Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‍ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬಾಲಿವುಡ್‍ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್

Cinema

ಬಾಲಿವುಡ್‍ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್

Public TV
Last updated: July 29, 2020 6:41 pm
Public TV
Share
2 Min Read
sushant singh
SHARE

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ತಂದೆ ಪ್ರೇಯಸಿ ರಿಯಾ ಚಕ್ರವರ್ತಿ ಮತ್ತು ಇತರ ಐದು ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ ನಂತರ ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ರಿಯಾಗೆ ನಾನೆಂದೂ ಸುಶಾಂತ್‍ನನ್ನು ಬಿಟ್ಟು ಬರೋಕೆ ಹೇಳಿರಲಿಲ್ಲ: ಮಹೇಶ್ ಭಟ್

7 10

ಸುಶಾಂತ್ ಸಿಂಗ್ ಸಾವನ್ನಪ್ಪಿದ ಒಂದು ತಿಂಗಳ ನಂತರ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್, ರಿಯಾ ವಿರುದ್ಧ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ. ನಟ ಬಾಲಿವುಡ್‍ಗೆ ಬೈ ಹೇಳಿ ಸಾವಯವ ಕೃಷಿಯನ್ನು ಮಾಡಲು ಕೊಡಗಿಗೆ ಹೋಗಲು ಬಯಸಿದ್ದರು. ಆದರೆ ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್ ಕೊಡಗಿಗೆ ಹೋಗಿ ಕೃಷಿ ಮಾಡಲು ಅವಕಾಶ ನೀಡಲಿಲ್ಲ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸುಶಾಂತ್ ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸ್ತಿದ್ದ ರಿಯಾ

sushant rhea story 1595939343

ಎಫ್ಐಆರ್‌ನಲ್ಲಿ ಏನಿದೆ?
ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್‍ನಲ್ಲಿ ತಮ್ಮ ವೃತ್ತಿಜೀವನವನ್ನು ತ್ಯಜಿಸಿ ತಮ್ಮ ಸ್ನೇಹಿತ ಮಹೇಶ್ ಅವರೊಂದಿಗೆ ಸೇರಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಬಯಸಿದ್ದರು. ಆದರೆ ರಿಯಾ ಚಕ್ರವರ್ತಿ ಸುಶಾಂತ್ ಸಿಂಗ್‍ಗೆ ಕೃಷಿ ಮಾಡಲು ಅನುಮತಿ ಕೊಟ್ಟಿಲ್ಲ. ಜೊತೆಗೆ ಮುಂಬೈನಲ್ಲೇ ಸುಶಾಂತ್ ಸಿಂಗ್‍ನನ್ನು ಉಳಿಯುವಂತೆ ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ಸುಶಾಂತ್ ಸಿಂಗ್ ರಜಪೂತ್ ಅವರ ವೈದ್ಯಕೀಯ ವರದಿಗಳನ್ನು ಮಾಧ್ಯಮಗಳಲ್ಲಿ ಬಹಿರಂಗಪಡಿಸುವುದಾಗಿ ರಿಯಾ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರಿಯಾ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ಕೊಟ್ಟಿದ್ದಾಳೆ: ಸುಶಾಂತ್ ತಂದೆ ಗಂಭೀರ ಆರೋಪ

nationalherald 2020 06 f7428ed9 e617 4d39 a252 dd32c54c7b11 Sushant Singh Rajput 2

ಒಂದು ವೇಳೆ ಸುಶಾಂತ್ ಸಿಂಗ್ ಮಾನಸಿಕ ಸ್ಥಿತಿ ಜಗತ್ತಿಗೆ ಬಹಿರಂಗವಾದರೆ, ಯಾವುದೇ ಕೆಲಸ ಸಿಗುವುದಿಲ್ಲ ಮತ್ತು ನಿರುದ್ಯೋಗಿ ಆಗಬಹುದು ಎಂದು ಬೆದರಿಕೆ ಹಾಕಿದ್ದರು. ಅಲ್ಲದೇ ರಿಯಾ ಚಕ್ರವರ್ತಿ ನಗದು, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‍ಗಳು, ಅವುಗಳ ಪಿನ್ ನಂಬರ್, ಸುಶಾಂತ್ ಸಿಂಗ್ ಅವರ ವೈದ್ಯಕೀಯ ವರದಿಗಳು, ಲ್ಯಾಪ್‍ಟಾಪ್ ಮತ್ತು ಆಭರಣಗಳು ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಮನೆಯಿಂದ ಹೊರ ಹೋಗಿದ್ದರು. ಮನೆಯಿಂದ ಹೋಗುವ ಮುನ್ನ ರಿಯಾ, ಸುಶಾಂತ್ ಸಿಂಗ್ ಮೊಬೈಲ್ ನಂಬರ್ ಕೂಡ ಬ್ಲಾಕ್ ಮಾಡಿದ್ದರು ಎಂದು ಉಲ್ಲೇಖಿಸಲಾಗಿದೆ.

sushanth singh

2020 ಜೂನ್ 8 ರಂದು ಸುಶಾಂತ್ ಸಿಂಗ್ ಮ್ಯಾನೇಜರ್ ದಿಶಾ ಸಾಲಿಯನ್ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಸುಶಾಂತ್ ಸಿಂಗ್ ಅವರ ಮನಸ್ಸಿನ ಸ್ಥಿತಿ ಮತ್ತಷ್ಟು ಹದಗೆಡಲು ಕಾರಣವಾಯಿತು. ಈ ಸಮಯದಲ್ಲಿ ಸುಶಾಂತ್ ತನ್ನ ಸಹೋದರಿಗೆ ಫೋನ್ ಮಾಡಿ ಮಾತನಾಡಿದ್ದರು. ಅಲ್ಲದೇ ಸುಶಾಂತ್ ಸಿಂಗ್ ಮನೆಯ ಸಿಬ್ಬಂದಿಯನ್ನು ರಿಯಾ ಚಕ್ರವರ್ತಿ ಬದಲಿಸಿದ್ದು, ತಮಗೆ ಗೊತ್ತಿರುವವರನ್ನು ಸೇರಿಸಿದ್ದರು ಎಂದು ದೂರಿನಲ್ಲಿ ಅನೇಕ ವಿಚಾರಗಳನ್ನು ಉಲ್ಲೇಖಿಸಿದ್ದಾರೆ.

Sushant Singh Rajput 2

ಕೊನೆಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಬ್ಯಾಂಕ್ ಖಾತೆಯಿಂದ 15 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ 15 ಕೋಟಿ ಹಣ ವರ್ಗಾವಣೆಯ ಬಗ್ಗೆ ತನಿಖೆಯ ಮಾಡಲು ಬಿಹಾರ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ.

TAGGED:agricultureKodaguKrishna Kishore SinghmumbaipolicePublic TVRhea ChakrabortySushant Singh Rajputಕೃಷಿಕೃಷ್ಣ ಕಿಶೋರ್ ಸಿಂಗ್ಕೊಡಗುಪಬ್ಲಿಕ್ ಟಿವಿಪೊಲೀಸ್ಮುಂಬೈರಿಯಾ ಚಕ್ರವರ್ತಿಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
28 minutes ago
Commercial Tax DC Bharath hubballi
Dharwad

6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

Public TV
By Public TV
41 minutes ago
Shivamogga Bear
Districts

ಶಿವಮೊಗ್ಗ ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

Public TV
By Public TV
46 minutes ago
Tragedy in the backwaters of Hidkal reservoir Two boys died
Belgaum

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ದುರಂತ – ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

Public TV
By Public TV
1 hour ago
ELEPHANT
Districts

ನಿಂತಿದ್ದ ಆಟೋ ಜಖಂಗೊಳಿಸಿ ಓಡಿಹೋದ ಪುಂಡಾನೆ – ಮೊಬೈಲ್‌ನಲ್ಲಿ ವೀಡಿಯೋ ಸೆರೆ

Public TV
By Public TV
1 hour ago
sensex bloodbath Share market bse
Latest

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 10 ಲಕ್ಷ ಕೋಟಿ ಸಂಪತ್ತು ಕರಗಲು ಕಾರಣ ಏನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?