Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರದಿಂದ ಅಮಾಯಕರ ಬಂಧನ – ಖಾದರ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರದಿಂದ ಅಮಾಯಕರ ಬಂಧನ – ಖಾದರ್ ಆರೋಪ

Bengaluru City

ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರದಿಂದ ಅಮಾಯಕರ ಬಂಧನ – ಖಾದರ್ ಆರೋಪ

Public TV
Last updated: August 20, 2020 5:26 pm
Public TV
Share
1 Min Read
khader 2
SHARE

– ಬಂಧಿಸಿದ ನಿರಪರಾಧಿಗಳಿಗೆ ಮುಕ್ತಿ ನೀಡಿ

ಬೆಂಗಳೂರು: ನಗರದ ಡಿ.ಜೆ ಹಳ್ಳಿ ಹಾಗೂ ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ನೈಜ ಅಪರಾಧಿಗಳನ್ನು ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಗಂಭೀರ ಆರೋಪ ಮಾಡಿದ್ದಾರೆ.

ರಾಜಕೀಯದ ಕೆಸರೆರಚಾಟ ಮಾಡುವ ಬದಲು ಸಮಾಜಘಾತುಕ ಶಕ್ತಿ ಯಾರೇ ಇರಲಿ ಅವರನ್ನ ಮಟ್ಟ ಹಾಕಿ ನಿಮ್ಮ ಬದ್ದತೆಯನ್ನ ತೋರಿಸಿ.ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಧಿಕಾರದಲ್ಲಿ ಕುಳಿತು ಇನ್ನೊಬ್ಬರ ಮೇಲೆ ಬೆರಳು ತೋರಿಸುವುದೇ ನಿಮ್ಮ ಸ್ವರ್ಣಯುಗವೇ?
ಬಂಧಿಸಿದ ನಿರಪರಾಧಿಗಳಿಗೆ ಮುಕ್ತಿ ನೀಡಿ,ನೈಜ ಅಪರಾಧಿಯನ್ನ ಶಿಕ್ಷಿಸಿ,ಸಮಾಜವನ್ನ ರಕ್ಷಿಸಿ.(4)

— UT Khader (@utkhader) August 20, 2020

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರದ ಭಯ ಇದ್ರೆ ಪುಂಡರು ಈ ರೀತಿ ವರ್ತಿಸುತ್ತಿರಲಿಲ್ಲ. ಇದು ಸರ್ಕಾರದ ವೈಫಲ್ಯವಲ್ಲದೆ ಮತ್ತೇನು? ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರ ಅಮಾಯಕರನ್ನ ಬಂಧಿಸುತ್ತಿದೆ. ಈ ಮೂಲಕ ನೈಜ ಅಪರಾಧಿಗಳಿಗೆ ರಕ್ಷಣೆ ನೀಡ್ತಾ ಇದೆ ಎಂದರು.

ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ತಡೆಯಲಾಗಲಿಲ್ಲ. ಆರೋಪಗಳಿನ್ನೂ ಪತ್ತೆ ಹಚ್ಚಲಾಗಲಿಲ್ಲ. ಪ್ರವಾದಿಗೆ ನಿಂದಿಸಿದ ವ್ಯಕ್ತಿ ಪಕ್ಕದಲ್ಲೇ ಇದ್ದರು ಬಂದಿಸಲಿಲ್ಲ.(1)@CMofKarnataka @BSYBJP @DKShivakumar @siddaramaiah @INCKarnataka

— UT Khader (@utkhader) August 20, 2020

ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಬೀಳೋ ತನಕ, ಪೊಲೀಸ್ ಠಾಣೆ ಸುಟ್ಟು ಬೂದಿಯಾಗೋ ತನಕ, ಪೊಲೀಸರು ಏನೂ ಮಾಡಿಲ್ಲ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯಾದ ಪ್ರಕರಣದ ಕಥೆ ಏನಾಯ್ತು ಗೊತ್ತಿಲ್ಲ. ಮಂಗಳೂರು ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿರಿ, ಹಾಗಿದ್ದರೆ ಒಬ್ಬ ಕೇರಳಿಗರನ್ನ ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಬೀಳೋ ತನಕ,ಪೋಲಿಸ್ ಠಾಣೆ ಸುಟ್ಟು ಬೂದಿಯಾಗೋ ತನಕ, ಪೋಲಿಸರು ಏನೂ ಮಾಡಿಲ್ಲ, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯಾದ ಪ್ರಕರಣದ‌ ಕಥೆ ಏನಾಯ್ತು ಗೊತ್ತಿಲ್ಲ,ಮಂಗಳೂರು ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿರಿ,ಹಾಗಿದ್ದರೆ ಒಬ್ಬ ಕೇರಳಿಗರನ್ನ ಏಕೆ ಬಂದಿಸಿಲ್ಲ?(2)@CMofKarnataka @BSYBJP @BSBommai

— UT Khader (@utkhader) August 19, 2020

ರಾಜಕೀಯದ ಕೆಸರೆರಚಾಟ ಮಾಡುವ ಬದಲು ಸಮಾಜಘಾತುಕ ಶಕ್ತಿ ಯಾರೇ ಇರಲಿ ಅವರನ್ನ ಮಟ್ಟ ಹಾಕಿ ನಿಮ್ಮ ಬದ್ಧತೆಯನ್ನ ತೋರಿಸಿ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಧಿಕಾರದಲ್ಲಿ ಕುಳಿತು ಇನ್ನೊಬ್ಬರ ಮೇಲೆ ಬೆರಳು ತೋರಿಸುವುದೇ ನಿಮ್ಮ ಸ್ವರ್ಣಯುಗವೇ? ಬಂಧಿಸಿದ ನಿರಪರಾಧಿಗಳಿಗೆ ಮುಕ್ತಿ ನೀಡಿ, ನೈಜ ಅಪರಾಧಿಯನ್ನ ಶಿಕ್ಷಿಸಿ, ಸಮಾಜವನ್ನ ರಕ್ಷಿಸಿ ಎಂದು ತಿಳಿಸಿದ್ದಾರೆ.

ಸರ್ಕಾರದ ಭಯ ಇದ್ರೆ ಪುಂಡರು ಈ ರೀತಿ ವರ್ತಿಸುತ್ತಿರಲಿಲ್ಲ.ಇದು ಸರ್ಕಾರದ ವೈಫಲ್ಯವಲ್ಲದೆ ಮತ್ತೇನು? ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರ ಅಮಾಯಕರನ್ನ ಬಂಧಿಸುತ್ತಿದೆ.ಈ ಮೂಲಕ ನೈಜ ಅಪರಾಧಿಗಳಿಗೆ ರಕ್ಷಣೆ ನೀಡ್ತಾ ಇದೆ.(3)@CMofKarnataka @BSYBJP @BSBommai @siddaramaiah @DKShivakumar @INCKarnataka

— UT Khader (@utkhader) August 19, 2020

ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ತಡೆಯಲಾಗಲಿಲ್ಲ. ಆರೋಪಗಳಿನ್ನೂ ಪತ್ತೆ ಹಚ್ಚಲಾಗಲಿಲ್ಲ. ಪ್ರವಾದಿಗೆ ನಿಂದಿಸಿದ ವ್ಯಕ್ತಿ ಪಕ್ಕದಲ್ಲೇ ಇದ್ದರೂ ಬಂಧಿಸಲಿಲ್ಲ ಎಂದು ಕಿಡಿಕಾರಿದ್ದಾರೆ.

TAGGED:bengaluruBengaluru RiotsMangaluruPublic TVUT Khaderಪಬ್ಲಿಕ್ ಟಿವಿಬೆಂಗಳೂರುಬೆಂಗಳೂರು ಗಲಭೆಮಂಗಳೂರುಯು ಟಿ ಖಾದರ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

LPG
Latest

ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Public TV
By Public TV
7 minutes ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ? ಏನೇನು ಬದಲಾವಣೆ?

Public TV
By Public TV
22 minutes ago
daily horoscope dina bhavishya
Astrology

ದಿನ ಭವಿಷ್ಯ: 01-04-2026

Public TV
By Public TV
40 minutes ago
Coper Connolly
Cricket

8 ರನ್‌ ಅಂತರದಲ್ಲಿ4 ವಿಕೆಟ್‌ ಬಿದ್ದರೂ ಕೊನೋಲಿ ಏಕಾಂಗಿ ಆಟ – ಪಂಜಾಬ್‌ಗೆ ರೋಚಕ ಜಯ

Public TV
By Public TV
8 hours ago
Davanagere protest
Davanagere

ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

Public TV
By Public TV
9 hours ago
01 21
Big Bulletin

ಬಿಗ್‌ ಬುಲೆಟಿನ್‌ 31 March 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?