Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್ ಪೇದೆ, ಅರೋಗ್ಯ ಕಾರ್ಯಕರ್ತೆ ಸೇರಿ 6 ಸೋಂಕು- ಕೋಲಾರದಲ್ಲಿ 80ಕ್ಕೇರಿದ ಸಂಖ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಪೊಲೀಸ್ ಪೇದೆ, ಅರೋಗ್ಯ ಕಾರ್ಯಕರ್ತೆ ಸೇರಿ 6 ಸೋಂಕು- ಕೋಲಾರದಲ್ಲಿ 80ಕ್ಕೇರಿದ ಸಂಖ್ಯೆ

Corona

ಪೊಲೀಸ್ ಪೇದೆ, ಅರೋಗ್ಯ ಕಾರ್ಯಕರ್ತೆ ಸೇರಿ 6 ಸೋಂಕು- ಕೋಲಾರದಲ್ಲಿ 80ಕ್ಕೇರಿದ ಸಂಖ್ಯೆ

Public TV
Last updated: June 24, 2020 11:30 pm
Public TV
Share
1 Min Read
klr snr hospital
SHARE

– ಆರ್.ಎಲ್.ಜಾಲಪ್ಪ ಆಸ್ಪತ್ರೆಯ 6 ವೈದ್ಯರು, 3 ಸಿಬ್ಬಂದಿಗೆ ಕೊರೊನಾ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕೊರೊನಾ ವಾರಿಯರ್ಸ್ ವೇಲೆ ಕುಳಿತು ಸವಾರಿ ಮಾಡುತ್ತಿರುವ ಕೊರೊನಾ ಮಹಾಮಾರಿ ಇಂದು ಕೂಡಾ ಅರ್ಭಟಿಸಿದ್ದು, ಪೊಲೀಸ್ ಪೇದೆ, ಅರೋಗ್ಯ ಕಾರ್ಯಕರ್ತೆ ಸೇರಿ 6 ಮಂದಿಗೆ ಸೋಂಕು ದೃಢವಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್ ಡೌನ್ ಆಗುವ ಮೂಲಕ ಆತಂಕ ಹೆಚ್ಚಾಗಿದೆ.

corona 27

ಜಿಲ್ಲೆಯಲ್ಲಿ ಕೋವಿಡ್ ವಿರುದ್ಧ ವಿರುದ್ದ ಹೋರಾಡುವ ವಾರಿಯರ್ಸ್ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿದ್ದು, ಇಂದು ಕೂಡಾ 57 ವರ್ಷದ ಪೊಲೀಸ್ ಪೇದೆಗೆ ಪಾಸಿಟಿವ್ ಬಂದಿದೆ. ನಗರದ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಅಲ್ಲದೇ ಪೇದೆಯೊಂದಿಗೆ ಸಂಪರ್ಕದಲ್ಲಿದ್ದ ಒಟ್ಟು 18 ಜನ ಪೊಲೀಸ್ ಸಿಬ್ಬಂದಿ, ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಿ, ಎಲ್ಲರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ನಗರದ ಹೃದಯ ಭಾಗದಲ್ಲಿರುವ ಪೊಲೀಸ್ ಠಾಣೆಯ ಪೇದೆಯಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

KLR CORONA

ಇದು ಪೊಲೀಸ್ ಪೇದೆಯ ಕಥೆಯಾದರೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುವ ಇಬ್ಬರು ಸ್ಟಾಫ್ ನರ್ಸ್‍ಗಳಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಆಸ್ಪತ್ರೆಯ ಸಿಬ್ಬದಿಯಲ್ಲಿ ಆತಂಕ ಮನೆ ಮಾಡಿದೆ. ಇತ್ತ ಕೋಲಾರದ ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸುಮಾರು ಆರು ಜನ ವೈದ್ಯರು ಮತ್ತು ಮೂವರು ಜನ ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು ಕೂಡಾ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕೋಲಾರದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದ್ದು ಕೋಲಾರ ಜಿಲ್ಲಾ ಕೇಂದ್ರ ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿ 13 ಬಡವಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದ್ದು, ಮತ್ತಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗುವ ಲಕ್ಷಣಗಳಿಂದ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಆತಂಕದಲ್ಲಿದೆ.

TAGGED:CoronaDepartment of HealthKolarKovid-19Public TVRL Jalappa Hospitalಆರೋಗ್ಯ ಇಲಾಖೆಆರ್.ಎಲ್ ಜಾಲಪ್ಪ ಆಸ್ಪತ್ರೆಕೊರೊನಾಕೋಲಾರಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
11 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
33 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
1 hour ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?