Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಿ – ಸಿಎಂ ಸೂಚನೆ

Public TV
Last updated: October 8, 2020 6:43 pm
Public TV
Share
2 Min Read
BSY MEETING CT RAVI
SHARE

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದಿಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು. ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ಇರುವ ತೊಡಕುಗಳನ್ನು ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳು ಅನುಮತಿ ನೀಡಿದರು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆ ಯನ್ನು ಮಂಡಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷರಾದ ಶೃತಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ @BSYBJP ರವರ ಅಧ್ಯಕ್ಷತೆಯಲ್ಲಿ ಇಂದು ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿ ಸಂಬಂಧಿಸಿದಂತೆ ಸಭೆ ಜರುಗಿತು.

ಪ್ರವಾಸೋದ್ಯಮ ಸಚಿವ @CTRavi_BJP, KSTDC ಅಧ್ಯಕ್ಷೆ ಶ್ರುತಿ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಇಲಾಖೆ ಪ್ರಧಾನಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಉಪಸ್ಥಿತರಿದ್ದರು. pic.twitter.com/GG2KqpnsnT

— CM of Karnataka (@CMofKarnataka) October 8, 2020

ಸಭೆಯ ಮುಖ್ಯಾಂಶಗಳು:
1. ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಜಿಲ್ಲೆಗಳನ್ನು ಗುರುತಿಸಿ ಅಧಿಕಾರಿಗಳನ್ನು ನಿಯೋಜಿಸುವಂತೆ ಇಲಾಖಾ ಸಚಿವ ಸಿ.ಟಿ.ರವಿ ಮುಖ್ಯಮಂತ್ರಿಗಳನ್ನು ಕೋರಿದರು. ಜಿಲ್ಲೆಗಳಲ್ಲಿ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯವಾಗಿದೆ ಎಂಬ ಅಂಶವನ್ನು ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

2. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆಗಳಲ್ಲಿ ಕೆ.ಎ.ಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರವನ್ನು ನೀಡಬಹುದಾಗಿದೆ ಎಂದು ಅವರು ಹೇಳಿದರು.

3. ಪ್ರವಾಸೋದ್ಯಮಕ್ಕೆ ಉತ್ತೇಜನ ಇಲಾಖೆಯ ಮುಖ್ಯ ಧ್ಯೇಯವಾಗಬೇಕಿದ್ದು, ಅಭಿವೃದ್ಧಿ ತಾಣಗಳ ಗುರುತಿಸುವಿಕೆ, ನಿರ್ವಹಣೆ, ಸಂರಕ್ಷಣೆ ಆದ್ಯತೆಯಾಗಬೇಕು.

ರಾಜ್ಯ ಪ್ರವಾಸೋದ್ಯಮ ಇಲಾಖೆಯ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶ್ರೀ @BSYBJP ರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯ ಪ್ರಮುಖಾಂಶಗಳು;@CTRavi_BJP pic.twitter.com/ZV5gOFqIwF

— CM of Karnataka (@CMofKarnataka) October 8, 2020

4. ಯೋಜನೆಯನ್ನು ಪರಿಪೂರ್ಣವಾಗಿ ಕೈಗೊಂಡು ಮುಗಿಸಬೇಕು, ಆಗ ಮಾತ್ರ ರಾಜ್ಯದ ಪ್ರವಾಸೋದ್ಯಮದಲ್ಲಿ ಅಭಿವೃದ್ದಿಯಲ್ಲಿ ಹೊಸ ಶಕೆಯನ್ನು ನಿರೀಕ್ಷಿಸಬಹುದು.

5. ಜೋಗ ಜಲಪಾತ 120 ಕೋಟಿ ರೂ.ಗಳ ಯೋಜನೆ ಕೆ.ಪಿ.ಸಿ.ಎಲ್ ಮೂಲಕ ಅನುಷ್ಠಾನಕ್ಕೆ ತರಲಾಗುವುದು. ಈ ಮಾಹೆಯ ಅಂತ್ಯದೊಳಗೆ ಯೋಜನೆಯ ವೆಚ್ಚವನ್ನು ಅಂತಿಮಗೊಳಿಸಲಾಗುವುದು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮಾಹಿತಿ ನೀಡಿದರು.

jog falls

6. ಕೆಮ್ಮಣ್ಣುಗುಂಡಿ ಮತ್ತು ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವಂತೆ ಪ್ರವಾಸೋದ್ಯಮ ಇಲಾಖಾ ಸಚಿವರು ಸಲಹೆ ಮಾಡಿದರು.

8. ಬಾದಾಮಿ ಅಭಿವೃದ್ಧಿ ಆದ್ಯತೆಯ ಬಗ್ಗೆಯೂ ಸಭೆಯಲ್ಲಿ ಸವಿವರ ಚರ್ಚೆ ನಡೆಯಿತು. ಅಂತರರಾಷ್ಟ್ರೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಈ ತಾಣದಲ್ಲಿ ವಿಶ್ವಮಟ್ಟದ ಸೌಲಭ್ಯಗಳನ್ನು ಕಲ್ಪಿಸಲು ಎ.ಪಿ.ಎಂ.ಸಿ ಭೂಮಿಯನ್ನು ಕೆ.ಎಸ್.ಟಿ.ಡಿ.ಸಿ ಗೆ ಹಸ್ತಾಂತರ ಮಾಡಿ ವಾಹನ ನಿಲ್ದಾಣ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬಹುದು.

9. ಶ್ರೀರಂಗಪಟ್ಟಣ ಹಾಗೂ ಮೈಸೂರು ಹಾಥ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

SONIA GANDHI
Latest

ಭಾರತೀಯ ಪ್ರಜೆಯಾಗದೇ ಮತದಾರರ ಪಟ್ಟಿಯಲ್ಲಿ ಸೋನಿಯ ಗಾಂಧಿ ಸೇರ್ಪಡೆ; ಮತಗಳವು ಆರೋಪಕ್ಕೆ ಬಿಜೆಪಿ ಪ್ರತ್ಯಾರೋಪ

Public TV
By Public TV
8 minutes ago
Stray Dogs
Court

ಬೀದಿ ನಾಯಿಗಳನ್ನು ಆಶ್ರಯ ತಾಣಕ್ಕೆ ಸೇರಿಸೋ ತೀರ್ಪನ್ನು ಪರಿಶೀಲಿಸುತ್ತೇನೆ: ಸಿಜೆಐ

Public TV
By Public TV
18 minutes ago
kea
Bengaluru City

ಆ.14ರಿಂದ ವೈದ್ಯಕೀಯ ಪ್ರವೇಶ ಆರಂಭ- ಕೆಇಎ

Public TV
By Public TV
30 minutes ago
Woman Gang Raped In UP Accused Encounter
Crime

ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

Public TV
By Public TV
36 minutes ago
Lakshmi Hebbalkar
Bengaluru City

ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ತೆಲಂಗಾಣ | ಬೇಕರಿಯಿಂದ ಖರೀದಿಸಿದ ಪಪ್ಸ್‌ನಲ್ಲಿ ಹಾವು ಪತ್ತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?