Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಇರುವುದರಿಂದ ಮನೆಯಲ್ಲೇ ಹಬ್ಬ ಮಾಡಿ – ಬಕ್ರೀದ್‍ಗೆ ಶುಭ ಕೋರಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ಇರುವುದರಿಂದ ಮನೆಯಲ್ಲೇ ಹಬ್ಬ ಮಾಡಿ – ಬಕ್ರೀದ್‍ಗೆ ಶುಭ ಕೋರಿದ ಸಿಎಂ

Bengaluru City

ಕೊರೊನಾ ಇರುವುದರಿಂದ ಮನೆಯಲ್ಲೇ ಹಬ್ಬ ಮಾಡಿ – ಬಕ್ರೀದ್‍ಗೆ ಶುಭ ಕೋರಿದ ಸಿಎಂ

Public TV
Last updated: August 1, 2020 11:54 am
Public TV
Share
2 Min Read
CM BSY 1 1
SHARE

ಬೆಂಗಳೂರು: ಮುಸಲ್ಮಾನರ ಪವಿತ್ರ ಹಬ್ಬ ಬಕ್ರೀದ್‍ಗೆ ಮುಖ್ಯ ಮಂತ್ರಿ ಯಡಿಯೂರಪ್ಪನವರು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಎಸ್‍ವೈ, ಸಮಸ್ತ ಮುಸ್ಲಿಂ ಬಂಧುಗಳಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ ಬಲಿದಾನಗಳ ಸಂಕೇತವಾಗಿರುವ ಈದ್ ಹಬ್ಬವು ಸುಖ ಸಂತೋಷಗಳನ್ನು ಹೊತ್ತು ತರಲಿ ಎಂದು ಪ್ರಾರ್ಥಿಸುತ್ತೇನೆ. ಕೋವಿಡ್ ಸಂದರ್ಭ ಇರುವುದರಿಂದ ಎಲ್ಲರೂ ಮನೆಗಳಲ್ಲಿಯೇ ಹಬ್ಬವನ್ನು ಆಚರಿಸಿ. ಎಲ್ಲ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.

ಎಲ್ಲ ನನ್ನ ಮುಸ್ಲಿಂ ಬಾಂಧವರಿಗೂ ಪವಿತ್ರ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
ತ್ಯಾಗ-ಬಲಿದಾನಗಳ ಸಂಕೇತವಾಗಿರುವ #EidulAdha ಎಲ್ಲರಿಗೂ ಸುಖ ಸಂತೋಷಗಳನ್ನು ಹೊತ್ತುತರಲಿ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಹಬ್ಬವನ್ನು ಆಚರಿಸಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ, ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಕೋರುತ್ತೇನೆ. #EidMubarak pic.twitter.com/WHhZ5sOoLx

— B.S.Yediyurappa (@BSYBJP) August 1, 2020

ಜೊತೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರೂ ಕೂಡ ಟ್ವೀಟ್ ಮಾಡಿದ್ದು, ಮುಸ್ಲಿಂ ಬಾಂಧವರಿಗೆ ಪ್ರೀತಿ, ಭ್ರಾತೃತ್ವ ಹಾಗೂ ಮಾನವೀಯ ಸೇವೆಯ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಹೆಚ್ಚಿಸಲಿ ಎಂದು ಹಾರೈಸುತ್ತೇನೆ. ವಿಪತ್ತಿನ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕೆಂದು ವಿನಂತಿಸುತ್ತೇನೆ ಎಂದು ಶುಭ ಕೋರಿದ್ದಾರೆ.

ಮುಸ್ಲಿಂ ಬಾಂಧವರಿಗೆ ಪ್ರೀತಿ, ಭ್ರಾತೃತ್ವ ಹಾಗೂ ಮಾನವೀಯ ಸೇವೆಯ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಹೆಚ್ಚಿಸಲಿ ಎಂದು ಹಾರೈಸುತ್ತೇನೆ ಹಾಗೂ ವಿಪತ್ತಿನ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕೆಂದು ವಿನಂತಿಸುತ್ತೇನೆ.#EidAlAdha

— H D Devegowda (@H_D_Devegowda) July 31, 2020

ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ. ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ. ನನ್ನ ಎಲ್ಲ ಮುಸ್ಲಿಮ್ ಬಂಧುಗಳಿಗೆ ಈದ್ ಮುಬಾರಕ್ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ.‌

ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ.

ನನ್ನ ಎಲ್ಲ ಮುಸ್ಲಿಮ್ ಬಂಧುಗಳಿಗೆ
ಈದ್ ಮುಬಾರಕ್ 🙏 pic.twitter.com/1ORaceqKGK

— Siddaramaiah (@siddaramaiah) July 31, 2020

ಮಾಜಿ ಸಿಎಂ ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ಸೌಹಾರ್ದತೆ ಮೂಡಿಸಲಿ. ನಾಡಿನ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಶುಭಾಶಯಗಳು. ಕೊರೊನಾ ಸವಾಲಿನ ನಡುವೆ ಬದುಕುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲರೂ ಕೂಡ ಜವಾಬ್ದಾರಿಯಿಂದ ವರ್ತಿಸೋಣ. ಬಕ್ರೀದ್ ಹಬ್ಬ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ತರಲಿ ಎಂದು ಹಾರೈಸಿದ್ದಾರೆ.

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ಸೌಹಾರ್ದತೆ ಮೂಡಿಸಲಿ. ನಾಡಿನ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಶುಭಾಶಯಗಳು.

ಕೊರೋನಾ ಸವಾಲಿನ ನಡುವೆ ಬದುಕುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲರೂ ಕೂಡ ಜವಾಬ್ದಾರಿಯಿಂದ ವರ್ತಿಸೋಣ. ಬಕ್ರೀದ್ ಹಬ್ಬ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ತರಲಿ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 31, 2020

ಮುಸಲ್ಮಾನ್ ಬಾಂಧವರಿಗೆ ತ್ಯಾಗ ಮತ್ತು ಬಲಿದಾನಗಳ ಪ್ರತೀಕವಾಗಿರುವ ಬಕ್ರಿದ್ ಹಬ್ಬದ ಶುಭಾಶಯಗಳು ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಟ್ವೀಟ್ ಮಾಡಿ, ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸಮಸ್ತ ಮುಸಲ್ಮಾನ ಬಾಂದವರಿಗೆ ಶುಭಾಶಯಗಳನ್ನು ಕೋರುತ್ತೇನೆ. ವಿಶ್ವ ಭಾತೃತ್ವವನ್ನು ಸಾರುವ ಪವಿತ್ರ ಹಬ್ಬವಾದ ಬಕ್ರೀದ್ ನಾಡಿನಲ್ಲಿ ಸ್ನೇಹ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಪ್ರಜ್ವಲಿಸಲು ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮುಸಲ್ಮಾನ್ ಬಾಂಧವರಿಗೆ ತ್ಯಾಗ ಮತ್ತು ಬಲಿದಾನಗಳ ಪ್ರತೀಕವಾಗಿರುವ ಬಕ್ರಿದ್ ಹಬ್ಬದ ಶುಭಾಶಯಗಳು.#EidAlAdha pic.twitter.com/sqT1VY7pvB

— Nikhil Kumar (@Nikhil_Kumar_k) August 1, 2020

TAGGED:Bakrid FestivalbengaluruPublic TVsiddaramaiahtweetyeddyurappaಟ್ವೀಟ್ಪಬ್ಲಿಕ್ ಟಿವಿಬಕ್ರೀದ್ ಹಬ್ಬಬೆಂಗಳೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
12 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
53 minutes ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
56 minutes ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
1 hour ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?