Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಭಾರತದ ಅತ್ಯಂತ ಹಿರಿಯ ಪ್ರಥಮ ದರ್ಜೆ ಕ್ರಿಕೆಟರ್ ವಸಂತ್ ರೈಜಿ ಇನ್ನಿಲ್ಲ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತದ ಅತ್ಯಂತ ಹಿರಿಯ ಪ್ರಥಮ ದರ್ಜೆ ಕ್ರಿಕೆಟರ್ ವಸಂತ್ ರೈಜಿ ಇನ್ನಿಲ್ಲ

Cricket

ಭಾರತದ ಅತ್ಯಂತ ಹಿರಿಯ ಪ್ರಥಮ ದರ್ಜೆ ಕ್ರಿಕೆಟರ್ ವಸಂತ್ ರೈಜಿ ಇನ್ನಿಲ್ಲ

Public TV
Last updated: June 13, 2020 12:12 pm
Public TV
Share
1 Min Read
Vasant Raiji 2
SHARE

ಮುಂಬೈ: ಭಾರತದ ಅತ್ಯಂತ ಹಿರಿಯ ಪ್ರಥಮ ದರ್ಜೆ ಕ್ರಿಕೆಟರ್ ವಸಂತ್ ರೈಜಿ (100) ಮುಂಬೈನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ವಸಂತ್ ರೈಜಿ ನಿಧನವನ್ನು ಅವರ ಅಳಿಯ ಸುದರ್ಶನ್ ನಾನಾವತಿ ಖಚಿತಪಡಿಸಿದ್ದಾರೆ. ವಯೋಸಹಜ ಕಾರಣದಿಂದ ರೈಜಿ ಅವರು ಮುಂಬೈನ ವಾಲ್ಕೇಶ್ವರದಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ರೈಜಿ ಅವರು ಪತ್ತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತಿಮ ವಿಧಿಗಳು ದಕ್ಷಿಣ ಮುಂಬೈನ ಚಂದನ್ವಾಡಿ ಶವಾಗಾರದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

BCCI mourns the sad demise of Vasant Raiji. The former first-class cricketer and historian, who turned 100 this year in January, passed away in his sleep.https://t.co/0ywSprK93opic.twitter.com/Z44gmP76X7

— BCCI (@BCCI) June 13, 2020

ಬಲಗೈ ಬ್ಯಾಟ್ಸ್‌ಮನ್ ವಸಂತ್ ರೈಜಿ 40ರ ದಶಕದಲ್ಲಿ 9 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಈ ಸಮಯದಲ್ಲಿ ಅವರು 277 ರನ್ ಗಳಿಸಿದ್ದರು. ಅವರ ವೈಯಕ್ತಿಕ ಗರಿಷ್ಠ 68 ರನ್ ಗಳಿಸಿದ್ದರು. ರೈಜಿ 1939 ರಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ್ದರು. ಎರಡು ವರ್ಷಗಳ ನಂತರ ಮುಂಬೈ ಪರ ತಮ್ಮ ಮೊದಲ ಪಂದ್ಯವನ್ನು ಆಡಿದ್ದರು. ನಂತರ ತಂಡವು ವಿಜಯ್ ಮರ್ಚೆಂಟ್ ನಾಯಕತ್ವದಲ್ಲಿ ಪಶ್ಚಿಮ ಭಾರತ ವಿರುದ್ಧ ಆಡಿತ್ತು.

I met Shri Vasant Raiji earlier this year to celebrate his 100th birthday. His warmth and passion for playing and watching Cricket was endearing.

His passing away saddens my heart. My condolences to his family & friends. pic.twitter.com/fi8dOP7EnI

— Sachin Tendulkar (@sachin_rt) June 13, 2020

ಕ್ರಿಕೆಟರ್ ಅಷ್ಟೇ ಅಲ್ಲದೆ ರೈಜಿ ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದರು. ಅವರು 13 ವರ್ಷದವರಿದ್ದಾಗ ಬಾಂಬೆ ಜಿಮ್ಖಾನಾದಲ್ಲಿ ತಮ್ಮ ಮೊದಲ ಟೆಸ್ಟ್ ಆಡಿದ್ದರು. ಈ ವರ್ಷ 100ನೇ ವಸಂತಕ್ಕೆ ಕಾಲಿಟ್ಟಿದ್ದ ಅವರಿಗೆ ಅನೇಕ ಕ್ರಿಕೆಟರ್, ಅಭಿಮಾನಿಗಳು ಶುಭಕೋರಿದ್ದರು. ಅಷ್ಟೇ ಅಲ್ಲದೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ಅವರು ರೈಜಿ ಅವರ ಹುಟ್ಟುಹಬ್ಬವನ್ನು ಆಚರಿಸಲು ಸೌಜನ್ಯ ಭೇಟಿಯಾಗಿದ್ದರು.

My condolences on the passing away of Shri. Vasant Raiji, India’s oldest first-class cricketer. Praying for the family’s strength in this hour of grief 🙏🏻

— Yuvraj Singh (@YUVSTRONG12) June 13, 2020

TAGGED:cricketerindiaPublic TVVasant N. Raijiನಿಧನಪಬ್ಲಿಕ್ ಟಿವಿಭಾರತಮುಂಬೈವಸಂತ್ ರೈಜಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
2 minutes ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
43 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
48 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
49 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
54 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?