Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮ’ರಣ’ಕೇಕೆ ಜೊತೆ ಕೊರೊನಾ ಓಟ – ರಾಜ್ಯದಲ್ಲಿಂದು 2,496 ಮಂದಿಗೆ ಸೋಂಕು

Public TV
Last updated: July 14, 2020 7:38 pm
Public TV
Share
1 Min Read
corona 1
SHARE

-ಬೆಂಗಳೂರಿನಲ್ಲಿ 1,267 ಹೊಸ ಪ್ರಕರಣ

ಬೆಂಗಳೂರು: ಕಿಲ್ಲರ್ ಕೊರೊನಾ ರುದ್ರ ನರ್ತನದ ಜೊತೆ ತನ್ನ ಓಟವನ್ನು ಮುಂದುವರಿಸಿದ್ದು, ರಾಜ್ಯದಲ್ಲಿಂದು 2,496 ಹೊಸ ಪ್ರಕರಣಗಳು ದಾಖಲಾಗಿವೆ. ಸಿಲಿಕಾನ್ ಸಿಟಿಯಲ್ಲಿ ಇವತ್ತು ಸಹ ಕೊರೊನಾ ಸಾವಿರದ ಗಡಿಯನ್ನು ದಾಟಿದೆ. ಬೆಂಗಳೂರಿನಲ್ಲಿ 1,267 ಜನರಿಗೆ ಸೋಂಕು ತಗುಲಿದೆ.

Corona Bed

ರಾಜ್ಯದಲ್ಲಿ ಕೊರೊನಾಗೆ 87 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 25,839 ಸಕ್ರಿಯ ಪ್ರಕರಣಗಳಿದ್ದು, 540 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 44,077ಕ್ಕೇರಿಕೆ ಆಗಿದ್ರೆ ಸಾವನ್ನಪ್ಪಿದವರ ಸಂಖ್ಯೆ 842 ಆಗಿದೆ.

ಇಂದಿನ ಪತ್ರಿಕಾ ಪ್ರಕಟಣೆ 14/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/gjXwwnSnFc @BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/Cgw4lXX4xD

— K'taka Health Dept (@DHFWKA) July 14, 2020

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 1267, ಮೈಸೂರು 125, ಕಲಬುರಗಿ 121, ಧಾರವಾಡ 100, ಬಳ್ಳಾರಿ 99, ಕೊಪ್ಪಳ 98, ದಕ್ಷಿಣ ಕನ್ನಡ 91, ಬಾಗಲಕೋಟೆ 78, ಉಡುಪಿ 73, ಉತ್ತರ ಕನ್ನಡ 64, ಬೆಳಗಾವಿ 64, ವಿಜಯಪುರ 52, ತುಮಕೂರು 47, ಬೀದರ್ 42, ಮಂಡ್ಯ 38, ರಾಯಚೂರು 25, ದಾವಣಗೆರೆ 17, ಬೆಂಗಳೂರು ಗ್ರಾಮಾಂತರ 14, ಚಿಕ್ಕಬಳ್ಳಾಪುರ 13, ಕೋಲಾರ 11, ಶಿವಮೊಗ್ಗ 10, ಕೊಡಗು 10, ಚಿತ್ರದುರ್ಗ 10, ಗದಗ 9, ಚಾಮರಾಜನಗರ 8, ಹಾಸನ 4. ಚಿಕ್ಕಮಗಳೂಉರ 3, ಯಾದಗಿರಿ 2 ಮತ್ತು ರಾಮನಗರದಲ್ಲಿ ಒಂದು ಪ್ರಕರಣ ದಾಖಲಾಗಿದೆ.

smg check post

ಬೆಂಗಳೂರಿನಲ್ಲಿ ಇಂದು 56 ಜನರು ಕೊರೊನಾದಿಂದಾಗಿ ಸಾವನ್ನಪ್ಪಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 377ಕ್ಕೆ ಏರಿ ಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 664 ಜನರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಿಲಿಕಾನ್ ಸಿಟಿಯಲ್ಲಿ 15,599 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಮೈಸೂರು, ಕಲಬುರಗಿ ಮತ್ತು ಧಾರವಾಡದಲ್ಲಿ ಕೊರೊನಾ ಶತಕ ದಾಖಲಿಸಿದೆ.

TAGGED:bengaluruCorona VirusCovid 19Public TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan 9
ರಾಜ್ಯ ತೊರೆದಿದ್ದಾರಾ ಕೊಲೆ ಆರೋಪಿ ದರ್ಶನ್‌?
Bengaluru City Cinema Crime Karnataka Latest Sandalwood Top Stories
Actress Ramya
ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್
Cinema Latest Sandalwood Top Stories
Chitradurga Renukaswamy Father
ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಸಂತಸ
Chitradurga Cinema Latest Sandalwood Top Stories
Government lawyer Chidanand And Darshan
ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್
Cinema Court Karnataka Latest National Sandalwood Top Stories
Darshan
ದರ್ಶನ್‌ಗೆ VIP ಟ್ರೀಟ್‌ಮೆಂಟ್ ಕೊಟ್ರೆ ಹುಷಾರ್ – ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ
Bengaluru City Cinema Court Karnataka Latest Main Post National Sandalwood

You Might Also Like

darshan mysuru house
Latest

ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ – ಮೈಸೂರಿನ ಮನೆ, ಫಾರ್ಮ್‌ಹೌಸ್‌ನಲ್ಲಿ ಹುಡುಕಾಟ

Public TV
By Public TV
3 minutes ago
Renukaswamy Wife Sahana
Chitradurga

ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

Public TV
By Public TV
41 minutes ago
Darshan bail
Bengaluru City

ಕೊಲೆ ಕೇಸಲ್ಲಿ ಜಾಮೀನು ರದ್ದು – ಮತ್ತೆ ಜೈಲಿಗೆ ದರ್ಶನ್

Public TV
By Public TV
1 hour ago
darshan 1
Bengaluru City

ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ

Public TV
By Public TV
2 hours ago
Donald Trump John Bolton
Latest

ಟ್ರಂಪ್‌ ಭಾರತವನ್ನು ಅನಗತ್ಯವಾಗಿ ದ್ವೇಷಿಸುತ್ತಿದ್ದಾರೆ: ಅಮೆರಿಕ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಕಿಡಿ

Public TV
By Public TV
2 hours ago
Pavithra Gowda
Cinema

ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?