Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲಿ 2,147 ಸೇರಿ ರಾಜ್ಯದಲ್ಲಿ 6,670 ಮಂದಿಗೆ ಕೊರೊನಾ ದೃಢ- ಇಂದು 101 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಲ್ಲಿ 2,147 ಸೇರಿ ರಾಜ್ಯದಲ್ಲಿ 6,670 ಮಂದಿಗೆ ಕೊರೊನಾ ದೃಢ- ಇಂದು 101 ಸಾವು

Bengaluru City

ಬೆಂಗ್ಳೂರಲ್ಲಿ 2,147 ಸೇರಿ ರಾಜ್ಯದಲ್ಲಿ 6,670 ಮಂದಿಗೆ ಕೊರೊನಾ ದೃಢ- ಇಂದು 101 ಸಾವು

Public TV
Last updated: August 7, 2020 8:27 pm
Public TV
Share
2 Min Read
CORONA VIRUS 2
SHARE

– ಇಂದು 3,951 ಮಂದಿ ಆಸ್ಪತ್ರೆಯಿಂದ ಬಿಡುಗಡೆ
– ಬಳ್ಳಾರಿಯಲ್ಲಿ 684 ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು 6,670 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ.

CORONA

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ಇಂದು 101 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,998 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಂದು ರಾಜ್ಯದಲ್ಲಿ 3,951 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,64,924 ಸೋಂಕಿತರ ಪೈಕಿ 77,686 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 84,232 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

9ec08d44 058b 4734 8cdb af3862585607

ಇಂದು 23,664 ರ‍್ಯಾಪಿಡ್ ಟೆಸ್ಟ್ ನಲ್ಲಿ 19,889 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 43,553 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 3,13,737 ಮಂದಿಗೆ ರ‍್ಯಾಪಿಡ್ ಟೆಸ್ಟ್, 1310891 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 16,24,628 ಮಂದಿಗೆ aಕೊರೊನಾ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು 2,147 ಮಂದಿಗೆ ಸೋಂಕು ದೃಢವಾಗಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 69,572 ಏರಿಕೆ ಆಗಿದೆ. ಬೆಂಗಳೂರು ನಗರ 2,147, ಬಳ್ಳಾರಿ 684, ಬೆಳಗಾವಿ 390, ಕಲಬುರಗಿ 271, ಧಾರವಾಡ 266, ಉಡುಪಿ 246 ಹಾಗೂ ಮೈಸೂರಿನಲ್ಲಿ 242 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಒಟ್ಟು 7 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

corona 2

ಬೆಂಗಳೂರು ನಗರ 1,131, ಬಳ್ಳಾರಿ 627, ದಾವಣಗೆರೆ 2016, ಕಲಬುರಗಿ 203, ದಕ್ಷಿಣ ಕನ್ನಡ 188, ಮೈಸೂರು 168, ಶಿವಮೊಗ್ಗ 135, ವಿಜಯಪುರ 128, ಧಾರವಾಡ 121, ಉಡುಪಿ 103, ಹಾವೇರಿ 92, ಬಾಗಲಕೋಟೆ 84, ಕೊಪ್ಪಳ 79, ಉತ್ತರ ಕನ್ನಡ 78, ಗದಗ 75, ರಾಯಚೂರು 73, ಯಾದಗಿರಿ 71, ರಾಮನಗರ 66, ಬೆಳಗಾವಿ 52, ಚಿಕ್ಕಬಳ್ಳಾಪುರ 49, ಕೋಲಾರ 43, ತುಮಕೂರು 31, ಬೀದರ್ 29, ಚಾಮರಾಜನಗರ 27, ಚಿಕ್ಕಮಗಳೂರು 21, ಬೆಂಗಳೂರು ಗ್ರಾಮಾಂತರ 20, ಮಂಡ್ಯ 19, ಕೊಡಗು 13, ಹಾಸನ 11, ಚಿತ್ರದುರ್ಗ 8 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

corona 3

TAGGED:bengaluruCorona VirusCovid 19Karnataka CoronaPublic TVಕರ್ನಾಟಕ ಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Police Theft
Bengaluru City

ಕಮಿಷನರ್‌ ಕಚೇರಿ ಆವರಣದಲ್ಲೇ ಹಣ ದೋಚಿದ ಪೊಲೀಸಪ್ಪ – ಆರೋಪಿ ಕಾರಿನಲ್ಲಿದ್ದ 11 ಲಕ್ಷ ಕಳವು!

Public TV
By Public TV
1 minute ago
Bengaluru City Police
Bengaluru City

ಸಿಎಂ ಕಾವೇರಿ ನಿವಾಸದ ಬಂದೋಬಸ್ತ್‌ಗೆ ಬಾರದ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್‌

Public TV
By Public TV
7 minutes ago
Vokkaliga Sangha Dubai
Latest

ಯಶಸ್ವಿಯಾಗಿ ನಡೆದ ಒಕ್ಕಲಿಗರ ಸಂಘದ Dubai UAE `ಸ್ನೇಹ ಸಮ್ಮಿಲನ’

Public TV
By Public TV
33 minutes ago
itc maurya delhi presidential suite 3
Latest

ಟ್ರಂಪ್‌ ತಂಗಿದ್ದ ಹೋಟೆಲಿನಲ್ಲಿ ಪುಟಿನ್‌ ವಾಸ್ತವ್ಯ – ಈ ಸೂಟ್‌ ವಿಶೇಷತೆ ಏನು? 1 ರಾತ್ರಿಗೆ ದರ ಎಷ್ಟು?

Public TV
By Public TV
47 minutes ago
US F16
Latest

ಅಮೆರಿಕ ವಾಯುಪಡೆಯ F-16 ಫೈಟರ್‌ ಜೆಟ್‌ ಪತನ – ಇಡೀ ವಿಮಾನ ಬೆಂಕಿಗಾಹುತಿ, ಇಬ್ಬರು ಪೈಲಟ್‌ ಸೇಫ್‌

Public TV
By Public TV
53 minutes ago
Kanneri Shri 1
Belgaum

ಸಿಎಂಗೆ ಲಿಂಗಾಯತ ಸಮಾಜ ಒಡೆಯಬೇಕಿದೆ – ಕನ್ನೇರಿ ಶ್ರೀ ಗಂಭೀರ ಆರೋಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?