Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದು ಕರಕಲಾದ ಬೈಕ್‍ಗಳು – 20 ಅಡಿ ದೂರಕ್ಕೆ ಹಾರಿ ಓರ್ವ ಸಾವು

Public TV
Last updated: August 30, 2020 4:10 pm
Public TV
Share
1 Min Read
ckm 11
SHARE

ಚಿಕ್ಕಮಗಳೂರು: ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಎರಡು ಬೈಕ್‍ಗಳ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಯೂನಿಕಾರ್ನ್ ಬೈಕಿನಲ್ಲಿದ್ದ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನ 35 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.

vlcsnap 2020 08 30 13h54m49s202 e1598776177393

ಬೈಕ್‍ಗಳು ಡಿಕ್ಕಿಯಾದ ರಭಸಕ್ಕೆ ಮಂಜುನಾಥ್ ಅಪಘಾತದ ಸ್ಥಳದಿಂದ ಸುಮಾರು 20 ಅಡಿ ದೂರಕ್ಕೆ ಹಾರಿ ಬಿದ್ದು ಸಾವನ್ನಪ್ಪಿದ್ದಾನೆ. ಪಲ್ಸರ್ ಬೈಕಿನಲ್ಲಿದ್ದ ಇಬ್ಬರು ಯುವಕರಲ್ಲಿ ಸಂಜಯ್ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸವಾರ ಗೌತಮ್‍ಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ckm 1 3 e1598776230519

ಅಷ್ಟೆ ಅಲ್ಲದೇ ಡಿಕ್ಕಿಯ ರಭಸಕ್ಕೆ ಎರಡು ಬೈಕ್‍ಗಳು ಹೊತ್ತಿ ಉರಿದಿದ್ದು, ಸುಟ್ಟು ಕರಕಲಾಗಿವೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿಯಲು ಬೈಕ್ ಸವಾರರ ಬಳಿ ಸ್ಯಾನಿಟೈಸರ್ ಇದ್ದು, ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಕಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:bikesChikkamagaluruhospitalpolicePublic TVಆಸ್ಪತ್ರೆಚಿಕ್ಕಮಗಳೂರುಪಬ್ಲಿಕ್ ಟಿವಿಪೊಲೀಸ್ಬೈಕ್‍ಗಳು
Share This Article
Facebook Whatsapp Whatsapp Telegram

You Might Also Like

Veteran Actress B Saroja Devi passes away
Cinema

ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

Public TV
By Public TV
6 minutes ago
Siddaramaiah 8
Karnataka

ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

Public TV
By Public TV
54 minutes ago
Auto Advertisement RTO Fine
Bengaluru City

ಆಟೋ ಚಾಲಕರೇ ಗಮನಿಸಿ, ಹಿಂದೆ ಜಾಹೀರಾತು ಹಾಕ್ತೀರಾ? ಹಣದಾಸೆಗೆ ಪೋಸ್ಟರ್ ಹಾಕಿದ್ರೆ ಬೀಳುತ್ತೆ ಭಾರೀ ದಂಡ!

Public TV
By Public TV
59 minutes ago
Sigandur Bridge Nitin Gadkari
Districts

2019 ರಲ್ಲಿ ಶಂಕು, ಇಂದು ಲೋಕಾರ್ಪಣೆ – ಸಿಗಂದೂರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಗಡ್ಕರಿ

Public TV
By Public TV
1 hour ago
Leopard 2
Latest

ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

Public TV
By Public TV
2 hours ago
Chitradurga Molakalmuru Yogesh Babu Flex Fight
Chitradurga

ಮೊಳಕಾಲ್ಮೂರಲ್ಲಿ ಬೀದಿಗೆ ಬಂದ ‘ಕೈ’ ನಾಯಕರ ಶೀತಲ ಸಮರ – ಪ.ಪಂ. ಕಚೇರಿ ಬಳಿ ಯೋಗೀಶ್ ಬಾಬು ಧರಣಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?