Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ- ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದವರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ- ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದವರ ಬಂಧನ

Bengaluru City

ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ- ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದ್ದವರ ಬಂಧನ

Public TV
Last updated: September 18, 2020 5:11 pm
Public TV
Share
1 Min Read
BNG CHILDREN DRUGS
SHARE

ಬೆಂಗಳೂರು: ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರಿನ ಜಾನ್ ನಿಖೋಲಸ್ (21) ಹಾಗೂ ಜೆಪಿ ನಗರದ ಇರ್ಫಾನ್ ಶೇಖ್ (29) ಬಂಧಿತ ಆರೋಪಿಗಳಿದ್ದಾರೆ. ಬಂಧಿತರಿಂದ ನಾಲ್ಕು ಲಕ್ಷ ಮೌಲ್ಯದ ಟಿಎಚ್‍ಸಿ ಡ್ರಗ್ಸ್ (50 ಜೆಲ್ಲಿಗಳು), ಎರಡು ಮೊಬೈಲ್, 27 ಎಲ್‍ಎಸ್‍ಡಿ ಸ್ಟ್ರಿಪ್ಸ್, ಎಕ್ಸ್ಟೈಸಿ ಪಿಲ್ಸ್, ಮೊಬೈಲ್, ಟಿಎಚ್‍ಸಿ ಮಾತ್ರೆ ಸೇರಿದಂತೆ ಕಾರು ಜಪ್ತಿ ಮಾಡಿದ್ದಾರೆ.

Well…these jellies can attract any child..they are Marijuana laced jellies..seized by CCB along with Ecstacy and LSD drugs..2 drug peddlers arrested..further investigation on.. pic.twitter.com/SOpto53O3K

— Sandeep Patil IPS (@ips_patil) September 18, 2020

ಮಕ್ಕಳಿಗಾಗಿ ಜೆಲ್ಲಿ ಎಂಬ ಹೆಸರಿನಲ್ಲಿ ಟಿಎಚ್‍ಸಿ ಎಂಬ ಜೆಲ್ಲಿ ರೂಪದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ನಗರದ ಎಂಜಿ ರಸ್ತೆಯ ಆರ್ ಎಸ್‍ಐ ಕಾಂಪೌಂಡ್ ಬಳಿ ಮಾರಾಟಕ್ಕೆ ಮುಂದಾಗಿದ್ದರು, ಈ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಅಶ್ವಿನ್ ಎಂಬುವನಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಸದ್ಯ ಅಶ್ವಿನ್‍ಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ನನಗೆ ಸಿಗರೇಟ್ ಕೊಡಿ- ಜೈಲಿನಲ್ಲಿ ಸಂಜನಾ ಮತ್ತೆ ಕಿರಿಕ್

CCB

TAGGED:bengaluruccbDrugs MafiapolicePublic TVಡ್ರಗ್ಸ್‌ ಮಾಫಿಯಾಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಸಿಸಿಬಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
11 minutes ago
Srinanda
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
31 minutes ago
Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
33 minutes ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
1 hour ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
1 hour ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?