Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗಳವಿಲ್ಲ, ಆರ್ಥಿಕ ಸಮಸ್ಯೆಯೂ ಇಲ್ಲ- ಅಪಾರ್ಟ್‌ಮೆಂಟ್‌ನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಗಳವಿಲ್ಲ, ಆರ್ಥಿಕ ಸಮಸ್ಯೆಯೂ ಇಲ್ಲ- ಅಪಾರ್ಟ್‌ಮೆಂಟ್‌ನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

Latest

ಜಗಳವಿಲ್ಲ, ಆರ್ಥಿಕ ಸಮಸ್ಯೆಯೂ ಇಲ್ಲ- ಅಪಾರ್ಟ್‌ಮೆಂಟ್‌ನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

Public TV
Last updated: October 3, 2020 1:40 pm
Public TV
Share
1 Min Read
ramya krishna
SHARE

– ಪತಿ, ಇಬ್ಬರು ಮಕ್ಕಳನ್ನ ಬಿಟ್ಟು ಸೂಸೈಡ್

ಹೈದರಾಬಾದ್: ಮಹಿಳಾ ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಹೈದರಾಬಾದ್‍ನ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ರಮ್ಯಾಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಉದ್ಯೋಗಿ. ಜಿಲ್ಲೆಯ ಲಕ್ಷ್ಮಿ ನರಸಿಂಹ ಸ್ವಾಮಿ ಕಾಲೋನಿಯಲ್ಲಿರುವ ಸಾಮ್ರಾಟ್ ಅಪಾರ್ಟ್‌ಮೆಂಟ್‌ನಲ್ಲಿ ರಮ್ಯಾಕೃಷ್ಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

marriage fb 020419062152 e1601448365714

ರಮ್ಯಾಕೃಷ್ಣ ಐದು ವರ್ಷಗಳ ಹಿಂದೆ ಗೋಪಿ ಎಂಬವರು ಜೊತೆ ಮದುವೆಯಾಗಿದ್ದರು. ಈ ದಂಪತಿಗೆ ಅವಳಿ ಮಕ್ಕಳಿದ್ದಾರೆ. ಆಕೆಯ ಪತಿ ಗೋಪಿ ಕೂಡ ಸಾಫ್ಟ್‌ವೇರ್ ಉದ್ಯೋಗಿ. ಆದರೆ ಈಗ ರಮ್ಯಾಕೃಷ್ಣರ ಆತ್ಮಹತ್ಯೆಯಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

room

ಈ ವೇಳೆ ರಮ್ಯಾಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದ ರೂಮಿನಲ್ಲಿ ಡೆತ್‍ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಮ್ಯಾರ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ನಾವು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

police 1

ನಮಗೆ ಯಾವುದೇ ಆರ್ಥಿಕ ಸಮಸ್ಯೆಗಳಿಲ್ಲ ಹಾಗೂ ಕುಟುಂಬದಲ್ಲೂ ಜಗಳಗಳಿಲ್ಲ ಎಂದು ರಮ್ಯಾಕೃಷ್ಣ ಪತಿ ಗೋಪಿ ಹೇಳಿದ್ದಾರೆ. ಆದರೆ ರಮ್ಯಾಕೃಷ್ಣ ಪೋಷಕರು ಗೋಪಿ ನಮ್ಮ ಮಗಳ ಜೊತೆ ಯಾವಾಗಲೂ ಜಗಳ ಮಾಡುತ್ತಿದ್ದನು ಎಂದು ಆರೋಪಿಸಿದ್ದಾರೆ. ಆಕೆಯ ಆತ್ಮಹತ್ಯೆಗೆ ಜಗಳ ಕಾರಣವೇ? ಅಥವಾ ಬೇರೆ ಯಾವುದಾದರೂ ಸಮಸ್ಯೆಗಳಿವೆಯೇ? ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:apartmentHyderabadinvestigationpolicePublic TVSoftware Employeeಅಪಾರ್ಟ್‍ಮೆಂಟ್ತನಿಖೆಪಬ್ಲಿಕ್ ಟಿವಿಪೊಲೀಸ್ಹೈದರಾಬಾದ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
21 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
22 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
50 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
1 hour ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
1 hour ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?