Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿ ಒಂದು ವರ್ಷದ ಹಿಂದೆ ಮದ್ವೆ – ಪತ್ನಿ ಅಗಲಿದ 3 ದಿನದಲ್ಲೇ ಪತಿಯೂ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರೀತಿಸಿ ಒಂದು ವರ್ಷದ ಹಿಂದೆ ಮದ್ವೆ – ಪತ್ನಿ ಅಗಲಿದ 3 ದಿನದಲ್ಲೇ ಪತಿಯೂ ಸಾವು

Latest

ಪ್ರೀತಿಸಿ ಒಂದು ವರ್ಷದ ಹಿಂದೆ ಮದ್ವೆ – ಪತ್ನಿ ಅಗಲಿದ 3 ದಿನದಲ್ಲೇ ಪತಿಯೂ ಸಾವು

Public TV
Last updated: September 6, 2020 4:07 pm
Public TV
Share
1 Min Read
suicide
SHARE

– ವಿಷದ ಇಂಜೆಕ್ಷನ್ ತೆಗೆದ್ಕೊಂಡು 22ರ ಯುವಕ ಸೂಸೈಡ್

ಹೈದರಾಬಾದ್: ಪತ್ನಿ ಸಾವನ್ನಪ್ಪಿದ ಮೂರು ದಿನಗಳಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ನಡೆದಿದೆ.

ಹೇಮಸುಂದರ್ ರಾವ್ (22) ಮೃತ ಯುವಕ. ಪತ್ನಿ ಶಿರಿಶಾ ಸಾವನ್ನಪ್ಪಿದ ಮೂರು ದಿನಗಳಲ್ಲೇ ರಾವ್ ಕೂಡ ಸಾವನ್ನಪ್ಪಿದ್ದಾನೆ. ಈತನ ಪತ್ನಿ ಸಿರಿಶಾ ಸೆಪ್ಟೆಂಬರ್ 2 ರಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಳು.

Can lust and love coexist in relationship

ನಮ್ಮ ಮಗಳ ಸಾವಿಗೆ ಪತಿ ಮತ್ತು ಆತನ ಕುಟುಂಬದವರು ಜವಾಬ್ದಾರರು ಎಂದು ಆರೋಪಿಸಿ ಶಿರಿಶಾ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಶುಕ್ರವಾರ ರಾತ್ರಿ ಮಲಗಿದ್ದ ರಾವ್ ಶನಿವಾರ ಮುಂಜಾನೆ ಸುಮಾರು 3 ಗಂಟೆಗೆ ಶೌಚಾಲಯಕ್ಕೆ ಹೋಗಿ ಮತ್ತೆ ರೂಮಿಗೆ ಹೋಗಿ ಮಲಗಿಕೊಂಡಿದ್ದಾನೆ. ಆದರೆ ಬೆಳಗ್ಗೆ ತುಂಬಾ ಸಮಯವಾದರೂ ರೂಮಿನಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯವರು ಹೋಗಿ ನೋಡಿದ್ದಾರೆ. ಆಗ ಪ್ರಜ್ಞಾಹೀನ ಸ್ಥಿತಿಯಲ್ಲಿ ರಾವ್ ಬಿದ್ದಿದ್ದನು. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಿಯೇ ಆತ ಮೃತಪಟ್ಟಿದ್ದನು. ವಿಷದ ಇಂಜೆಕ್ಷನ್ ತೆಗೆದುಕೊಂಡು ಪತಿ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Marriage muslim 4

ರಾವ್ ಮತ್ತು ಶಿರಿಶಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಮದುವೆಗೆ ಎರಡು ಕುಟುಂಬದವರು ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ಮನೆಯವರ ವಿರೋಧದ ನಡುವೆಯೂ ಒಂದು ವರ್ಷದ ಹಿಂದೆ ವಿವಾಹವಾದರು. ಆದರೆ ಮೂರು ದಿನಗಳ ಅಂತರದಲ್ಲಿ ಪತಿ-ಪತ್ನಿ ಇಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮಕ್ಕಳನ್ನು ಕಳೆದುಕೊಂಡಿರುವ ಎರಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

LOVE

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಸಾವಿಗೆ ತಾನೇ ಕಾರಣ ಎಂದು ಶಿರಿಶಾ ಪೋಷಕರು ಪೊಲೀಸ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಮನನೊಂದು ಹೇಮಸುಂದರಾವ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

police 1 e1585506284178 3 medium

TAGGED:husbandHyderabadlovemarriagepolicePublic TVWifeಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಪ್ರೀತಿಮದುವೆಹೈದರಾಬಾದ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
36 minutes ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
1 hour ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
1 hour ago
Goods Train Derailment near ramanagar
Bengaluru City

ಬಿಡದಿ-ರಾಮನಗರ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು – ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
1 hour ago
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
2 hours ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?