Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ

Public TV
Last updated: July 22, 2020 2:52 pm
Public TV
Share
1 Min Read
smg 10
SHARE

ಶಿವಮೊಗ್ಗ: ಮಾಧ್ಯಮಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿನ ಅನೇಕ ಟಿವಿ ಚಾನಲ್ ನೋಡಿದರೆ, ಏನು ಪ್ರಪಂಚದಲ್ಲಿ ಇನ್ನೂ ಯಾರೂ ಬದುಕುವುದಿಲ್ಲವೇನೋ ಅನ್ನುವ ರೀತಿ ಹೈಲೈಟ್ ಮಾಡುತ್ತಿದ್ದಾರೆ. ಕೆಲವು ಶವ ಹೊತ್ತುಕೊಂಡು ಹೋಗುತ್ತಿರುವಂತಹ ರೂಪ ತೋರಿಸೋದನ್ನು ನೋಡಿದರೆ, ಯಾರೂ ಕೂಡ ಮೃತದೇಹಗಳಿಗೆ ಇಡೀ ರಾಜ್ಯದಲ್ಲಿ ಮಾಡುತ್ತಿರುವ ವ್ಯವಸ್ಥೆ ಅನಾಗರೀಕ ವ್ಯವಸ್ಥೆ ಎನ್ನುವ ಭಾವನೆ ತರುತ್ತಿದ್ದಾರೆ ಎಂದು ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ.

vlcsnap 2020 07 22 13h50m22s112

ರಾಜ್ಯ ಸರ್ಕಾರ ಇಷ್ಟು ಶ್ರಮ ಹಾಕಿದರೂ ಕೂಡ ಏನು ವ್ಯವಸ್ಥೆ ಇಲ್ಲವೇನೋ ಎನ್ನುವ ರೀತಿ ಕಾಣುತ್ತಿದೆ. ಜನ ಹೋಂ ಕ್ವಾರಂಟೈನ್‍ಗೆ ಅವಕಾಶ ಕೊಟ್ಟರು ಇಷ್ಟಪಡುತ್ತಿಲ್ಲ. ಈ ಮೊದಲು ಬಿಸಿ ನೀರು ಸಿಗುತ್ತಿಲ್ಲ. ಸರಿಯಾಗಿ ಶೌಚಾಲಯ ಸ್ವಚ್ಛತೆ ಇಲ್ಲ, ವ್ಯವಸ್ಥೆ ಸರಿ ಇಲ್ಲ ಅನ್ನುತ್ತಿದ್ದರು. ಈಗ ಎಲ್ಲಾ ವ್ಯವಸ್ಥೆ ಸರಿ ಇದೆ ಎಂದು ತಿಳಿಸಿದರು.

covid 19 quarantine 3d red virus cells white background coronavirus disease 2019 pandemic protection concept illustration concept covid 19 141767 148

ಕ್ವಾರಂಟೈನ್‍ನಲ್ಲಿ ಇರುವುದು 8-10 ದಿನ. ಆ ದಿನದಲ್ಲಿ ಅವರೇನು ಹನಿಮೂನ್‍ಗೆ ಹೋಗಲ್ಲ. ಸ್ವಲ್ಪ ಹೊಂದಿಕೊಳ್ಳುವುದಕ್ಕೆ ಆಗಲಿಲ್ಲ ಅಂದರೆ ಹೇಗೆ ಎಂದು ಪ್ರಶ್ನೆ ಮಾಡಿದರು?. ನಮ್ಮಿಂದ ಏನು ಸಾಧ್ಯವೋ ಎಲ್ಲ ವ್ಯವಸ್ಥೆ ಮಾಡುತ್ತಿದ್ದೇವೆ. ಕೆಲವರಿಗೆ ಹೋಂ ಕ್ವಾರಂಟೈನ್‍ಗೂ ಅವಕಾಶ ಮಾಡಿಕೊಟ್ಟಿದ್ದೀವಿ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

 

TAGGED:Coronaks eshwarappaLockdownmediaPublic TVshivamoggaಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಮಾಧ್ಯಮಶಿವಮೊಗ್ಗಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

You Might Also Like

KB Ganapathy
Districts

ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

Public TV
By Public TV
10 minutes ago
Shubhanshu Shukla
Latest

ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

Public TV
By Public TV
22 minutes ago
class room
Crime

ಮಗಳ ಫೀಸ್ ವಾಪಸ್ ಕೇಳಿದ್ದಕ್ಕೆ ರೈತನನ್ನು ಥಳಿಸಿ ಕೊಂದ ಪ್ರಿನ್ಸಿಪಾಲ್‌

Public TV
By Public TV
1 hour ago
New Delhi Audi Car Rams On 5 In Footpath
Crime

ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ

Public TV
By Public TV
1 hour ago
Siganduer Bridge
Districts

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

Public TV
By Public TV
1 hour ago
Odisha Police
Crime

ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?