Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ತೆಗೆಯಲ್ಲ, ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ: ಡಿಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವು ತೆಗೆಯಲ್ಲ, ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ: ಡಿಕೆ ಶಿವಕುಮಾರ್

Bengaluru City

ನಾವು ತೆಗೆಯಲ್ಲ, ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ: ಡಿಕೆ ಶಿವಕುಮಾರ್

Public TV
Last updated: September 28, 2020 12:44 pm
Public TV
Share
1 Min Read
DK SHIVAKUMAR
SHARE

ಬೆಂಗಳೂರು: ಕಾಂಗ್ರೆಸ್ ಶಾಸಕರು ನಿಮ್ಮ ಸರ್ಕಾರ ತೆಗೆಯುವುದಿಲ್ಲ. ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ‌ಬಂದ ದಿನದಿಂದಲೂ ಜನವಿರೋಧಿ ಕಾಯಿದೆಗಳನ್ನು ಜಾರಿಗೆ ತರುತ್ತಿದೆ.

ಈಗ ಕರೊನಾ ಸಂಕಷ್ಟದ ಸಮಯದಲ್ಲಿಯೂ ರೈತರು, ಕಾರ್ಮಿಕರು, ಬಡವರ ಮೇಲೆ ಸುಗ್ರೀವಾಜ್ಞೆಗಳ ಮೂಲಕ ಪ್ರಹಾರ ನಡೆಸುತ್ತಿದೆ.
– @DKShivakumar#ರೈತ_ಕಾರ್ಮಿಕರ_ವಿರೋಧಿಬಿಜೆಪಿ #KarnatakaBandh pic.twitter.com/TUWwZS8oKK

— Karnataka Congress (@INCKarnataka) September 28, 2020

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ನಾಯಕರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ರೈತರ ಪರವಾಗಿ ಇದ್ದೇನೆ ಎಂದು ಬೂಟಾಟಿಕೆ ಮಾಡ್ತಾರೆ. ಆದರೆ ರಾಜ್ಯದ ರೈತರು ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ. ಈ ಕಾನೂನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಗುಡುಗಿದರು.

ಶ್ರೀಮತಿ ಸೋನಿಯಾಗಾಂಧಿ ಅವರು
ಯುಪಿಎ ಅಧ್ಯಕ್ಷರಾಗಿದ್ದಾಗ, ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದ ಸಮಯದಲ್ಲಿ ಅರಣ್ಯ ಪ್ರದೇಶದ ಅಕ್ರಮ ಜಾಗವನ್ನು‌ ಸಕ್ರಮಗೊಳಿಸಿ ಆದೇಶ ಹೊರಡಿಸಿತು.

ಇದು ಕಾಂಗ್ರೆಸ್ ನ ಸಂಸ್ಕೃತಿ.
ರೈತರಿಗೆ ಭೂಮಿ ಕೊಡಿಸುವುದು ಕಾಂಗ್ರೆಸ್ ಬದ್ಧತೆ.
– @DKShivakumar#ರೈತ_ಕಾರ್ಮಿಕರ_ವಿರೋಧಿಬಿಜೆಪಿ #KarnatakaBandh pic.twitter.com/0Zc7WMqkf2

— Karnataka Congress (@INCKarnataka) September 28, 2020

 

ಈಗಾಗಲೇ ಆನೇಕಲ್ ಮತ್ತು ಕನಕಪುರ ಭಾಗದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಬಹುರಾಷ್ಟ್ರೀಯ ಕಂಪನಿಗಳು ಬೀಜ ಕೊಟ್ಟು ಬೆಲೆ ಬಳಿಕ ಕ್ವಾಲಿಟಿ ಸರಿಯಿಲ್ಲ ಅಂತ ಹೇಳಿದ್ದವು. ರೈತನ ರಕ್ಷಣೆ ನಮ್ಮ ಹೊಣೆ. ಹೀಗಾಗಿ ಪ್ರತಿಭಟನೆಗೆ ಕರೆ ನೀಡಿದ್ದು, ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ವಂದನೆಗಳು ಎಂದು ತಿಳಿಸಿದರು.

ಕೊರೊನ ಸಂಕಷ್ಟದ ಸಮಯದಲ್ಲಿ ಬಿಜೆಪಿ ಸರ್ಕಾರಗಳು ರೈತರ ಸಹಾಯಕ್ಕೆ ಬರಲಿಲ್ಲ.

ಆದರೆ ಸರ್ಕಾರದಲ್ಲಿ ಇದ್ದಾಗಲೂ ರೈತರ, ಕೃಷಿ ಕಾರ್ಮಿಕರ ಜೊತೆಗೆ ನಿಂತಿದ್ದೇವೆ, ಅಧಿಕಾರ ಇಲ್ಲದಿದ್ದಗಲೂ‌ ರೈತರೊಂದಿಗೆ ನಿಂತಿದ್ದೇವೆ. ಮುಂದೆಯೂ‌ ನಿಲ್ಲುತ್ತೇವೆ. ಇದು ಕಾಂಗ್ರೆಸ್ ಬದ್ಧತೆ.
– @DKShivakumar #ರೈತ_ಕಾರ್ಮಿಕರ_ವಿರೋಧಿಬಿಜೆಪಿ #KarnatakaBandh pic.twitter.com/bE4AjSvDUj

— Karnataka Congress (@INCKarnataka) September 28, 2020

ಭೂ ಸುಧಾರಣಾ ಕಾಯ್ದೆಯನ್ನು ತಂದಿದ್ದು ಕಾಂಗ್ರೆಸ್. ನಾವು ಯಾವುದೇ ಇಂತಹ ರೈತ ವಿರೋಧಿ ಕಾನೂನು ತರಲಿಲ್ಲ. ಅರಣ್ಯ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಎಸ್ಸಿ ಮತ್ತು ಎಸ್ಟಿ ಅವರಿಗೆ ಜಮೀನು ಕೊಟ್ಟೆವು. ಕಾಂಗ್ರೆಸ್ಸಿನದ್ದು ಏನೇ ಇದ್ದರೂ ಕೊಡುವ ಇತಿಹಾಸ. ಬಿಜೆಪಿ ಇತಿಹಾಸ ಕಿತ್ತುಕೊಳ್ಳುವುದು. ರೈತರ ಜಮೀನು ಕಿತ್ತುಕೊಳ್ಳಲು ಈಗ ಈ ರೀತಿಯ ಕಾನೂನು ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ರೈತರಿಗೆ ವೇತನ ಇಲ್ಲ, ಲಂಚ ಇಲ್ಲ, ಪ್ರಮೋಷನ್ ಇಲ್ಲ, ನಿವೃತ್ತಿ ಇಲ್ಲ. ಭೂಮಿ, ಬಿತ್ತನೆ, ಬೆಳೆ, ಆಕಾಶ, ಸೂರ್ಯ ಅಷ್ಟೇ ಅವರ‌ ಜಗತ್ತು.

ಬಿಜೆಪಿ ಸರ್ಕಾರಗಳು ಇಂದು ಅದೇ ನೇಗಿಲ ಯೋಗಿಯ ಬದುಕಿಗೆ ಮರಣ ಶಾಸನ ಬರೆಯುತ್ತಿವೆ. ರೈತರನ್ನು ಉದ್ಯಮಿಗಳ ಜೀತಕ್ಕೆ ನೂಕುತ್ತಿವೆ.
– @DKShivakumar#ರೈತ_ಕಾರ್ಮಿಕರ_ವಿರೋಧಿಬಿಜೆಪಿ #KarnatakaBandh pic.twitter.com/QLUzz3OuJJ

— Karnataka Congress (@INCKarnataka) September 28, 2020

ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

TAGGED:bjpDK ShivakumarFarm billskarnataka bandhKPCCಕರ್ನಾಟಕಕಾಂಗ್ರೆಸ್ಕೆಪಿಸಿಸಿಡಿಕೆ ಶಿವಕುಮಾರ್ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
3 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
8 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
40 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
1 hour ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?