Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಕಾಳಜಿಗೆ ಮನಸೋತು ಮಗುವಿಗೆ ಜಿಲ್ಲಾಧಿಕಾರಿ ಹೆಸರಿಟ್ಟ ದಂಪತಿ

Public TV
Last updated: September 26, 2020 1:42 pm
Public TV
Share
1 Min Read
bly dc
SHARE

ಬಳ್ಳಾರಿ: ತಮ್ಮ ಮಗುವಿಗೆ ಮಹಾತ್ಮರ, ಮುತ್ತಾತರ ಹೆಸರು ಇಡುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ದಂಪತಿ ತಮ್ಮ ಮಗುವಿಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೆಸರಿಟ್ಟಿದ್ದಾರೆ.

BLY Hospital A

ದಾವಣಗೆರೆಯಲ್ಲಿ ನೆಲೆಸಿರುವ ದೀಪಕ್ ದಂಪತಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೆಸರಿಟ್ಟಿದ್ದಾರೆ. ದೀಪಕ್ ಅವರ ಪತ್ನಿಯ ತವರು ಮನೆ ಬಳ್ಳಾರಿ. ಹೀಗಾಗಿ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ತೆರಳಿದ್ದರು. ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಹೆರಿಗೆಯನ್ನೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿಯಾಗಿ ಮಾಡಿಸಲಾಗಿತ್ತು.

ಗಂಡು ಮಗು ಜನನವಾಗಿತ್ತು. ಅದೃಷ್ಟವಶಾತ್ ತಾಯಿಗೆ ಸೋಂಕಿದ್ದರೂ ಮಗುವಿಗೆ ಸೋಂಕು ತಗುಲಿರಲಿಲ್ಲ. ಅಂದು ಹೆರಿಗೆಯಾದ ವೇಳೆ ಜಿಲ್ಲಾಸ್ಪತ್ರೆಗೆ ಡಿಸಿ ಎಸ್.ಎಸ್.ನಕುಲ್ ಭೇಟಿ ನೀಡಿದ್ದರು. ಈ ವೇಳೆ ಬಾಣಂತಿಯನ್ನು ಹೇಗಿದ್ದೀರಮ್ಮಾ? ಚಿಕಿತ್ಸೆ ಚೆನ್ನಾಗಿ ಸಿಗುತ್ತಿದೆಯಾ ಎಂದು ಮಾತನಾಡಿಸಿದ್ದರು. ಜಿಲ್ಲಾಧಿಕಾರಿಗಳ ಈ ಕಾಳಜಿಗೆ ಮನಸೋತ ದಂಪತಿ ಇದೀಗ ತಮ್ಮ ಗಂಡು ಮಗುವಿಗೆ ಜಿಲ್ಲಾಧಿಕಾರಿ ನಕುಲ್ ಅವರ ಹೆಸರನ್ನೇ ನಾಮಕಾರಣ ಮಾಡಿದ್ದಾರೆ.

corona test

ಈ ವಿಷಯವನ್ನು ತಿಳಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಒಂದು ಕ್ಷಣ ಅಚ್ಚರಿಗೆ ಒಳಗಾಗಿದ್ದಾರೆ. ಅಲ್ಲದೆ ಅತೀವ ಸಂತಸ ವ್ಯಕ್ತಪಡಿಸಿದರು. ಇದೊಂದು ಅವಿಸ್ಮರಣೀಯ ಘಟನೆ.ನಿಜಕ್ಕೂ ಅಚ್ಚರಿಯಾಗುತ್ತಿದೆ. ದಂಪತಿಗೆ ಮತ್ತು ಮಗುವಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

TAGGED:BallarichildCorona VirusDCfathermotherPublic TVಕೊರೊನಾ ವೈರಸ್ಜಿಲ್ಲಾಧಿಕಾರಿತಂದೆತಾಯಿಪಬ್ಲಿಕ್ ಟಿವಿಬಳ್ಳಾರಿಮಗು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

tirupati
Latest

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

Public TV
By Public TV
9 minutes ago
Vidhana Soudha
Bengaluru City

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

Public TV
By Public TV
46 minutes ago
Bengaluru Yellow Metro 1
Bengaluru City

ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ

Public TV
By Public TV
51 minutes ago
Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
9 hours ago
01 3
Big Bulletin

ಬಿಗ್‌ ಬುಲೆಟಿನ್‌ 10 August 2025 ಭಾಗ-1

Public TV
By Public TV
9 hours ago
02 1
Big Bulletin

ಬಿಗ್‌ ಬುಲೆಟಿನ್‌ 10 August 2025 ಭಾಗ-2

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?