Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈದಾನದ ಮೂಲೆ ಮೂಲೆಗೂ ಸಿಕ್ಸರ್ ಹೊಡೆದ ಧೋನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಮೈದಾನದ ಮೂಲೆ ಮೂಲೆಗೂ ಸಿಕ್ಸರ್ ಹೊಡೆದ ಧೋನಿ

Cricket

ಮೈದಾನದ ಮೂಲೆ ಮೂಲೆಗೂ ಸಿಕ್ಸರ್ ಹೊಡೆದ ಧೋನಿ

Public TV
Last updated: August 21, 2020 4:41 pm
Public TV
Share
1 Min Read
MS Dhoni
SHARE

ಚೆನ್ನೈ: ಅಭ್ಯಾಸ ವೇಳೆ ಎಂಎಸ್ ಧೋನಿಯವರು ಮೈದಾನದ ಮೂಲೆ ಮೂಲೆಗೂ ಸಿಕ್ಸ್ ಹೊಡೆದರು ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಓ ವಿಶ್ವನಾಥನ್ ಅವರು ಹೇಳಿದ್ದಾರೆ.

ಮುಂದಿನ ತಿಂಗಳು ಯುಎಇಯಲ್ಲಿ ನಡೆಯುವ ಐಪಿಎಲ್‍ಗಾಗಿ ಎಲ್ಲ ತಂಡಗಳು ಭರ್ಜರಿ ಸಿದ್ಧತೆ ನಡೆಸಿವೆ. ಅಂತೆಯೇ ಸಿಎಸ್‍ಕೆ ತಂಡದ ಆಟಗಾರರು ಕೂಡ ಕಳೆದ ಶುಕ್ರವಾರ ಚೆನ್ನೈಗೆ ಆಗಮಿಸಿ ಅಭ್ಯಾಸ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಧೋನಿ ಫಿಟ್ ಆಗಿ ಇದ್ದು, ಮೈದಾನದ ಎಲ್ಲ ದಿಕ್ಕುಗಳಿಗೂ ಸಿಕ್ಸರ್ ಹೊಡೆದರು ಎಂದು ವಿಶ್ವನಾಥನ್ ತಿಳಿಸಿದ್ದಾರೆ.

dhoni csk

ಈ ವಿಚಾರವಾಗಿ ಮಾತನಾಡಿರುವ ವಿಶ್ವನಾಥನ್, ಧೋನಿ ಅಭ್ಯಾಸದ ವೇಳೆ ಚೆನ್ನಾಗಿ ಬ್ಯಾಟ್ ಬೀಸುತ್ತಿದ್ದಾರೆ. ಮೈದಾನದ ಮೂಲೆ ಮೂಲೆಗೂ ಸಿಕ್ಸರ್ ಚಚ್ಚಿದ್ದಾರೆ. ಅವರು ಎಂದಿನಂತೆ ತಾಳ್ಮೆ, ಆತ್ಮವಿಶ್ವಾಸ ಮತ್ತು ಸಂತೋಷದಿಂದ ನೆಟ್‍ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಅವರು ನಿವೃತ್ತಿ ಹೊಂದುತ್ತಾರೆ ಎಂಬ ವಿಚಾರ ನಮಗೂ ಮುಂಚೆಯೇ ತಿಳಿದಿರಲಿಲ್ಲ. ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿದ ಮೇಲೆಯೇ ನಮಗೂ ಗೊತ್ತಾಯ್ತು ಎಂದು ಹೇಳಿದ್ದಾರೆ.

CSK CEO medium

ಇದೇ ವೇಳೆ ತಂಡದ ಬಗ್ಗೆ ಮಾತನಾಡಿರುವ ವಿಶ್ವನಾಥನ್, ಕೊರೊನಾ ಲಾಕ್‍ಡೌನ್ ಬ್ರೇಕ್‍ನ ನಂತರ ತಂಡದ ಆಟಗಾರಿಗೆ ಹೆಚ್ಚು ಅಭ್ಯಾಸ ಮಾಡಿಸಿಲ್ಲ. ಒಮ್ಮೆಲೆ ದೇಹಕ್ಕೆ ಹೆಚ್ಚಿನ ಒತ್ತಡ ಬಿದ್ದರೆ ಗಾಯವಾಗುವ ಸಾಧ್ಯತೆಯಿದೆ. ಹೀಗಾಗಿ ಕೇವಲ ಐದು ದಿನದ ಅಭ್ಯಾಸದ ನಂತರ ಇಂದು ನಮ್ಮ ತಂಡ ಯುಎಇಗೆ ಪ್ರಯಾಣ ಬೆಳೆಸಲಿದೆ. ಇಲ್ಲಿ ನಮ್ಮ ಆಟಗಾರರು 6 ದಿನ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು ತಿಳಿಸಿದ್ದಾರೆ.

DHONI csk

ಕೊರೊನಾ ವೈರಸ್ ಕಾರಣದಿಂದ ಮುಂದೂಡಲಾಗಿದ್ದ ಐಪಿಎಲ್ ಅನ್ನು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆಡಿಸಲು ಬಿಸಿಸಿಐ ತೀರ್ಮಾನ ಮಾಡಿದೆ. ಐಪಿಎಲ್-2020 ಸೆಪ್ಟಂಬರ್ 19ರಿಂದ ನವೆಂಬರ್ 10ರವರಗೆ ನಡೆಯಲಿದೆ. ಈಗಾಗಲೇ ಕೆಲ ತಂಡಗಳು ಯುಎಇಗೆ ಪ್ರಯಾಣ ಬೆಳೆಸಿವೆ. ಬಿಸಿಸಿಐ ಹೊರಡಿಸಿರುವ ಮಾರ್ಗಸೂಚಿಯಂತೆ ಕೊರೊನಾ ನೆಗೆಟಿವ್ ಬಂದ ಆಟಗಾರರು ಮಾತ್ರ ಐಪಿಎಲ್‍ನಲ್ಲಿ ಭಾಗವಹಿಸಲಿದ್ದಾರೆ.

TAGGED:chennaiCSK CEOdhoniIPLPublic TVsixerಐಪಿಎಲ್ಚೆನ್ನೈಧೋನಿಪಬ್ಲಿಕ್ ಟಿವಿಸಿಎಸ್‍ಕೆ ಸಿಇಓಸಿಕ್ಸರ್
Share This Article
Facebook Whatsapp Whatsapp Telegram

Cinema news

Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows

You Might Also Like

Electrical short circuit fire at grocery store Betageri Gadag
Districts

ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಧಗ ಧಗಿಸಿದ ಕಿರಾಣಿ ಅಂಗಡಿ

Public TV
By Public TV
6 minutes ago
Nirmala Sitharaman Union Budget 1
Latest

ಈ ಬಾರಿ ಭಾನುವಾರ ಕೇಂದ್ರ ಬಜೆಟ್ ಮಂಡಿಸ್ತಾರಾ ನಿರ್ಮಲಾ ಸೀತಾರಾಮನ್?

Public TV
By Public TV
24 minutes ago
CM listens to the problems of a disabled couple Belagavi
Belgaum

ದಿವ್ಯಾಂಗ ದಂಪತಿಯ ಸಮಸ್ಯೆ ಆಲಿಸಿದ ಸಿಎಂ

Public TV
By Public TV
25 minutes ago
GOVT EMPLOYEES
Bengaluru City

ಸರ್ಕಾರಿ ನೌಕರರು ಮುಜುಗರದ ಡ್ರೆಸ್ ಧರಿಸುವಂತಿಲ್ಲ; ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ

Public TV
By Public TV
57 minutes ago
The cock fighting should not stop if you are going to arrest anybody arrest me first Puttur MLA Ashok Rai
Dakshina Kannada

ಕೋಳಿ ಅಂಕ ನಿಲ್ಲಬಾರದು – ಅರೆಸ್ಟ್‌ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಶಾಸಕ ಅಶೋಕ್‌ ರೈ

Public TV
By Public TV
1 hour ago
Hospet AI Lab
Bellary

ಹೊಸಪೇಟೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ AI ಲ್ಯಾಬ್ ಲೋಕಾರ್ಪಣೆಗೊಳಿಸಿದ ನಿರ್ಮಲಾ ಸೀತಾರಾಮನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?