Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರುಜನ್ಮವಿದ್ದರೆ ಕನ್ನಡನಾಡಲ್ಲಿ ಹುಟ್ಟುವೇ ಎಂದಿದ್ದರು ಎಸ್‍ಪಿಬಿ- ಎಚ್‍ಡಿಕೆ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮರುಜನ್ಮವಿದ್ದರೆ ಕನ್ನಡನಾಡಲ್ಲಿ ಹುಟ್ಟುವೇ ಎಂದಿದ್ದರು ಎಸ್‍ಪಿಬಿ- ಎಚ್‍ಡಿಕೆ ಸಂತಾಪ

Bengaluru City

ಮರುಜನ್ಮವಿದ್ದರೆ ಕನ್ನಡನಾಡಲ್ಲಿ ಹುಟ್ಟುವೇ ಎಂದಿದ್ದರು ಎಸ್‍ಪಿಬಿ- ಎಚ್‍ಡಿಕೆ ಸಂತಾಪ

Public TV
Last updated: September 25, 2020 3:54 pm
Public TV
Share
1 Min Read
Balasubrahmanyam HDK 1
SHARE

ಬೆಂಗಳೂರು: ಸುಪ್ರಸಿದ್ಧ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

ಟ್ವಿಟ್ಟರಿನಲ್ಲಿ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ ಅವರು, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್‍ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಾ.ರಾಜ್‍ಕುಮಾರ್ ಅಂದರೆ ಬಾಲುಗೆ ಜೀವಜ್ಜೀವ ಪ್ರೇಮ

ಸುಪ್ರಸಿದ್ಧ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ.
ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ.
1/3

— H D Kumaraswamy (@hd_kumaraswamy) September 25, 2020

ಮತ್ತೊಂದು ಟ್ವೀಟ್‍ನಲ್ಲಿ, ಎಸ್‍ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ.
2/3

— H D Kumaraswamy (@hd_kumaraswamy) September 25, 2020

ಕೊರೊನಾ ಸೋಂಕಿನಿಂದ ಎಸ್‍ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್‍ಪಿಬಿ ಅವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಹೃದಯಿ ಗಾಯಕ ಎಸ್‍ಬಿಗೆ ದರ್ಶನ್, ನಿಖಿಲ್ ಸಂತಾಪ 

sp balasubramaniam critical condition

TAGGED:bengalurucinemahd kumaraswamykarnatakasongSP Balasubramaniamಎಚ್‍ಡಿ ಕುಮಾರಸ್ವಾಮಿಎಸ್‍ಪಿ ಬಾಲಸುಬ್ರಹ್ಮಣ್ಯಂಕರ್ನಾಟಕಬೆಂಗಳೂರುಸಿನಿಮಾಹಾಡು
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

India US Trade Deal
Latest

ಟ್ಯಾರಿಫ್‌ ಇಳಿಸಿದ ಟ್ರಂಪ್‌ – ಚೀನಾ, ಪಾಕಿಸ್ತಾನದ ಮುಂದೆ ಭಾರತ ಮೇಲುಗೈ ಸಾಧಿಸಿದ್ದು ಹೇಗೆ?

Public TV
By Public TV
8 hours ago
two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
8 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
8 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
8 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
9 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?