Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ಮೊದಲ ಪ್ರಾಶಸ್ತ್ಯ – ಚೀನಾಗೆ ಶಾಕ್‌ ನೀಡಿದ ಲಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತಕ್ಕೆ ಮೊದಲ ಪ್ರಾಶಸ್ತ್ಯ – ಚೀನಾಗೆ ಶಾಕ್‌ ನೀಡಿದ ಲಂಕಾ

Latest

ಭಾರತಕ್ಕೆ ಮೊದಲ ಪ್ರಾಶಸ್ತ್ಯ – ಚೀನಾಗೆ ಶಾಕ್‌ ನೀಡಿದ ಲಂಕಾ

Public TV
Last updated: August 27, 2020 11:21 am
Public TV
Share
2 Min Read
Mahinda Rajapaksa AND MODI INDIA SRILANKA
SHARE

ಕೊಲಂಬೋ: ಬಡ ರಾಷ್ಟ್ರಗಳಿಗೆ ಆರ್ಥಿಕ ಸಹಾಯ ಮಾಡುವ ನೆಪದಲ್ಲಿ ಆ ದೇಶವನ್ನು ತನ್ನ ತಾಳಕ್ಕೆ ಕುಣಿಯುವಂತೆ ಮಾಡುತ್ತಿದ್ದ ಚೀನಾಕ್ಕೆ ಶ್ರೀಲಂಕಾ ಶಾಕ್‌ ನೀಡಿದೆ. ಭಾರತ ವಿರುದ್ಧದ ಕಾರ್ಯತಂತ್ರಗಳಿಗೆ ಶ್ರೀಲಂಕಾವನ್ನು ‘ವೇದಿಕೆ’ಯನ್ನಾಗಿ ಬಳಸಿಕೊಳ್ಳಲು ಚೀನಾಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಮಹಿಂದಾ ರಾಜಪಕ್ಸೆ ನೇತೃತ್ವದ ಶ್ರೀಲಂಕಾ ಸರ್ಕಾರ ತಿಳಿಸಿದೆ.

ಭಾರತಕ್ಕೆ ಮೊದಲ ಪ್ರಾಶಸ್ತ್ಯ ನೀಡಲು ಶ್ರೀಲಂಕಾ ಮುಂದಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಜಯನಾಥ್ ಕೊಲಂಬೇಜ್ ಹೇಳಿದ್ದಾರೆ. ಕೊಲೊಂಬೊದ ‘ಡೈಲಿ ಮಿರರ್‌’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅಧ್ಯಕ್ಷ ರಾಜಪಕ್ಸೆ ಅವರ ಅಭಿಪ್ರಾಯಗಳನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

slindia 750x445 1

 

ಜಗತ್ತಿನ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿ ಚೀನಾ ಆಗಿದ್ದರೆ ಆರನೇ ಅತಿದೊಡ್ಡ ಆರ್ಥಿಕ ಶಕ್ತಿ ಭಾರತ. 2018 ರಲ್ಲಿ ಭಾರತವು ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಹೀಗಾಗಿ ನಾವು ಎರಡು ಆರ್ಥಿಕ ಪ್ರಬಲ ದೇಶಗಳ ನಡುವೆ ಇದ್ದೇವೆ. ಈ ಸಂದರ್ಭದಲ್ಲಿ ಅನ್ಯ ದೇಶವೊಂದು ಇನ್ನೊಂದು ದೇಶಕ್ಕೆ ಅದರಲ್ಲೂ ಭಾರತಕ್ಕೆ ಹಾನಿ ಮಾಡಲು ನಮ್ಮ ದೇಶವನ್ನು ವೇದಿಕೆಯನ್ನಾಗಿ ಮಾಡಲು ಬಿಟ್ಟಿಲ್ಲ ಮತ್ತು ಬಿಡಬಾರದು. ಅಷ್ಟೇ ಅಲ್ಲದೇ ಮುದೆಯೂ ಬಿಡುವುದಿಲ್ಲ ಎಂದು ತಮ್ಮ ಸ್ಪಷ್ಟ ಮಾತುಗಳಿಂದ ತಿಳಿಸಿದ್ದಾರೆ.

ಶ್ರೀಲಂಕಾದ ಹೊಸ ಸರ್ಕಾರ ಚೀನಾ ಪರವಾಗಿದೆ ಎಂಬ ವರದಿಗಳು ಪ್ರಕಟವಾಗಿತ್ತು. ಆದರೆ ಈಗ ನಾವು ಭಾರತದ ಪರ ಎಂದು ನೇರವಾಗಿಯೇ ಹೇಳುವ ಮೂಲಕ ಚೀನಾಗೆ ಶಾಕ್‌ ನೀಡಿದೆ. ಇದನ್ನೂ ಓದಿ: 3.2 ಶತಕೋಟಿ ಡಾಲರ್‌ ಯೋಜನೆಯೇ ಅಕ್ರಮ – ಚೀನಾಗೆ ಪೆಟ್ಟು ನೀಡಿದ ಕೀನ್ಯಾ

Sri Lanka has come to understand that it will give

ಶ್ರೀಲಂಕಾ ನೌಕಾಪಡೆಯ ಮಾಜಿ ಕಮಾಂಡರ್ ಆಗಿದ್ದ ಕೊಲಂಬೇಜ್, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರ ಹೆಚ್ಚುವರಿ ಕಾರ್ಯದರ್ಶಿ (ವಿದೇಶಾಂಗ ವ್ಯವಹಾರ) ಆಗಿದ್ದರು.

ಭಾರತದ ಶಕ್ತಿಯನ್ನು ಕಡಿಮೆ ಮಾಡಿ ಏಷ್ಯಾದಲ್ಲಿ ತನ್ನ ಪ್ರಭುತ್ವ ಸ್ಥಾಪಿಸಲು ಚೀನಾ ಏಷ್ಯನ್‌ ದೇಶಗಳಿಗೆ ಆರ್ಥಿಕ ಸಹಾಯ ಮಾಡುತ್ತಿರುವುದು ಹೊಸ ವಿಚಾರವಲ್ಲ. ಶ್ರೀಲಂಕಾದ ಹಂಬನ್‌ತೋಟ ಎಂಬಲ್ಲಿ ಬಂದರು ನಿರ್ಮಿಸಿಲು ಚೀನಾ ಈಗಾಗಲೇ ಆರ್ಥಿಕ ನೆರವು ನೀಡಿದೆ. ಆದರೆ ಈ ಸಾಲ ತೀರಿಸಲಾಗದ ಶ್ರೀಲಂಕಾ ಸದ್ಯ ಬಂದರನ್ನು ಚೀನಾಕ್ಕೆ 99 ವರ್ಷಗಳ ಕಾಲ ಗುತ್ತಿಗೆ ನೀಡಿದೆ.

xi jinping china

ಚೀನಾದ ತಂತ್ರ ಏನು?
ಅಭಿವೃದ್ಧಿ ಹೊಂದುತ್ತಿರುವ ಮತ್ತು ಬಡರಾಷ್ಟ್ರಗಳಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿ ಚೀನಾ ಆ ದೇಶಗಳಲ್ಲಿ ಭಾರೀ ಮೊತ್ತದ ಯೋಜನೆಗಳನ್ನು ಪಡೆದುಕೊಳ್ಳುತ್ತದೆ. ಒಂದು ವೇಳೆ ಟೆಂಡರ್‌ ಕರೆದಾಗ ಕಡಿಮೆ ಬೆಲೆಗೆ ಬಿಡ್‌ ಮಾಡುತ್ತದೆ. ಈ ಯೋಜನೆಗೆ ಚೀನಾದ ಬ್ಯಾಂಕುಗಳೇ ದೇಶಗಳಿಗೆ ಸಾಲ ನೀಡುವಂತೆ ನೋಡಿಕೊಳ್ಳುತ್ತದೆ. ಈ ಯೋಜನೆ ಸಾಲ ತೀರಿಸಲು ಆ ದೇಶಗಳಿಗೆ ಸಾಧ್ಯವಾಗದೇ ಇದ್ದಾಗ ಈ ಯೋಜನೆಯ ನೆಪ ಹೇಳಿ ಮತ್ತೊಂದು ಯೋಜನೆ ಆರಂಭಿಸಲು ಅನುಮತಿ ಕೇಳುತ್ತದೆ. ಹೀಗೆ ಒಂದೊಂದೆ ಯೋಜನೆ ಆರಂಭಿಸಿ ಈ ದೇಶವನ್ನು ತನ್ನ ದಾಳವನ್ನಾಗಿ ಮಾಡುತ್ತದೆ. ಸದ್ಯ ಪಾಕಿಸ್ತಾನದಲ್ಲಿ ಹೀಗೆ ಆಗುತ್ತಿದ್ದು, ಚೀನಾ ಹೇಳಿದಂತೆ ಅಲ್ಲಿನ ಸರ್ಕಾರ ಈಗ ಕುಣಿಯುತ್ತಿದೆ.

PAKISTAN ARMY XI JINPING CHINA

TAGGED:chinaindiakannada newspakistansrilankaಆರ್ಥಿಕತೆಏಷ್ಯಾಚೀನಾಪಾಕಿಸ್ತಾನಭಾರತಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
2 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
2 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
2 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
3 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
3 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?