Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್

Bengaluru City

ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್

Public TV
Last updated: October 5, 2020 2:37 pm
Public TV
Share
3 Min Read
nalin
SHARE

ಬೆಂಗಳೂರು: ಕಾಂಗ್ರೆಸ್ ಸಿಬಿಐ ಸಂಸ್ಥೆಯನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತಾಗಿದೆ ಎಂದು ಡಿಕೆಶಿ ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ ಸಿಬಿಐ ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪ್ರತಿಭಟನೆಗೆ ಟಾಂಗ್ ನೀಡಿದ್ದಾರೆ.

ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ #CBI ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!!

— Nalinkumar Kateel (@nalinkateel) October 5, 2020

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ ಎಂದು ಮತ್ತೊಂದು ಟ್ವೀಟ್‍ನಲ್ಲಿ ಅವರು ಪ್ರಶ್ನಿಸಿದ್ದಾರೆ.

ಡಿಕೆಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ.

ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ?

— Nalinkumar Kateel (@nalinkateel) October 5, 2020

ಮತ್ತೊಂದು ಟ್ವೀಟ್‍ನಲ್ಲಿ, ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು, ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆ ಎಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆ ಎಂದು ತೋರಿಸಿದಂತೆ ಆಗಿದೆ ಎಂದು ಹರಿಹಾಯ್ದಿದ್ದಾರೆ.

ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ @DKShivakumar ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ.

ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ!

— Nalinkumar Kateel (@nalinkateel) October 5, 2020

ಇದಕ್ಕೂ ಮುಂಚೆ ಟ್ವೀಟ್ ಮೂಲಕವೇ ಟಾಂಗ್ ನೀಡಿದ್ದ ಪ್ರವಾಸೋದ್ಯಮ ಸಚಿವ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಭಂಡತನಕ್ಕೆ ಕೊನೆಯುಂಟೆ? ಮಾಡಿದ್ದುಣ್ಣೋ ಮಹಾರಾಯ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂದು ಹೇಳಿದ್ದರು.

ಭಂಡತನಕ್ಕೆ ಕೊನೆಯುಂಟೆ?
ಮಾಡಿದ್ದುಣ್ಣೋ ಮಹಾರಾಯ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು.

— C T Ravi ???????? ಸಿ ಟಿ ರವಿ (@CTRavi_BJP) October 5, 2020


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ಶೋಧ ಕಾರ್ಯ ಚುರುಕುಗೊಳಿಸಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಪ್ರೇರಿತ ದಾಳಿಯಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೂ ಕೈ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಸಿಬಿಐ ದಾಳಿ ವೇಳೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಕ್ಕ 50 ಲಕ್ಷ ರೂ. ಹಣವನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಿ.ಟಿ ರವಿ ಅವರು ಹೆಸರು ಹೇಳದೇ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

vlcsnap 2020 10 05 12h50m16s163 e1601883018508

ಇಂಧನ ಇಲಾಖೆಯಲ್ಲಿರುವಾಗ ಡಿಕೆಶಿಯವರ ಒಟ್ಟು 60 ಕೋಟಿ ಅಕ್ರಮ ಹಣದ ವಹಿವಾಟಿನ ಬಗ್ಗೆ ಇಡಿ ಹಾಗೂ ಐಟಿ ಲೆಕ್ಕ ಹಾಕಿದೆ. ವಿದ್ಯುತ್ ಇಲಾಖೆಯಲ್ಲಿ ಏಜೆನ್ಸಿ ಮೂಲಕ ಭಾರೀ ಅಕ್ರಮ ಹಣ ವಹಿವಾಟಿನ ಆರೋಪ ಇದ್ದು, ಇದಕ್ಕೆ ಪೂರಕ ಸಾಕ್ಷಿಯನ್ನು ಇಡಿ ಹಾಗೂ ಐಟಿ ಇಲಾಖೆ ಕಲೆ ಹಾಕಿವೆ. ಅದರ ಆಧಾರದ ಮೇಲೆ ಇಂದು ಸಿಬಿಐ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

TAGGED:bjpcbicongressCT RaviDK ShivakumarNalin Kumar KateelPublic TVಕಾಂಗ್ರೆಸ್ಡಿ.ಕೆ.ಶಿವಕುಮಾರ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿಸಿ.ಟಿ ರವಿಸಿಬಿಐ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
14 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
18 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
49 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
55 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
1 hour ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?