Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯ ಹೇಳಲು ನಿಮಗೆ ಭಯ ಯಾಕೆ?- ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸತ್ಯ ಹೇಳಲು ನಿಮಗೆ ಭಯ ಯಾಕೆ?- ಸಿದ್ದರಾಮಯ್ಯ

Bengaluru City

ಸತ್ಯ ಹೇಳಲು ನಿಮಗೆ ಭಯ ಯಾಕೆ?- ಸಿದ್ದರಾಮಯ್ಯ

Public TV
Last updated: August 2, 2020 4:32 pm
Public TV
Share
3 Min Read
SIDDU BSY
SHARE

-ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ
-ವೈದ್ಯಕೀಯ ಉಪಕರಣದಲ್ಲಿ ಹಣ ಕಾಣಿಸ್ತು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ನಮ್ಮ ಕೆಲಸವನ್ನು ಸುಲಭ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ? ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.

ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ.

ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.
11/12#lekkakodi

— Siddaramaiah (@siddaramaiah) August 2, 2020

ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ. ಸಚಿವ ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಹೃದಯಹೀನ ಸರ್ಕಾರ.

ಅಕ್ರಮದ ಬಗ್ಗೆ @CMofKarnataka ಅವರನ್ನು ಪ್ರಶ್ನಿಸಿದರೆ "ಮಾಹಿತಿ ಕೊಡಿ’’ ಎನ್ನುತ್ತಾರೆ,

ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ.
ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ.

ಜನರ ಬಳಿ ಹೋಗದೆ ನಮಗೆ ಬೇರೆ ದಾರಿ ಏನಿದೆ?
9/12#lekkakodi

— Siddaramaiah (@siddaramaiah) August 2, 2020

ನಮ್ಮಿಂದ ಸಹಕಾರ ನಿರೀಕ್ಷಿಸುವ ಬಿಜೆಪಿ ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 57,396. ಲಭ್ಯ ಇರುವ ವೆಂಟಿಲೇಟರ್ ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಸಿಎಂ ಯಡಿಯೂರಪ್ಪ ಕೇಳ್ತಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು @CMofKarnataka ಹೇಳಿ 24 ದಿನ ಕಳೆದು ಹೋಗಿದೆ.

ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

ಸತ್ಯ ಹೇಳಲು ನಿಮಗೆ ಭಯ ಯಾಕೆ?
10/12#lekkakodi

— Siddaramaiah (@siddaramaiah) August 2, 2020

ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ. ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ನೀವು ಯಾಕೆ ಸಹಕಾರ ಕೊಡಲಿಲ್ಲ? ರಾಜಸ್ಥಾನದ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ?

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ ಆಗಲಾರದೇ? ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಪನ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ಷರಾಜ್ಯದಲ್ಲಿ ಸೋಂಕಿನ ಸಂಖ್ಯೆ 1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ನಾವು ಸುಮ್ಮನಿರಬೇಕಾ?

ನಮ್ಮಿಂದ ಸಹಕಾರ ನಿರೀಕ್ಷಿಸುವ @BJP4India ಸರ್ಕಾರ,
ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ @BJP4MP ಯಾಕೆ‌ ಸಹಕಾರ ಕೊಡಲಿಲ್ಲ?
ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ?
5/12

— Siddaramaiah (@siddaramaiah) August 2, 2020

ರಾಜ್ಯದ ಜನ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ.ಬಿಜೆಪಿ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡುಕಾಣ್ತು.

ಅಕ್ರಮದ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿದರೆ “ಮಾಹಿತಿ ಕೊಡಿ” ಎನ್ನುತ್ತಾರೆ, ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ. ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ. ಜನರ ಬಳಿ ಹೋಗದೆ ನಮಗೆ ಬೇರೆ ದಾರಿ ಏನಿದೆ? 24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ?

TAGGED:B. S.YediyurappabjpcongressPublic TVsiddaramaiahಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
21 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
30 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
48 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
49 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
51 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?