Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ಕ್ಷೇತ್ರವನ್ನು ಸರಿದಾರಿಗೆ ತರಲು ಸರ್ಕಾರದ ಪ್ಲಾನ್ ಏನು: ಡಿಕೆಶಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿಕ್ಷಣ ಕ್ಷೇತ್ರವನ್ನು ಸರಿದಾರಿಗೆ ತರಲು ಸರ್ಕಾರದ ಪ್ಲಾನ್ ಏನು: ಡಿಕೆಶಿ ಪ್ರಶ್ನೆ

Bengaluru City

ಶಿಕ್ಷಣ ಕ್ಷೇತ್ರವನ್ನು ಸರಿದಾರಿಗೆ ತರಲು ಸರ್ಕಾರದ ಪ್ಲಾನ್ ಏನು: ಡಿಕೆಶಿ ಪ್ರಶ್ನೆ

Public TV
Last updated: September 5, 2020 1:27 pm
Public TV
Share
1 Min Read
DK Shivakumar a
SHARE

ಬೆಂಗಳೂರು: ನಮ್ಮ ಬದುಕು ಬದಲಾಯಿಸಿದ ಶಿಕ್ಷಕರಿಗೆ ಇಂದು ಕೃತಜ್ಞತೆ ಸಲ್ಲಿಸುವ ದಿನ. ಅಲ್ಲದೆ ದಾರಿ ತೋರಿರುವ ಗುರುವನ್ನು ಸ್ಮರಿಸಿಕೊಳ್ಳುವ ದಿನ ಇಂದಾಗಿದೆ. ಇಂದು ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಲ್ಲೆಡೆ ಶಿಕ್ಷಕರಿಗೆ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ

🔹ಖಾಸಗಿ ಶಾಲೆಗಳ 40,000+ ಶಿಕ್ಷಕರು ಕೆಲಸ ಕಳೆದುಕೊಂಡಿರುವಾಗ
🔹2,00,000+ ಶಿಕ್ಷಕರಿಗೆ ಸಂಬಳವಿಲ್ಲದೇ ಒದ್ದಾಡುತ್ತಿರುವಾಗ
🔹ಮಕ್ಕಳ ಭವಿಷ್ಯ ರೂಪಿಸುವವರು ತಳ್ಳುಗಾಡಿ ವ್ಯಾಪಾರ, ಗಾರೆ ಕೆಲಸ ಮಾಡುವಾಗ

ಶಿಕ್ಷಣ ಕ್ಷೇತ್ರವನ್ನು ಸರಿದಾರಿಗೆ ತರಲು ಸರ್ಕಾರದ ಪ್ಲಾನ್ ಏನು?#ShikshakarigeShikshe pic.twitter.com/3UIUAPIKK5

— DK Shivakumar (@DKShivakumar) September 5, 2020

ಶಿಕ್ಷಕರ ದಿನಾಚರಣೆಯಂದೇ ಸರಣಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಖಾಸಗಿ ಶಾಲೆಗಳ 40,000ಕ್ಕೂ ಹೆಚ್ಚು ಶಿಕ್ಷಕರು ಕೆಲಸ ಕಳೆದುಕೊಂಡಿರುವಾಗ, 2,00,000ಕ್ಕೂ ಹೆಚ್ಚು ಶಿಕ್ಷಕರಿಗೆ ಸಂಬಳವಿಲ್ಲದೇ ಒದ್ದಾಡುತ್ತಿರುವಾಗ, ಮಕ್ಕಳ ಭವಿಷ್ಯ ರೂಪಿಸುವವರು ತಳ್ಳುಗಾಡಿ ವ್ಯಾಪಾರ, ಗಾರೆ ಕೆಲಸ ಮಾಡುವಾಗ ಶಿಕ್ಷಣ ಕ್ಷೇತ್ರವನ್ನು ಸರಿದಾರಿಗೆ ತರಲು ಸರ್ಕಾರದ ಪ್ಲಾನ್ ಏನು ಎಂದು ಪ್ರಶ್ನಿಸಿ ಶಿಕ್ಷಕರಿಗೆ ಶಿಕ್ಷೆ ಎಂಬ ಹ್ಯಾಶ್‍ಟ್ಯಾಗ್ ಬಳಸಿ ಬರೆದುಕೊಂಡಿದ್ದಾರೆ.

ಈ ಕುರಿತಂತೆ ಸರ್ಕಾರ ಈ ಕೂಡಲೇ ನಿದ್ದೆಯಿಂದೆದ್ದು ಹಳಿತಪ್ಪಿರುವ ಶಿಕ್ಷಣದ ವ್ಯವಸ್ಥೆಯನ್ನು ಸರಿದಾರಿಗೆ ತರಲು ಹಾಗೂ ಶಿಕ್ಷಕರಿಗೆ ನೆರವಾಗಲು ಕಾಂಗ್ರೆಸ್‌ ನ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದ್ದೇನೆ.#ShikshakarigeShikshe pic.twitter.com/wKUnQ8IAI2

— DK Shivakumar (@DKShivakumar) September 5, 2020

ರಾಜ್ಯದ 80 ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ.62.5ರಷ್ಟು ಮಕ್ಕಳಿಗೆ ಮಾತ್ರ ಸ್ಮಾರ್ಟ್ ಫೋನ್, ಲ್ಯಾಪ್‍ಟಾಪ್‍ನ ಲಭ್ಯತೆ ಇದೆ. ಶೇ.53.75ರಷ್ಟು ಮಕ್ಕಳಿಗೆ ಮಾತ್ರ ಇಂಟರ್ನೆಟ್ ಸಂಪರ್ಕ ಲಭ್ಯವಿದೆ. ಈ ಎಲ್ಲಾ ತಂತ್ರಜ್ಞಾನದ ಲಭ್ಯತೆ ಇಲ್ಲದ ಮಕ್ಕಳು ಆನ್‍ಲೈನ್ ಶಿಕ್ಷಣ ಪಡೆಯುವುದಾದರೂ ಹೇಗೆ ಎಂದು ಕೂಡ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಸರ್ಕಾರ ಈ ಕೂಡಲೇ ನಿದ್ದೆಯಿಂದೆದ್ದು ಹಳಿತಪ್ಪಿರುವ ಶಿಕ್ಷಣದ ವ್ಯವಸ್ಥೆಯನ್ನು ಸರಿದಾರಿಗೆ ತರಲು ಹಾಗೂ ಶಿಕ್ಷಕರಿಗೆ ನೆರವಾಗಲು ಕಾಂಗ್ರೆಸ್ಸಿನ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Former President of India, Bharat Ratna Shri. S. Radhakrishnan's birth anniversary is celebrated as #TeachersDay.

Tributes to the lakhs of teachers who through their hard work and service, guide millions of young minds and help in building a bright future for India pic.twitter.com/lfklhuZwvT

— DK Shivakumar (@DKShivakumar) September 5, 2020

TAGGED:bengalurucongressDK ShivakumargovernmentPublic TVTeachers Dayಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುಶಿಕ್ಷಕರ ದಿನಾಚರಣೆಸರ್ಕಾರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
43 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
44 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
1 hour ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
1 hour ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
1 hour ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?