Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ?- ಜಮೀರ್ ಅಹ್ಮದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ?- ಜಮೀರ್ ಅಹ್ಮದ್

Bengaluru City

ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ?- ಜಮೀರ್ ಅಹ್ಮದ್

Public TV
Last updated: August 13, 2020 11:17 am
Public TV
Share
1 Min Read
ZAMEER AHMED
SHARE

ಬೆಂಗಳೂರು: ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆಯ ಬಗ್ಗೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ? ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಟ್ವೀಟ್ 1: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ.

ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ.

ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ. 1/3#KGHalli

— B Z Zameer Ahmed Khan (@BZZameerAhmedK) August 13, 2020

ಟ್ವೀಟ್ 2: ಗೋಲಿಬಾರ್ ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ. ಇದನ್ನೂ ಓದಿ: ಗೋಲಿಬಾರ್‌ಗೆ ಮೂವರು ಬಲಿ – ಮೃತಪಟ್ಟವರು ಯಾರು? ಉದ್ಯೋಗ ಏನು?

ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ. 2/3 #KGHalli

— B Z Zameer Ahmed Khan (@BZZameerAhmedK) August 13, 2020

ಟ್ವೀಟ್ 3: ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ.

ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ. 3/3#KGHalli

— B Z Zameer Ahmed Khan (@BZZameerAhmedK) August 13, 2020

ಮಂಗಳವಾರ ಮಧ್ಯರಾತ್ರಿ ಗಲಭೆ ನಿಯಂತ್ರಣಕ್ಕೆ ತರುವ ಸಲುವಾಗಿ ಪೊಲೀಸರು ನಡೆಸಿದ ಗೋಲಿಬಾರಿಗೆ ಮೂವರು ಬಲಿಯಾಗಿದ್ದರು. ಮೃತರನ್ನು ವಾಜಿದ್ ಖಾನ್, ಯಾಸೀನ್ ಖುರೇಷಿ ಮತ್ತು ಮೊಹ್ಮದ್ ಖಾನ್ ಎಂದು ಗುರುತಿಸಲಾಗಿದೆ.

TAGGED:bengaluruK G HalliPublic TVZameer ahmeಕಾಂಗ್ರೆಸ್ಕೆಜಿ ಹಳ್ಳಿಜಮೀರ್ ಅಹ್ಮದ್ಪಬ್ಲಿಕ್ ಟಿವಿಬೆಂಗಳೂರು ಗಲಾಟೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
11 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
15 minutes ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
49 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
1 hour ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
2 hours ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?