Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರೇ, ನಿಮಗೆ ಅವತ್ತು ಬ್ಯಾಟರಿ ಇರಲಿಲ್ವಾ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸಿದ್ದರಾಮಯ್ಯನವರೇ, ನಿಮಗೆ ಅವತ್ತು ಬ್ಯಾಟರಿ ಇರಲಿಲ್ವಾ: ಸಿ.ಟಿ.ರವಿ

Chikkamagaluru

ಸಿದ್ದರಾಮಯ್ಯನವರೇ, ನಿಮಗೆ ಅವತ್ತು ಬ್ಯಾಟರಿ ಇರಲಿಲ್ವಾ: ಸಿ.ಟಿ.ರವಿ

Public TV
Last updated: August 22, 2020 10:09 am
Public TV
Share
2 Min Read
ckm c.t.ravi reaction WEB
SHARE

ಚಿಕ್ಕಮಗಳೂರು: ಸಂಘ ಪರಿವಾರ ಯಾವುದಾದರೂ ಹತ್ಯೆಯಲ್ಲಿ ಭಾಗಿಯಾಗಿದ್ರೆ, ನೀವೇ ಐದು ವರ್ಷ ಅಧಿಕಾರದಲ್ಲಿ ಇದ್ದಿರಿ ಸಂಘವನ್ನು ನಿಷೇಧ ಮಾಡಲು ಶಿಫಾರಸು ಮಾಡಬಹುದಿತ್ತು. ಯಾಕೆ ಅವತ್ತು ಬ್ಯಾಟರಿ ಇರಲಿಲ್ವಾ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ.

ನಗರದ ತಮ್ಮ ಮನೆಯಲ್ಲಿ ಮಾತನಾಡಿರುವ ಸಚಿವ ಸಿ.ಟಿ.ರವಿ, ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್‍ಗೆ ತಿರುಗೇಟು ನೀಡಿದ್ದಾರೆ. ವಯಸ್ಸಾದ ಮೇಲೆ ಪ್ರಬುದ್ಧತೆ ಬರಬೇಕು. ಮನಸ್ಸು ಪಕ್ವ ಆಗಬೇಕು. ಪೂರ್ವಗ್ರಹ ಪೀಡಿತ ಮನೋಭಾವನೆಯಿಂದ ಹೊರಬರಬೇಕೆಂದು ಮಾತಿನಲ್ಲಿ ತಿವಿದಿದ್ದಾರೆ.

SIDDARAMAIAH

ಸಂಘವನ್ನು ನೀವು ಎಷ್ಟು ಹತ್ತಿರದಿಂದ ನೋಡಿದ್ದೀರಿ, ನಾನು ಸಂಘದ ಸ್ವಯಂ ಸೇವಕ. ಹಾಗಾಗಿಯೇ ಶಾಸಕ, ಸಚಿವನಾಗಿರೋದು. ನರೇಂದ್ರ ಮೋದಿಯವರು ಪ್ರಧಾನಿಯಾಗಿರೋದು. ಸಂಘ ಹೇಳಿಕೊಡುವುದು ದೇಶಭಕ್ತಿ ಹಾಗೂ ಸಂಸ್ಕಾರವನ್ನ. ಟೀಕೆ ಮಾಡುವವರನ್ನ ಹತ್ಯೆ ಮಾಡಬೇಕೆಂಬುದು ಸಂಘದ ಮನೋಭಾವವಾಗಿದ್ರೆ ಬಹಳ ಜನ ಭೂಮಿ ಮೇಲೆ ಇರುತ್ತಿರಲಿಲ್ಲ. ಟೀಕಿಸಿಯೂ ಉಳಿದಿದ್ದಾರೆ ಅಂದ್ರೆ ಸಂಘ ಹತ್ಯೆ ರಾಜಕಾರಣದ ಮೇಲೆ ನಂಬಿಕೆ ಇಟ್ಟಿಲ್ಲ ಎಂದಿದ್ದಾರೆ.

DJ HALLI 4

ಗಾಂಧೀಜಿ ಹತ್ಯೆ ಆರೋಪವನ್ನು ನಿಮ್ಮ ಕಾಂಗ್ರೆಸ್ ಮುಖಂಡರು ಸಂಘದ ಮೇಲೆ ಹಾಕಿದರು. ಆವತ್ತಿನ ಸರ್ಕಾರವೇ ನೇಮಕ ಮಾಡಿದ್ದ ಕಪೂರ್ ಕಮಿಷನ್ ಗಾಂಧಿ ಹತ್ಯೆಗೂ ಆರ್‍ಎಸ್‍ಎಸ್ ಗೂ ಸಂಬಂಧವಿಲ್ಲ ಎಂದಿತ್ತು. ಆರೋಪ ಮಾಡಿದವರೆ ಸಂಘದ ಮೇಲಿನ ಆರೋಪವನ್ನ ವಾಪಸ್ ತೆಗೆಯಬೇಕಾಯಿತು. ಕೋರ್ಟ್ ಮುಂದೆ ಸಾಬೀತು ಪಡಿಸಿಕೊಳ್ಳಲು ಆಗಿಲ್ಲ. ಈಗ ಮತ್ತೆ ಅಂತಹದ್ದೇ ಆರೋಪ ಮಾಡುತ್ತಿದ್ದೀರಾ. ನಿಮ್ಮ ರಾಜಕೀಯ ತೇವಲಿಗೆ ದೇಶಭಕ್ತ ಸಂಘಟನೆ ಮೇಲೆ ಸುಳ್ಳು ಆರೋಪ ಮಾಡುವ ಕೆಲಸ ಮಾಡಬೇಡಿ. ಸಂಘ ಜಾತಿವಾದಿಯೂ ಅಲ್ಲ. ದೇಶದ್ರೋಹಿಯೂ ಅಲ್ಲ. ಸಂಘವನ್ನ ಟೀಕಿಸುವ ಭರದಲ್ಲಿ ದೇಶ ಒಡೆಯುವ ಸಂಚು ರೂಪಿಸುವ ಮನೋಭಾವನೆ ಇರುವವರನ್ನು ಬೆಂಬಲಿಸುವ ಪಾಪದ ಕೆಲಸಕ್ಕೆ ಹೋಗಬೇಡಿ, ಅದಕ್ಕೆ ಬಲಿಯಾಗಬೇಡಿ ಎಂದು ಸಲಹೆ ನೀಡಿದ್ದಾರೆ.

DJ HALLI 7

ನಿಮ್ಮ ಟ್ವಿಟ್ಟರ್ ಖಾತೆ ನಿರ್ವಹಿಸುವವನಿಗೆ ಮಾಡುವವನಿಗೆ ಸ್ವಲ್ಪ ವಾಸ್ತಾವಿಕ ನೆಲೆಗಟ್ಟಿನ ಮೇಲೆ ಟ್ವಿಟ್ ಮಾಡಲು ಹೇಳಿ. ಇಲ್ಲವಾದರೆ ಕಡೆಗಾಲದಲ್ಲಿ ನಿಮಗೂ ಕೆಟ್ಟ ಹೆಸರು ತರುತ್ತಾರೆ, ಇಕ್ಕಟ್ಟಿಗೆ ಸಿಲುಕಿಸುತ್ತಾರೆ. ನಿಮ್ಮ ಮಾಧ್ಯಮ ನಿರ್ವಹಣೆ ಮಾಡಿಕೊಳ್ಳುವಂತಹ ಕೆಲವರು ಹುಟ್ಟುವಾಗಲೇ ಸಂಘದ ದ್ವೇಷಿಯಾಗಿ ಹುಟ್ಟಿದ್ದಾರೆ. ಹಾಗಾಗಿ ಯಾರ್ಯಾರು ಸಂಘವನ್ನು ವಿರೋಧಿಸುತ್ತಾರೋ ಅವರೆಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ಅವರೆಲ್ಲರ ಜೊತೆ ವೇದಿಕೆ ಹಂಚಿಕೊಳ್ಳುತ್ತಾರೆ. ಹಾಗೆ ಹಂಚಿಕೊಳ್ಳುವವರ ಕೈಗೆ ನಿಮ್ಮ ಟ್ವಿಟ್ಟರ್ ಕೊಟ್ಟು ನೀವು ಕೆಟ್ಟು ಹೋಗಬೇಡಿ ಎಂದಿದ್ದಾರೆ.

rss 647 101116052404

ಸಂಘವನ್ನು ಟೀಕೆ ಮಾಡುವುದಕ್ಕೂ ಮುನ್ನ ಸಂಘ ಮಾಡುತ್ತಿರುವ ಸಮಾಜಮುಖಿ ಕೆಲಸಗಳನ್ನು ಸ್ವಲ್ಪ ತಿಳಿದುಕೊಳ್ಳುವ ಕೆಲಸ ಮಾಡಿ. ಏಕಲವ್ಯ ವಿದ್ಯಾಲಯಗಳು ಅಂದ್ರೆ ಏನೆಂದು ನಿಮಗೆ ಗೊತಿದ್ಯಾ, ಸರಸ್ವತಿ ಶಿಶು ಮಂದಿರ ಅಂದರೆ ಏನು ಗೊತ್ತಾ, ಸರಸ್ವತಿ ಶಿಶುಮಂದಿರ ಹಾಗೂ ಏಕಲವ್ಯ ವಿದ್ಯಾಲಯಗಳಲ್ಲಿ ಕಲಿತೋರು ಯಾರೂ ಭಯೋತ್ಪಾದಕರಾಗಿಲ್ಲ. ಯಾರೂ ಕೊಲೆಗಡುಕರಾಗಿಲ್ಲ. ಅವರೆಲ್ಲ ದೇಶಭಕ್ತರಾಗಿದ್ದಾರೆ. ಯಾರೂ ಜಾತಿವಾದಿಗಳು ಆಗಿಲ್ಲ. ಅವರು ದೇಶ ಪ್ರೇಮಿಗಳಾಗಿದ್ದಾರೆ. ಅರೆಬರೆ ತಿಳುವಳಿಕೆ ಇದ್ದೋರು ಸಮಾಜ ಒಡೆಯುವ ಕೆಲಸ ಮಾಡ್ತಾರೆ, ಜಾತಿ ವಾದಿಗಳಾಗ್ತಾರೆ. ವೋಟಿಗಾಗಿ ಎಲ್ಲರನ್ನೂ ತಬ್ಬಿಕೊಳ್ತಾರೆ ಎಂದು ಸಿದ್ದು ಹಾಗೂ ಸಂಘದ ವಿರೋಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

TAGGED:CT RaviPublic TVrsssiddaramaiahಆರ್‍ಎಸ್‍ಎಸ್ಪಬ್ಲಿಕ್ ಟಿವಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
16 minutes ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
38 minutes ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
1 hour ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
2 hours ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
2 hours ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?