Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮೊದಲ ಪ್ರಯೋಗ, ತಾಲೂಕಿನಲ್ಲಿ ಕೋವಿಡ್‌ ಕೇಂದ್ರ – ಎಸ್‌ಡಿಎಂ ಆಸ್ಪತ್ರೆಯಲ್ಲಿ ಕ್ವಾರಂಟೈನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಜ್ಯದಲ್ಲಿ ಮೊದಲ ಪ್ರಯೋಗ, ತಾಲೂಕಿನಲ್ಲಿ ಕೋವಿಡ್‌ ಕೇಂದ್ರ – ಎಸ್‌ಡಿಎಂ ಆಸ್ಪತ್ರೆಯಲ್ಲಿ ಕ್ವಾರಂಟೈನ್‌

Corona

ರಾಜ್ಯದಲ್ಲಿ ಮೊದಲ ಪ್ರಯೋಗ, ತಾಲೂಕಿನಲ್ಲಿ ಕೋವಿಡ್‌ ಕೇಂದ್ರ – ಎಸ್‌ಡಿಎಂ ಆಸ್ಪತ್ರೆಯಲ್ಲಿ ಕ್ವಾರಂಟೈನ್‌

Public TV
Last updated: July 13, 2020 9:13 am
Public TV
Share
1 Min Read
harish poonja sdm hospital 2
SHARE

ಮಂಗಳೂರು: ಕೋವಿಡ್‌ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಈಗ ತಾಲೂಕಿನಲ್ಲಿರುವ ಆಸ್ಪತ್ರೆಗಳಲ್ಲೂ ಕೊರೊನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯ ರೋಗ ಆಸ್ಪತ್ರೆಯನ್ನು ಕೋವಿಡ್‌ ಕೇಂದ್ರವನ್ನಾಗಿ ಪರಿವರ್ತನೆ ಮಾಡಲಾಗಿದೆ.

ಈ ಕೇಂದ್ರದಲ್ಲಿ ಕೊರೊನಾ ದೃಢಪಟ್ಟಿರುವ ಆದರೆ ರೋಗ ಲಕ್ಷಣವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಬಗ್ಗೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್‌ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಪ್ರಕಟಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

harish poonja sdm hospital

ಪೋಸ್ಟ್‌ನಲ್ಲಿ ಏನಿದೆ?
ರಾಜ್ಯದಲ್ಲಿಯೇ ಮೊದಲ ಪ್ರಯೋಗವಾಗಿ ಕೊರೊನಾ ದೃಢಪಟ್ಟಿರುವ ಆದರೆ ರೋಗ ಲಕ್ಷಣವಿಲ್ಲದ ಬಂಧುಗಳಿಗಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯ ರೋಗ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಸಜ್ಜುಗೊಳಿಸಲಾಗಿದೆ.

ಇಂದು ಆರು ಜನ ಕೊರೊನ ಸೊಂಕಿತರನ್ನು ಈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಮಾನಸಿಕ ಸ್ಥೈರ್ಯ ತುಂಬಿ ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಆರೋಗ್ಯ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಕೊರೊನಾ ಸೋಂಕಿತ ರೋಗಲಕ್ಷಣ ರಹಿತ ಬಂಧುಗಳ ಕ್ವಾರಂಟೈನ್ ವ್ಯವಸ್ಥೆಯನ್ನೂ ಇಲ್ಲಿಯೇ ಮಾಡಲಾಗಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38,843ಕ್ಕೆ ಏರಿಕೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 2,222 ಮಂದಿಗೆ ಸೋಂಕು ಬಂದಿದೆ. ಬೆಂಗಳೂರು ನಗರ ಬಿಟ್ಟರೆ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 760 ಮಂದಿ ಬಿಡುಗಡೆಯಾಗಿದ್ದು, 1,419 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 41 ಮಂದಿ ಮೃತಪಟ್ಟಿದ್ದಾರೆ. ಭಾನುವಾರ 196 ಮಂದಿಗೆ ಸೋಂಕು ಬಂದಿದ್ದು, 14 ಮಂದಿ ಬಿಡುಗಡೆಯಾಗಿ 5 ಮಂದಿ ಮೃತಪಟ್ಟಿದ್ದರು.

TAGGED:BelthangadyCoronaCovid 19harish poonjaTB Hospitalಕೊರೊನಾ ವೈರಸ್ಕೋರೊನಾಕೋವಿಡ್ 19ಕ್ವಾರಂಟೈನ್ಬೆಳ್ತಂಗಡಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
12 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
14 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
17 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
18 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
35 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?