Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆಂಗ್ಳೂರು ಟೆಕ್ಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆಂಗ್ಳೂರು ಟೆಕ್ಕಿ

Bellary

ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆಂಗ್ಳೂರು ಟೆಕ್ಕಿ

Public TV
Last updated: August 10, 2020 8:26 am
Public TV
Share
1 Min Read
BLY MARRAIGE copy
SHARE

ಬಳ್ಳಾರಿ: ಗಣಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಸಮತಾ ರೆಸಾರ್ಟಿನಲ್ಲಿ ಭಾನುವಾರ ಅಪರೂಪದ ಮಂತ್ರ ಮಾಂಗಲ್ಯ ಮದುವೆ ನಡೆದಿದೆ.

ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮದುವೆ ಸೇರಿ ಇನ್ನಿತರೆ ಸಮಾರಂಭಗಳನ್ನ ಸರಳವಾಗಿ ಆಚರಿಸಿಕೊಳ್ಳಬೇಕೆಂಬ ನಿಯಮವನ್ನು ಮಾಡಲಾಗಿದೆ. ಈ ನಿಯಮದ ಅನುಸಾರ ಜೋಡಿಯೊಂದು ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

Coronavirus 1

ಬೆಂಗಳೂರಿನ ಖಾಸಗಿ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿ ತುಳಸಿ ರಾಮ್ ಹಾಗೂ ಕುಮಾರ ಕೆಫೆ ಮಾಲೀಕ ಸತೀಶಕುಮಾರ್ ಅವರ ಹಿರಿಯ ಮಗಳು ದಿವ್ಯ ಭಾರತಿ ಈ ಮಂತ್ರ ಮಾಂಗಲ್ಯದ ಶೈಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ರಾಷ್ಟ್ರಕವಿ ಕುವೆಂಪು ಅವರು ತಮ್ಮ ಮಗನಾದ ಪೂರ್ಣಚಂದ್ರ ತೇಜಸ್ವಿಯವರ ಮದುವೆ ಸಮಾರಂಭವನ್ನ ಈ ಮಂತ್ರ ಮಾಂಗಲ್ಯ ಮುಖೇನ ಮಾಡಿಸಿದ್ದರು. ಅದೇ ಶೈಲಿಯಲ್ಲೇ ಈ ಮದುವೆ ಸಮಾರಂಭ ನಡೆಯಿತು.

06302bbe 415f 4f18 80b3 b45741591ed9

ರಾಷ್ಟ್ರಕವಿ ಕುವೆಂಪು ಅವರ ಈ ಮಂತ್ರ ಮಾಂಗಲ್ಯದ ವಿಶೇಷತೆ ಏನೆಂದರೆ, ಪುರೋಹಿತರು ವೇದ-ಘೋಷ ಹಾಗೂ ಧಾರ್ಮಿಕ ಸಂಪ್ರದಾಯ ಸೇರಿದಂತೆ ಇತರೆ ಆಚರಣೆಗಳನ್ನು ಮಾಡದೆ, ಕುವೆಂಪು ಅವರು ರಚಿಸಿದ ವಿವಾಹ ಸಂಹಿತೆ ಓದುವ ಮೂಲಕ ಪರಸ್ಪರ ಹೂವಿನ ಹಾರ ಬದಲಾಯಿಸಿಕೊಂಡು ಈ ಜೋಡಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂತಹ ಅಪರೂಪದ ಮದುವೆಗೆ ಆಗಮಿಸಿದವರೆಲ್ಲರಿಗೂ ಕೂಡ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯುಳ್ಳ ಕಿರು ಪುಸ್ತಕ ವಿತರಿಸಲಾಯಿತು. ಅತ್ಯಂತ ಸರಳವಾಗಿ ಊಟದ ವ್ಯವಸ್ಥೆಯನ್ನ ಮಾಡಲಾಗಿತ್ತು.

TAGGED:bellaryCoronacoupleKuvempuMantra MangalyamarriagePublic TVಕುವೆಂಪುಕೊರೊನಾಜೋಡಿಪಬ್ಲಿಕ್ ಟಿವಿಬಳ್ಳಾರಿಮಂತ್ರ ಮಾಂಗಲ್ಯಮದುವೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
4 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
4 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?