Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡೋ ಪ್ರಯತ್ನ ಬಿಜೆಪಿ ಮಾಡ್ತಿದೆ: ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡೋ ಪ್ರಯತ್ನ ಬಿಜೆಪಿ ಮಾಡ್ತಿದೆ: ಸಿದ್ದು

Bengaluru City

ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡೋ ಪ್ರಯತ್ನ ಬಿಜೆಪಿ ಮಾಡ್ತಿದೆ: ಸಿದ್ದು

Public TV
Last updated: September 11, 2020 7:02 pm
Public TV
Share
2 Min Read
siddaramaiah 2
SHARE

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಟಾರ್ಗೆಟ್ ಮಾಡಿದ್ದಕ್ಕೆ ಪರೋಕ್ಷವಾಗಿ ಸಮರ್ಥನೆಗೆ ಇಳಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಜಮೀರ್ ಹೆಸರು ಹೇಳದೆ ವಿರೋಧ ಪಕ್ಷದ ನಾಯಕರ ಚಾರಿತ್ರ್ಯವಧೆ ಮಾಡುತ್ತಿದ್ದಾರೆ ಎಂದು ಗರಂ ಆಗಿದ್ದಾರೆ.

ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ @BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ.
1/6#DrugsMuktaKarnataka

— Siddaramaiah (@siddaramaiah) September 11, 2020

ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಸರಣಿ ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಟಾಂಗ್ ನೀಡಿದರು. ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಬಿಜೆಪಿ ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು @BJP4Karnataka ಮಾಡುತ್ತಿದೆ.
ಇದನ್ನು @INCKarnataka ತೀವ್ರವಾಗಿ ಖಂಡಿಸುತ್ತದೆ.
2/6#DrugsMukthaKaranataka

— Siddaramaiah (@siddaramaiah) September 11, 2020

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ @CMofKarnataka ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು.
3/6

— Siddaramaiah (@siddaramaiah) September 11, 2020

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಸಿಎಂ ಯಡಿಯೂರಪ್ಪನವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು ಎಂದು ಹೇಳಿದರು.

.@CMofKarnataka ಅವರೇ,
ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ,
ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ.
ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ?
4/6

— Siddaramaiah (@siddaramaiah) September 11, 2020

ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ. ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

.@CMofKarnataka ಅವರೇ,
ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ.

ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ.

ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ.
5/6

— Siddaramaiah (@siddaramaiah) September 11, 2020

ಸಿಎಂ ಯಡಿಯೂರಪ್ಪನವರೇ, ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಎಚ್ಚರಿಸಿದರು.

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ.

ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ.

ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ.
6/6

— Siddaramaiah (@siddaramaiah) September 11, 2020

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಫೋಟೋ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ವಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ. ಇದನ್ನೂ ಓದಿ: ನಾನು ಅಲ್ಪಸಂಖ್ಯಾತನಾಗಿದ್ದೇನೆ, ನನ್ನನ್ನು ತುಳಿಯಲು ನೋಡಲಾಗುತ್ತಿದೆ – ಜಮೀರ್‌

TAGGED:bengalurubs yeddyurappaPublic TVsiddaramaiahಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
4 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
27 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
30 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
50 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
54 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?