Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ: ಎಚ್‍ಡಿಕೆ

Bengaluru City

ನಮ್ಮ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ: ಎಚ್‍ಡಿಕೆ

Public TV
Last updated: August 28, 2020 3:39 pm
Public TV
Share
2 Min Read
HD KUMARASWAMY
SHARE

ಬೆಂಗಳೂರು: ಬೆಳಗಾವಿ ಪೀರನವಾಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ, ವೀರ ಕನ್ನಡಿಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಮರಾಠಿ ಭಾಷಿಕರು ವಿರೋಧ ವ್ಯಕ್ತಪಡಿಸಿದ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ಎಚ್‍ಡಿಕೆ, ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದಿದ್ದಾರೆ.

ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ.
2/4

— H D Kumaraswamy (@hd_kumaraswamy) August 28, 2020

ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ. ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ. ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ – ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂದು ಎಚ್‍ಡಿಕೆ ಹೇಳಿದ್ದಾರೆ.

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ.

ಕನ್ನಡಿಗರೆಂದರೆ –

ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್

4/4

— H D Kumaraswamy (@hd_kumaraswamy) August 28, 2020

TAGGED:belagavibengaluruhd kumaraswamymesPublic TVSangolli Rayanna Statueshiv senaಎಂಇಎಸ್ಎಚ್‍ಡಿ ಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರುಬೆಳಗಾವಿಶಿವಸೇನೆಸಂಗೊಳ್ಳಿ ರಾಯಣ್ಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
6 minutes ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
22 minutes ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
23 minutes ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
25 minutes ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
1 hour ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?