Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಗರೇಟ್ ಕಳವುಗೈದು ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ ಓರ್ವ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಸಿಗರೇಟ್ ಕಳವುಗೈದು ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ ಓರ್ವ ಅರೆಸ್ಟ್

Bengaluru Rural

ಸಿಗರೇಟ್ ಕಳವುಗೈದು ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ ಓರ್ವ ಅರೆಸ್ಟ್

Public TV
Last updated: September 17, 2020 6:24 pm
Public TV
Share
1 Min Read
NML 5
SHARE

– ಬಂಧಿತನಿಂದ 2 ಲಕ್ಷ ಹಣ ವಶ

ನೆಲಮಂಗಲ: ಗೋದಾಮಿನಲ್ಲಿ ಕಳ್ಳತನ ಮಾಡಿ ಸಿಗರೇಟ್ ಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಓರ್ವ ಪೊಲೀಸರ ಬಲೆಗೆ ಬಿದ್ದಿದ್ದಾನೆ.

NML 1 4

ಬಂಧಿತನನ್ನು ರಾಮಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಈತ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಐಟಿಸಿ ಗೋದಾಮಿನಿಂದ ಸಿಗರೇಟ್ ಗಳನ್ನು ಕಳ್ಳತನ ಮಾಡುತ್ತಿದ್ದ. ಮತ್ತೊಬ್ಬ ಆರೋಪಿ ಅನಿಲ್ ಪರಾರಿಯಾಗಿದ್ದಾನೆ. ಈ ಇಬ್ಬರು ಆರೋಪಿಗಳು, ಮಧ್ಯಪ್ರದೇಶ ಮೂಲದವರಾಗಿದ್ದಾರೆ.

NML 2 2

ಬಂಧಿತ ರಾಮಕೃಷ್ಣಪ್ಪನಿಂದ ಬರೋಬ್ಬರಿ 2 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಐನಾತಿ ಆರೋಪಿಗಳು ಕದ್ದ ಸಿಗರೇಟ್ ಗಳನ್ನ ಲಾರಿ ಚಾಲಕರಿಗೆ ಮಾರಾಟ ಮಾಡುತ್ತಿದ್ದರು. ಡಾಬಸ್ ಪೇಟೆ ಪೊಲೀಸ್ ಠಾಣಾ ಪಿಎಸ್‍ಐ ಮಂಜುನಾಥ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದು ಹಣ ವಶಪಡಿಸಿಕೊಂಡಿದ್ದಾರೆ.

NML 3 1

ಘಟನೆ ಸಂಬಂಧ ಡಾಬಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪಿಗಳು ಸಿಗರೇಟ್ ಮಾರಾಟ ಮಾಡಿ ಬಂದ ಹಣವನ್ನ ಹಳೆಯ ಜೋಪಡಿಯ ಗುಡಿಸಲಿನ ಬ್ಯಾಗ್ ನಲ್ಲಿ ಶೇಖರಣೆ ಮಾಡಿದ್ದರು.

TAGGED:bengalurunelamangalapolicePublic TVtheftಕಳ್ಳತನಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಸಿಗರೇಟ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
3 minutes ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
32 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
40 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
45 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
1 hour ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?