Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಸರ್ಕಾರದ ಬಗ್ಗೆ ಮೌನ ಮುರಿಯಲು ಕಾರಣ ಬಿಚ್ಚಿಟ್ಟ ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈತ್ರಿ ಸರ್ಕಾರದ ಬಗ್ಗೆ ಮೌನ ಮುರಿಯಲು ಕಾರಣ ಬಿಚ್ಚಿಟ್ಟ ಹೆಚ್‍ಡಿಕೆ

Bengaluru City

ಮೈತ್ರಿ ಸರ್ಕಾರದ ಬಗ್ಗೆ ಮೌನ ಮುರಿಯಲು ಕಾರಣ ಬಿಚ್ಚಿಟ್ಟ ಹೆಚ್‍ಡಿಕೆ

Public TV
Last updated: July 22, 2020 3:48 pm
Public TV
Share
2 Min Read
HDK CONGRESS
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಸುದೀರ್ಘವಾದ ಪತ್ರ ಬರೆದಿದ್ದು, ಈ ಪತ್ರದಲ್ಲಿದ್ದ ಕೆಲವೊಂದು ವಿಚಾರಗಳು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ ಮಾಜಿ ಸಿಎಂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ರಾಜ್ಯದಲ್ಲಿ 8 ಇಲ್ಲವೆ 10 ಸ್ಥಾನ ಗೆಲ್ಲಬಹುದಿತ್ತು ಎಂದು ಸಿದ್ದರಾಮಯ್ಯ ಅವರು ಇತ್ತೀಚೆಗೆ ‘ಮೆಲುಕು’ ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ರಾಜ್ಯದಲ್ಲಿ 8 ಇಲ್ಲವೆ 10 ಸ್ಥಾನ ಗೆಲ್ಲಬಹುದಿತ್ತು ಎಂದು ಸಿದ್ದರಾಮಯ್ಯ ಅವರು ಇತ್ತೀಚಿಗೆ 'ಮೆಲುಕು' ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು.
1/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 22, 2020

ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು ಎಂದಿದ್ದಾರೆ.

ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು.
ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು.
2/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 22, 2020

ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನವಾಗಿ 1 ವರ್ಷ- ಕಾರ್ಯಕರ್ತರಿಗೆ ಹೆಚ್‍ಡಿಕೆ ಮನದಾಳದ ಮಾತು

HDK SIDDU

ಹೆಚ್‍ಡಿಕೆ ಪತ್ರದಲ್ಲಿ, ಸಿದ್ದರಾಮಯ್ಯ ಸರ್ಕಾರದ ಬಜೆಟ್ ನ ಲೇಖಾನುದಾನ ಪಡೆದು ಸರ್ಕಾರ ಮುಂದುವರಿಸಿದರೆ ಸಾಕು. ಹೊಸದಾಗಿ ಬಜೆಟ್ ಬೇಡ ಎಂದು ಕಾಂಗ್ರೆಸ್ಸಿನ ಕೆಲವರು ಒತ್ತಡ ತಂದರು. ಆದರೆ ರೈತರ ಸಾಲ ಮನ್ನಾ ಮಾಡುವ ಸಲುವಾಗಿ ಹೊಸದಾಗಿ ಎರಡು ಬಾರಿ ಬಜೆಟ್ ಮಂಡಿಸಿ 25 ಸಾವಿರ ಕೋಟಿ ರೂಪಾಯಿಗಳ ರೈತರ ಸಾಲ ಮನ್ನಾ ಹಣ ಹಂಚಿಕೆ ಮಾಡಿದೆ. ಹಾಗಂತ ಸಿದ್ದರಾಮಯ್ಯ ಅವರ ಸರ್ಕಾರದ ಯೋಜನೆಗಳನ್ನು ನಿಲ್ಲಿಸಿರಲಿಲ್ಲ. ಮುಂದುವರಿಸಿಕೊಂಡು ಬಂದೆ. ಆದಾಗ್ಯೂ ಅವರಿಗೆ ತೃಪ್ತಿ ಆಗಿರಲಿಲ್ಲ. 14 ತಿಂಗಳ ಅವಧಿಯಲ್ಲಿ ಯಾವುದೇ ಲೋಪವನ್ನು ಮಾಡಲಿಲ್ಲ. ತಮ್ಮನ್ನು ತಾವೇ ಸಮಾಧಾನ ಪಡಿಸಿಕೊಳ್ಳುವಂತೆ ಲೋಕಸಭಾ ಚುನಾವಣೆ ಮುಗಿಯಲಿ, ಅಲ್ಲಿಯವರಿಗೆ ತಡೆಯಿರಿ ಎಂಬ ‘ಸಿದ್ಧೌಷಧ’ ಮಂತ್ರ ಜಪಿಸುತ್ತಲೇ ಕಾಂಗ್ರೆಸ್ಸಿಗರು ಬಂದರು. ಅದು ಜಗಜ್ಜಾಹೀರಾಯಿತು ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ.
3/3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 22, 2020

TAGGED:bengalurucongresshd kumaraswamyletterPublic TVಕಾಂಗ್ರೆಸ್ಪತ್ರಪಬ್ಲಿಕ್ ಟಿವಿಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Baby Foot
Bengaluru City

ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ಗೆ ಬಿದ್ದು ಮಗು ಸಾವು – ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ

Public TV
By Public TV
13 minutes ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂಥ್‌ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
17 minutes ago
apples Goods vehicle overturns belagavi national highway 1
Belgaum

ಗೂಡ್ಸ್ ವಾಹನ ಪಲ್ಟಿ- ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

Public TV
By Public TV
2 hours ago
trump crude oil
Latest

ಟ್ರಂಪ್‌ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಏರಿಕೆ

Public TV
By Public TV
2 hours ago
Chitradurga BAMS Student Suicide
Chitradurga

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
3 hours ago
APSRTC Bus Accident Bengaluru
Bengaluru City

ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?