Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ 2.75 ಲಕ್ಷ ಮಂದಿಗೆ ಕೊರೊನಾ- ಮಹಾರಾಷ್ಟ್ರದಲ್ಲಿ ಸೋಂಕು ಸ್ಫೋಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಭಾರತದಲ್ಲಿ 2.75 ಲಕ್ಷ ಮಂದಿಗೆ ಕೊರೊನಾ- ಮಹಾರಾಷ್ಟ್ರದಲ್ಲಿ ಸೋಂಕು ಸ್ಫೋಟ

Corona

ಭಾರತದಲ್ಲಿ 2.75 ಲಕ್ಷ ಮಂದಿಗೆ ಕೊರೊನಾ- ಮಹಾರಾಷ್ಟ್ರದಲ್ಲಿ ಸೋಂಕು ಸ್ಫೋಟ

Public TV
Last updated: June 11, 2020 7:58 am
Public TV
Share
1 Min Read
Coronavirus in India
SHARE

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2.75 ಲಕ್ಷಕ್ಕೆ ತಲುಪಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 10 ಸಾವಿರ ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಮೊದಲಿಗೆ ಚೀನಾದಲ್ಲಿ ಕಾಣಿಸಿಕೊಂಡು ಈ ಮಹಾಮಾರಿ ಇಂದು ವಿಶ್ವಕ್ಕೆ ಕಂಟಕವಾಗಿದೆ. ಭಾರತದಲ್ಲಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದರು ಕೊರೊನಾ ವೈರಸ್ ಮಾತ್ರ ತನ್ನ ಹರಡುವಿಕೆಯನ್ನು ನಿಲ್ಲಿಸಿಲ್ಲ. ಈ ನಡುವೆ ಭಾರತದಲ್ಲಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡಿದ್ದು, ಕೊರೊನಾ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡಿಕೊಳ್ಳುತ್ತಿದೆ.

CORONA VIRUS 1

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10 ಸಾವಿರ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹೆಚ್ಚು ಕಂಡು ಬಂದಿರುವುದು ಮಹಾರಾಷ್ಟ್ರದಲ್ಲಿ, ಇಲ್ಲಿ ಬುಧವಾರ ಒಂದೇ ದಿನಕ್ಕೆ ಸುಮಾರು 3,254 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ತಮಿಳುನಾಡಿನಲ್ಲೂ ಕೊರೊನಾ ಸ್ಫೋಟಗೊಂಡಿದ್ದು, ಭಾರತದ ಒಟ್ಟು ಕೊರೊನಾ ಪ್ರಕರಣಗಳಲ್ಲಿ ಶೇ.45ರಷ್ಟು ಪ್ರಕರಣಗಳು ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ದಾಖಲಾಗಿವೆ.

CORONA VIRUS

ಭಾರತದಲ್ಲಿ ಕೊರೊನಾ ಸೋಂಕಿತನಿಂದ ಸಾವನ್ನಪ್ಪಿದವರ ಸಂಖ್ಯೆ 7,745ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಸುಮಾರು 274 ಮಂದಿ ಕೊರೊನಾದಿಂದ ಭಾರತದಲ್ಲಿ ಮೃತಪಟ್ಟಿದ್ದಾರೆ. ಸಾವಿನ ಅಂಕಿಅಂಶದಲ್ಲೂ ಭಾರತದಲ್ಲಿ ಮಹಾರಾಷ್ಟ್ರವೇ ಮುಂದೆ ಇದ್ದು, ಸುಮಾರು 3,289 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಮಹಾರಾಷ್ಟ್ರದಲ್ಲಿ 94,041 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 44,517 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 46,074 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

corona a

ಭಾರತದಲ್ಲಿ 2.75 ಲಕ್ಷ ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅದರಲ್ಲಿ 1.35 ಲಕ್ಷ ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿನಿಂದ ಸುಮಾರು 7,745 ಜನರು ಸಾವನ್ನಪ್ಪಿದ್ದಾರೆ. 94,041 ಕೊರೊನಾ ಪ್ರಕರಣಗಳಿಂದ ಮಹಾರಾಷ್ಟ್ರ ಭಾರತದಲ್ಲಿ ಮೊದಲ ಸ್ಥಾನದಲ್ಲಿ ಇದ್ದರೆ, 35 ಸಾವಿರ ಕೊರೊನಾ ಸೋಂಕಿತರನ್ನು ಹೊಂದಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿ ಇದೆ. ಇನ್ನೂ 31,309 ಸೋಂಕಿತರಿರುವ ನವದೆಹಲಿ ಮೂರನೇ ಸ್ಥಾನದಲ್ಲಿದೆ.

TAGGED:Corona VirusindiamaharashtraPublic TVtamil naduಕೊರೊನಾ ವೈರಸ್ತಮಿಳುನಾಡುಪಬ್ಲಿಕ್ ಟಿವಿಭಾರತಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
5 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
23 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
24 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
41 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
42 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?