Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಸಂಕಲ್ಪ ಇಂದು ಅವರನ್ನು ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ: ಚೌಹಾಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Updates | ಮೋದಿ ಸಂಕಲ್ಪ ಇಂದು ಅವರನ್ನು ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ: ಚೌಹಾಣ್

Ayodhya Updates

ಮೋದಿ ಸಂಕಲ್ಪ ಇಂದು ಅವರನ್ನು ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ: ಚೌಹಾಣ್

Public TV
Last updated: August 5, 2020 11:08 am
Public TV
Share
1 Min Read
MODI SHIVARAJ
SHARE

ಭೋಪಾಲ್: ಅಯೋಧ್ಯೆಯಲ್ಲಿ ಇಂದು ಭೂಮಿ ಪೂಜೆ ನೆರವೇರಲಿದ್ದು, ಈ ಮೂಲಕ ಶತಕೋಟಿ ಭಾರತೀಯರ ಕನಸು ನನಸಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪ ಇಂದು ಅವರನ್ನು ಅತೀ ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Madhya Pradesh CM Shivraj Singh Chouhan discharged from Bhopal's Chirayu Hospital after recovering from #COVID19.

He had tested positive for the disease on 25th July. The hospital has advised him to isolate himself at home and self monitor his health for a further 7 days. pic.twitter.com/quacfT4f3g

— ANI (@ANI) August 5, 2020

ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಇಂದು ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಮೂಲಕ 500 ವರ್ಷಗಳ ಹಿಂದೆ ಪ್ರಾರಂಭವಾದ ‘ಮಹಾಯಾಗ’ ಇಂದು ಅಂತ್ಯಗೊಳ್ಳುತ್ತದೆ. ಒಟ್ಟಿನಲ್ಲಿ ತಮ್ಮ ಸಂಕಲ್ಪ ಇಂದು ನರೇಂದ್ರ ಮೋದಿಯವರನ್ನು ಅತೀ ಎತ್ತರದ ಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು.

Madhya Pradesh CM Shivraj Singh Chouhan discharged from Bhopal's Chirayu Hospital after recovering from #COVID19.

He had tested positive for the disease on 25th July. The hospital has advised him to isolate himself at home and self monitor his health for a further 7 days. pic.twitter.com/quacfT4f3g

— ANI (@ANI) August 5, 2020

ಜುಲೈ 25ರಂದು ಕೊರೊನಾ ಪಾಸಿಟಿವ್ ಬಂದು ಭೋಪಾಲ್‍ನ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. 9 ದಿನಗಳ ಬಳಿಕ ಕೊರೊನಾ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಮತ್ತೆ ಪಾಸಿಟಿವ್ ಎಂದು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದು, ಇಂದು ಡಿಸ್ಚಾರ್ಜ್ ಆಗಿದ್ದಾರೆ.

shivaraj singh e1595920252811

TAGGED:AyodhyabhopalMadhya Pradeshnarendra modiPublic TVShivraj Singh Chouhanಅಯೋಧ್ಯೆನರೇಂದ್ರ ಮೋದಿಪಬ್ಲಿಕ್ ಟಿವಿಭೋಪಾಲ್ಮಧ್ಯಪ್ರದೇಶಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
11 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
53 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
57 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?