Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಕ್ಟೋರಿಯಾ ಆಸ್ಪತ್ರೆಯಿಂದ ಮೈಲಿಗಲ್ಲು – 100ನೇ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಕ್ಟೋರಿಯಾ ಆಸ್ಪತ್ರೆಯಿಂದ ಮೈಲಿಗಲ್ಲು – 100ನೇ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ

Bengaluru City

ವಿಕ್ಟೋರಿಯಾ ಆಸ್ಪತ್ರೆಯಿಂದ ಮೈಲಿಗಲ್ಲು – 100ನೇ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ

Public TV
Last updated: July 17, 2020 2:19 pm
Public TV
Share
1 Min Read
Victoria Hospital Corona 1
SHARE

ಬೆಂಗಳೂರು: ಕೋವಿಡ್‌ 19 ಸಮಯದಲ್ಲಿ ಗರ್ಭಿಣಿಯರಿಗೆ ಹೆರಿಗೆ ಮಾಡುವುದು ಬಹಳ ಕಷ್ಟ. ಇಂತ ಕಷ್ಟದ ಸಮಯದಲ್ಲೂ ಬೆಂಗಳೂರಿನ ವಿಕ್ಠೋರಿಯಾ ಆಸ್ಪತ್ರೆ 100 ಮಂದಿ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿದೆ.

ಈ ವಿಚಾರದ ಬಗ್ಗೆ ಮಾಹಿತಿ ತಿಳಿಸಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌, ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು. pic.twitter.com/bEjJlf8LDQ

— Dr Sudhakar K (@DrSudhakar_) July 17, 2020

ಇನ್ನೊಂದು ಟ್ವೀಟ್‌ನಲ್ಲಿ ಮಕ್ಕಳಿಗೆ ಸೋಂಕು ತಗಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ವಿಕ್ಟೊರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ಸೋಂಕು ತಗಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ವಿಕ್ಟೊರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದರೆ. pic.twitter.com/bumZpf70mi

— Dr Sudhakar K (@DrSudhakar_) July 17, 2020

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ. ಈವರೆಗೂ ರಾಜ್ಯದಲ್ಲಿ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು ಅವೆಲ್ಲವೂ ನಿಖರ ವರದಿ ನೀಡುವ ಆರ್‌ಟಿ -ಪಿಸಿಆರ್‌ ಪರೀಕ್ಷೆ ಆಗಿದೆ ಎಂದು ಸುಧಾಕರ್‌ ತಿಳಿಸಿದ್ದಾರೆ.

.@WHO ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ. ಈವರೆಗೂ ರಾಜ್ಯದಲ್ಲಿ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು ಅವೆಲ್ಲವೂ ನಿಖರ ವರದಿ ನೀಡುವ RT-PCR ಟೆಸ್ಟ್ ಆಗಿವೆ.

— Dr Sudhakar K (@DrSudhakar_) July 17, 2020

TAGGED:bengaluruCoronaCovid 19milestonevictoria hospitalಕೊರೊನಾ ವೈರಸ್ಕೋವಿಡ್ 19ಗರ್ಭಿಣಿಬೆಂಗಳೂರುವಿಕ್ಟೋರಿಯಾ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
11 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
53 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
57 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?