Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಣಹದ್ದುಗಳ ಸಂರಕ್ಷಣೆಗೆ ರಾಮನಗರದಲ್ಲಿ ಫೀಡಿಂಗ್ ಕ್ಯಾಂಪ್ ನಿರ್ಮಾಣ: ಆನಂದ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ರಣಹದ್ದುಗಳ ಸಂರಕ್ಷಣೆಗೆ ರಾಮನಗರದಲ್ಲಿ ಫೀಡಿಂಗ್ ಕ್ಯಾಂಪ್ ನಿರ್ಮಾಣ: ಆನಂದ್ ಸಿಂಗ್

Cricket

ರಣಹದ್ದುಗಳ ಸಂರಕ್ಷಣೆಗೆ ರಾಮನಗರದಲ್ಲಿ ಫೀಡಿಂಗ್ ಕ್ಯಾಂಪ್ ನಿರ್ಮಾಣ: ಆನಂದ್ ಸಿಂಗ್

Public TV
Last updated: October 2, 2020 7:15 pm
Public TV
Share
1 Min Read
ANANDH SINGH
SHARE

ಬಳ್ಳಾರಿ: ಪ್ರಸ್ತುತ ರಣಹದ್ದುಗಳ ಸಂತತಿ ಕ್ರಮೇಣ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ರಣಹದ್ದುಗಳ ಸಂತತಿ ರಕ್ಷಣೆ ಸಲುವಾಗಿ ರಾಮನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಫೀಡಿಂಗ್ ಕ್ಯಾಂಪ್ ನಿರ್ಮಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಬಿ.ಎಸ್.ಆನಂದ್‍ಸಿಂಗ್ ಹೇಳಿದ್ದಾರೆ.

ಜಿಲ್ಲೆಯ ಹೊಸಪೇಟೆ ಸಮೀಪದ ಕಮಲಾಪುರ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಆವರಣದಲ್ಲಿ ವಲಯ ಅರಣ್ಯ ಇಲಾಖೆ ಏರ್ಪಡಿಸಿದ್ದ 66ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ರಕ್ಷಣೆ ಭಾವನೆ ಸಾರ್ವಜನಿಕರಲ್ಲಿ ಸ್ವಯಂಕೃತವಾಗಿ ಮೂಡಬೇಕು, ಪ್ರಸ್ತುತ ದಿನಗಳಲ್ಲಿ ಪ್ರಕೃತಿಯನ್ನು ಕಾಣುವ ಹಾಗೂ ಬೆಳೆಸುವ ಮನಸ್ಥಿತಿ ಬದಲಾಗಬೇಕಿದೆ.

ANANDH SINGH a

ಇಲಾಖೆಯಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೆಚ್ಚು, ಇದನ್ನು ಸವಾಲಾಗಿ ಸ್ವೀಕರಿಸಿ ಇಲಾಖೆಯ ಅಧಿಕಾರಿಗಳು ಅರಣ್ಯ ರಕ್ಷಣೆ ಜೊತೆ ಸಾರ್ವಜನಿಕರ ಜೊತೆ ಸ್ನೇಹ ಸಂಬಂಧ ಕೂಡ ಬೆಳೆಸಿಕೊಳ್ಳಬೇಕು. ಬಂಡೀಪುರ ಅರಣ್ಯ ಪ್ರದೇಶದ ಹಾಡಿಗಳಲ್ಲಿರುವ ಗುಂಪುಗಳೇ ಇಂದಿಗೂ ಅರಣ್ಯ ರಕ್ಷಣೆಯನ್ನು ಮಾಡುತ್ತಿವೆ. ಅವರ ಜೊತೆ ಎಲ್ಲರಿಗೂ ಅರಣ್ಯ ರಕ್ಷಣೆಯ ಕಲ್ಪನೆ ಹಾಗೂ ಕರ್ತವ್ಯ ಮೂಡಬೇಕು ಎಂದರು.

ಅರಣ್ಯ ಸಚಿವನಾಗಿ ಸರಂಕ್ಷಣಾ ಸಪ್ತಾಹ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನೆರವೇರಿಸಬೇಕಿತ್ತು. ಅರಣ್ಯ ಸಚಿವನಾಗಿ ಮೊದಲ ಕಾರ್ಯಕ್ರಮವಾದ್ದರಿಂದ ಸ್ವಕ್ಷೇತ್ರದಲ್ಲೇ ನೆರವೇರಿಸುವ ಇಚ್ಛೆಯಿಂದ ತಾಲೂಕಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ ಎಂದರು.

RMG vulture

ರಣಹದ್ದುಗಳ ರಕ್ಷಣೆಯೇ ಈ ವರ್ಷ ಸಪ್ತಾಹದ ಧ್ಯೇಯ ವಾಕ್ಯವಾಗಿದೆ. ಜಗತ್ತಿನ 97 ಭಾಗ ಭೂಮಿಯನ್ನು ಮನುಷ್ಯರು ಆಕ್ರಮಿಸಿ ಉಳಿದ 3 ಭಾಗ ಮಾತ್ರ ವನ್ಯಜೀವಿಗಳು ಹೊಂದಿವೆ. ಪ್ರಸ್ತುತ ಮನುಷ್ಯನಿಗೆ ಬಾಧಿಸುತ್ತಿರುವ ಸಾಂಕ್ರಾಮಿಕ ರೋಗಗಳನ್ನು ಮನುಷ್ಯನೇ ಅತಿಯಾಸೆಯಿಂದ ತಂದುಕೊಂಡದ್ದಾಗಿದೆ. ಮನುಷ್ಯ ತನ್ನ ಆರೋಗ್ಯದ ಕಾಳಜಿ ಜೊತೆ ಪರಿಸರದ ಕಾಳಜಿಯನ್ನು ಹೊಂದಿದಾಗ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.

RMG vulture

TAGGED:bellaryForest Minister Anand SinghPublic TVramanagaraVultureಅರಣ್ಯ ಸಚಿವ ಆನಂದ್ ಸಿಂಗ್ಪಬ್ಲಿಕ್ ಟಿವಿಬಳ್ಳಾರಿರಣಹದ್ದುರಾಮನಗರ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
13 minutes ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
27 minutes ago
Maharashtra Man Kills 6 Year Old Daughter To Contest Panchayat Elections
Crime

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

Public TV
By Public TV
49 minutes ago
GBA
Karnataka

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Public TV
By Public TV
1 hour ago
Charmadi Ghat Wildfire
Chikkamagaluru

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 03-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?