Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇವರ‍್ಯಾರೋ ಹೊಸ ಸ್ವಾಮೀಜಿಯಲ್ಲ, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ: ಪ್ರೇಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇವರ‍್ಯಾರೋ ಹೊಸ ಸ್ವಾಮೀಜಿಯಲ್ಲ, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ: ಪ್ರೇಮ್

Bengaluru City

ಇವರ‍್ಯಾರೋ ಹೊಸ ಸ್ವಾಮೀಜಿಯಲ್ಲ, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ: ಪ್ರೇಮ್

Public TV
Last updated: May 23, 2020 9:16 am
Public TV
Share
2 Min Read
Arjun Janya Prem
SHARE

ಬೆಂಗಳೂರು: ಇವರು ಯಾರೋ ಹೊಸ ಸ್ವಾಮೀಜಿ ಅಲ್ಲ, ನಮ್ಮ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯನೇ ಎಂದು ನಿರ್ದೇಶಕ ಪ್ರೇಮ್ ಅವರು ಜನ್ಯ ಅವರ ಹೊಸ ಅವತಾರವನ್ನು ಪರಿಚಯ ಮಾಡಿಕೊಟ್ಟಿದ್ದಾರೆ.

ಕೊರೊನಾ ಲಾಕ್‍ಡೌನ್‍ನಿಂದ ಇಡೀ ಚಿತ್ರರಂಗವೇ ಸ್ತಬ್ಧವಾಗಿತ್ತು. ಈಗ ಸ್ವಲ್ಪ ಮಟ್ಟಿಗೆ ಸಡಿಲಿಕೆ ಸಿಕ್ಕ ನಂತರ ಕೆಲ ಚಿತ್ರಗಳ ಚಟುವಟಿಕೆ ಆರಂಭವಾಗಿದೆ. ಅಂತಯೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಹಾಡುಗಳನ್ನು ತಯಾರಿ ಮಾಡಲು ಮುಂದಾಗಿದ್ದಾರೆ. ಜೊತೆಗೆ ಲಾಕ್‍ಡೌನ್‍ನಲ್ಲಿ ಗಡ್ಡಬಿಟ್ಟು ಜನ್ಯ ಹೊಸ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

ಇವ್ರ್ಯಾರೋ ಹೊಸಾ ಸ್ವಾಮೀಜಿ ಅಂತ confuse ಆಗ್ಬೇಡಿ, ನಮ್ಮ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯನೇ…
Updated ಸಾಂಗ್'ಗಳನ್ನ ಕೊಡೋದರ ಜೊತೆಗೆ ಅವ್ರ ಗೆಟಪ್ ಕೂಡ update ಮಾಡ್ಕೊಂಡಿದಾರೆ. #EkLoveya rerecording on swing🎸#Audio Soooon ❤️ on @A2Music2 @RakshithaPrem @Raanna_6 @ArjunMusician #Prems pic.twitter.com/VNVXNb3EBd

— PREM❣️S (@directorprems) May 22, 2020

ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪ್ರೇಮ್ ಅವರು, ಇವರು ಯಾರೋ ಹೊಸ ಸ್ವಾಮೀಜಿ ಎಂದು ಗೊಂದಲವಾಗಬೇಡಿ. ಇವರು ನಮ್ಮ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯನೇ ಅಪ್‍ಡೇಟ್ ಸಾಂಗ್‍ಗಳನ್ನು ಕೊಡುವುದರ ಜೊತೆಗೆ ಅವರ ಗೆಟಪ್ ಅನ್ನು ಕೂಡ ಆಪ್‍ಡೇಟ್ ಮಾಡಿಕೊಂಡಿದ್ದಾರೆ. ‘ಏಕ್ ಲವ್ ಯಾ’ ಸಿನಿಮಾದ ಹಾಡುಗಳ ರೆಕಾರ್ಡ್ ನಡೆಯುತ್ತಿದೆ. ಆಡಿಯೋ ಬಹುಬೇಗ ಬರಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Arjun Janya

ಇತ್ತೀಚೆಗೆ ಆರೋಗ್ಯ ಸಮಸ್ಯೆ ಬಳಲುತ್ತಿದ್ದ ಜನ್ಯ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯನ್ನು ತಗೆದುಕೊಳ್ಳುತ್ತಿದ್ದರು. ಈಗ ಸದ್ಯ ಲಾಕ್‍ಡೌನ್ ನಂತರ ಮತ್ತೆ ಕೆಲಸಕ್ಕೆ ವಾಪಸ್ ಆಗಿರುವ ಜನ್ಯ ‘ಏಕ್ ಲವ್ ಯಾ’ ಸಿನಿಮಾದ ಹಾಡುಗಳನ್ನು ಸಿದ್ಧಮಾಡುತ್ತಿದ್ದಾರೆ. ಈ ವೇಳೆ ಅವರು ತಮ್ಮ ಗೆಟಪ್ ಅನ್ನು ಚೆಂಚ್ ಮಾಡಿಕೊಂಡಿದ್ದು, ಕೆಂಪು ಪಂಚೆ, ಜೊತೆಗೆ ಕೆಂಪು ಪೇಟ ಹಾಕಿಕೊಂಡು ಬಿಳಿ ಬಣ್ಣದ ಶರ್ಟ್ ತೊಟ್ಟು ಸ್ವಾಮೀಜಿಯ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

Arjun Janya App

ಫೆಬ್ರವರಿ 26ರಂದು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಅರ್ಜುನ್ ಜನ್ಯ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಪರೀಕ್ಷೆ ನಡೆಸಿದಾಗ ಹೃದಯದಲ್ಲಿ ಶೇ.99ರಷ್ಟು ಬ್ಲಾಕ್ ಆಗಿತ್ತು. ಹೀಗಾಗಿ ವೈದ್ಯರು ಅಂದೇ ರಾತ್ರಿ ಶಸ್ತ್ರ ಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದರು. ಎರಡು ತಿಂಗಳು ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಸಿನಿಮಾ ಕೆಲಸ ಹಾಗೂ ರಿಯಾಲಿಟಿ ಶೋಗಳಿಂದ ಜನ್ಯ ದೂರ ಉಳಿದುಕೊಂಡಿದ್ದರು.

RACHITA RAM EK LOVE YA 4

`ಏಕ್ ಲವ್ ಯಾ’ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದು, ನಟಿ ರಕ್ಷಿತಾ ಪ್ರೇಮ್ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ಅವರ ಸಹೋದರ ರಾಣಾ ನಾಯಕನಾಗಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಸಾಕಷ್ಟು ಸದ್ದು ಮಾಡಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಾಡುಗಳು ಮೂಡಿಬಂದಿವೆ.

TAGGED:arjun janyabengaluruEkLoveYaphotopremPublic TVtwitterಅರ್ಜುನ್ ಜನ್ಯಏಕ್ ಲವ್ ಯಾಟ್ವಿಟ್ಟರ್ಪಬ್ಲಿಕ್ ಟಿವಿಪ್ರೇಮ್ಫೋಟೋಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
5 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
46 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
50 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
55 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
1 hour ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?