BMTC COVID 19

ಪ್ರಯಾಣಿಕರು ಮೂಗು ಹಾಗೂ ಬಾಯಿ ಮುಚ್ಚಿಕೊಳ್ಳುವಂತೆ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ಬಾಗಿಲು ಇಲ್ಲ. ಎಲ್ಲರೂ ಹಿಂದಿನ ಬಾಗಿಲಿನಿಂದ ಹತ್ತಿ, ಮುಂದಿನ ಬಾಗಿಲಿನಿಂದ ಇಳಿಯಬೇಕಾಗುತ್ತದೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸರದಿಯಂತೆ ಹತ್ತಬೇಕು ಮತ್ತು ಇಳಿಯಬೇಕು.

ಪ್ರಯಾಣಿಕರ ಆಸನಗಳು ಭರ್ತಿಯಾಗಿದ್ದಲ್ಲಿ ಆ ಬಸ್ಸನ್ನು ಹತ್ತುವಂತಿಲ್ಲ. ಮುಂದಿನ ಬಸ್ಸಿಗೆ ಕಾಯಬೇಕು. ಜ್ವರ ಹಾಗೂ ಇತರೇ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಬಸ್ಸಿನಲ್ಲಿ ಪ್ರಯಾಣಿಸುವಂತಿಲ್ಲ

BMTC COVID 19 PASS

TAGGED:BMTCbusCovid 19karnatakapassengersticketಕರ್ನಾಟಕಕೆಎಸ್‍ಆರ್‍ಟಿಸಿಕೋವಿಡ್ 19ಬಸ್ಬಿಎಂಟಿಸಿಬೆಂಗಳೂರುಸಾಮಾಜಿಕ ಅಂತರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
15 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
24 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
59 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?