Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್ ವೇಳೆ ಕೆಲಸವಿಲ್ಲದೆ ಮಗು ದತ್ತು ನೀಡಿದ್ದ ತಾಯಿ- ಮತ್ತೆ ಮಡಿಲು ಸೇರಿದ ಕಂದಮ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾಕ್‍ಡೌನ್ ವೇಳೆ ಕೆಲಸವಿಲ್ಲದೆ ಮಗು ದತ್ತು ನೀಡಿದ್ದ ತಾಯಿ- ಮತ್ತೆ ಮಡಿಲು ಸೇರಿದ ಕಂದಮ್ಮ

Bengaluru City

ಲಾಕ್‍ಡೌನ್ ವೇಳೆ ಕೆಲಸವಿಲ್ಲದೆ ಮಗು ದತ್ತು ನೀಡಿದ್ದ ತಾಯಿ- ಮತ್ತೆ ಮಡಿಲು ಸೇರಿದ ಕಂದಮ್ಮ

Public TV
Last updated: August 28, 2020 10:29 pm
Public TV
Share
1 Min Read
nlm baby
SHARE

– ಮಗಳಿಗಾಗಿ ಹಂಬಲಿಸಿದ್ದ ತಾಯಿ ಕರುಳು
– ಪೊಲೀಸರ ಬಳಿ ಮನವಿ ಮಾಡಿ ಮಗು ಪಡೆದ ತಾಯಿ

ನೆಲಮಂಗಲ: ಕೊರೊನಾ ಇಡೀ ಪ್ರಪಂಚವನ್ನೇ ಹಿಂಡಿ ಹಿಪ್ಪೆ ಮಾಡಿದೆ. ಹಾಗೋ ಹೀಗೋ ದುಡಿದು ತಿನ್ನುತ್ತಿದ್ದವರ ಸ್ಥಿತಿಯಂತೂ ಹೇಳತೀರದಾಗಿದೆ. ಅದೇ ರೀತಿ ಇಲ್ಲೊಬ್ಬ ತಾಯಿ ಕೆಲಸವಿಲ್ಲದ್ದಕ್ಕೆ ಮಗುವನ್ನು ಸಾಕಲಾಗದೆ ಬೇರೆಯವರಿಗೆ ದತ್ತು ನೀಡಿದ್ದಳು. ಆದರೆ ತಾಯಿ ಕರುಳು ಮಾತ್ರ ಮಗುವಿಗಾಗಿ ಹಂಬಲಿಸುತ್ತಿತ್ತು. ಹೀಗಾಗಿ ತಡೆಯಲಾಗದೆ ತಾಯಿ ತನ್ನ ಮಗುವನ್ನು ಪಡೆದಿದ್ದಾಳೆ.

nlm police station e1578237591773

ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಬಸವನಹಳ್ಳಿ ನಿವಾಸಿ ನಾಗಲಕ್ಷ್ಮಿ ಅವರ ಮೂರುವರೆ ವರ್ಷದ ಹೆಣ್ಣು ಮಗು ಮತ್ತೆ ಮಡಿಲು ಸೇರಿದೆ. ದತ್ತು ನೀಡಿದ್ದರೂ ಹೆತ್ತಕರುಳು ಮತ್ತೆ ಮಗುವಿಗಾಗಿ ಹಂಬಲಿಸಿತ್ತು. ಹೀಗಾಗಿ ತಾಯಿ ಪೊಲೀಸರ ಮೊರೆಹೋಗಿದ್ದರು. ನೆಲಮಂಗಲ ಟೌನ್ ಪೊಲೀಸರಿಂದ ಮಗು ತಾಯಿಯ ಮಡಿಲಿಗೆ ಸೇರಿ ಸುಖಾಂತ್ಯವಾಗಿದೆ.

ಲಾಕ್‍ಡೌನ್ ವೇಳೆ ಕೆಲಸವಿಲ್ಲದೆ, ಮಗುವನ್ನು ಸಾಕಲು ಸಾಧ್ಯವಾಗದೆ ತುಮಕೂರು ಜಿಲ್ಲೆಯ ಶಿರಾ ಮೂಲದ ವ್ಯಕ್ತಿಗೆ ಮಹಿಳೆ ಮಗುವನ್ನು ದತ್ತು ನೀಡಿದ್ದರು. ಆದರೆ ಮಗುವನ್ನು ಬಿಟ್ಟು ಇರಲಾಗದೆ ಮಹಿಳೆ ಮಗುವನ್ನು ಮರಳಿ ಕೊಡಿಸುವಂತೆ ಪೊಲೀಸರ ಬಳಿ ಮನವಿ ಮಾಡಿದ್ದಳು. ಅದರಂತೆ ಇದೀಗ ಮೂರುವರೆ ವರ್ಷದ ಹೆಣ್ಣು ಮಗು ತಾಯಿಯ ಮಡಿಲು ಸೇರಿದೆ.

vlcsnap 2020 08 28 22h23m55s700

ತಾಯಿ ಮಗುವನ್ನು ನೋಡಲು ಹಂಬಲಿಸುತ್ತಿದ್ದಳು, ಹೀಗಾಗಿ ತಡೆಯಲಾಗದೆ ಪೊಲೀಸರ ಮೊರೆ ಹೋಗಿ ಮಗು ಪಡೆದಿದ್ದಾರೆ. ನೆಲಮಂಗಲ ಪೊಲೀಸರ ಸಮ್ಮುಖದಲ್ಲಿ ಮಗು ಹಸ್ತಾಂತರವಾಗಿದೆ. ತುಂಬಾ ದಿನದ ನಂತರ ಮಗುವನ್ನ ನೋಡಿದ ತಾಯಿ ಕಣ್ಣೀರಿನಿಂದ ಮಗುವನ್ನು ಬಿಗಿದಪ್ಪಿ ಪಡೆದಿದ್ದಾರೆ.

TAGGED:Corona VirusdaughterLockdownmothernelamangalaPublic TVಕೊರೊನಾ ವೈರಸ್ತಾಯಿನೆಲಮಂಗಲಪಬ್ಲಿಕ್ ಟಿವಿಮಗಳುಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Fortis Hospital
Crime

ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲಾಗಿದ್ದ ಆಸ್ಪತ್ರೆಗೆ ಬಾಂಬ್ ಬೆದರಿಕೆ

Public TV
By Public TV
1 second ago
Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
15 minutes ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
15 minutes ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
17 minutes ago
priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
36 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?