Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೊಡ್ಡ ಹುದ್ದೆಗೆ ಹೋದಂತೆ ಗರ್ವ Vs ಡಿಎನ್‌ಎ ಕಾರಣಕ್ಕೆ ಏರ್ ಡ್ರಾಪ್ ಆಗಿ ಅಧಿಕಾರ ಪಡೆಯಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೊಡ್ಡ ಹುದ್ದೆಗೆ ಹೋದಂತೆ ಗರ್ವ Vs ಡಿಎನ್‌ಎ ಕಾರಣಕ್ಕೆ ಏರ್ ಡ್ರಾಪ್ ಆಗಿ ಅಧಿಕಾರ ಪಡೆಯಲ್ಲ

Bengaluru City

ದೊಡ್ಡ ಹುದ್ದೆಗೆ ಹೋದಂತೆ ಗರ್ವ Vs ಡಿಎನ್‌ಎ ಕಾರಣಕ್ಕೆ ಏರ್ ಡ್ರಾಪ್ ಆಗಿ ಅಧಿಕಾರ ಪಡೆಯಲ್ಲ

Public TV
Last updated: October 15, 2020 11:00 pm
Public TV
Share
2 Min Read
CT Ravi HDK
SHARE

– ಎಚ್‌ಡಿಕೆ ವಾಗ್ದಾಳಿಗೆ ಸಿಟಿ ರವಿ ತಿರುಗೇಟು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟ್ಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.

ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದರು.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಸ್ಥಾನಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಪುತ್ರ ರಾತ್ರೋರಾತ್ರಿ ಬಂದು ಕುಳಿತಿದ್ದಾರೆ. ಜಯ್ ಶಾ ಎಷ್ಟು ಸೆಂಚುರಿ,ಎಲ್ಲಿ ಬಾರಿಸಿದ್ದಾರೆ?ಸಿ.ಟಿ.ರವಿಗೆ ಅಲ್ಪಜ್ಞಾನ ಇರುವುದಕ್ಕೆ ನನಗೆ ಕನಿಕರ.ಜಯ್ ಶಾ ಪದವಿ ಕೂಡ ಅವರಪ್ಪನ ಬಳುವಳಿ ಎಂದು ಹೇಳುವ ಧೈರ್ಯ ರವಿಗೆ ಇಲ್ಲ.
2/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 15, 2020

ಈ ಟ್ವೀಟ್‌ಗೆ ಸಿಟಿ ರವಿ ಅವರು, ಪಕ್ಷದ ಜವಾಬ್ದಾರಿಗಳು ಬದಲಾದರೂ ಕಾರ್ಯಕರ್ತ ಅನ್ನುವ ಹೆಮ್ಮೆ ನನ್ನದು. ಈ ಭಾವ ನನ್ನನೆಂದೂ ಅಹಂಕಾರಿಯಾಗಲು ಬಿಡುವುದಿಲ್ಲ ಮಾಜಿ ಮುಖ್ಯಮಂತ್ರಿಗಳೆ. ನೆನಪಿಡಿ. ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೂ ಕೂಡಾ ಡಿಎನ್‌ಎ ಕಾರಣಕ್ಕೆ ಏರ್ ಡ್ರಾಪ್ ಆಗಿ ಅಧಿಕಾರ ಪಡೆಯುವುದು ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ.
4/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 15, 2020

ಎಚ್‌ಡಿಕೆ ಹೇಳಿದ್ದೇನು?
ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಸ್ಥಾನಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಪುತ್ರ ರಾತ್ರೋರಾತ್ರಿ ಬಂದು ಕುಳಿತಿದ್ದಾರೆ. ಜಯ್ ಶಾ ಎಷ್ಟು ಸೆಂಚುರಿ,ಎಲ್ಲಿ ಬಾರಿಸಿದ್ದಾರೆ? ಸಿ.ಟಿ.ರವಿಗೆ ಅಲ್ಪಜ್ಞಾನ ಇರುವುದಕ್ಕೆ ನನಗೆ ಕನಿಕರ. ಜಯ್ ಶಾ ಪದವಿ ಕೂಡ ಅವರಪ್ಪನ ಬಳುವಳಿ ಎಂದು ಹೇಳುವ ಧೈರ್ಯ ರವಿಗೆ ಇಲ್ಲ.

ಪಕ್ಷದ ಜವಾಬ್ದಾರಿಗಳು ಬದಲಾದರೂ ಕಾರ್ಯಕರ್ತ ಅನ್ನುವ ಹೆಮ್ಮೆ ನನ್ನದು. ಈ ಭಾವ ನನ್ನನೆಂದೂ ಅಹಂಕಾರಿಯಾಗಲು ಬಿಡುವುದಿಲ್ಲ ಮಾಜಿ ಮುಖ್ಯಮಂತ್ರಿಗಳೆ.

1/3

— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) October 15, 2020

ಸಿ.ಟಿ.ರವಿಗೆ ಬಹುಶಃ ತನ್ನದೇ ಪಕ್ಷದಲ್ಲಿ ಹೆಮ್ಮರವಾಗುತ್ತಿರುವ ವಂಶವಾಹಿ ರಾಜಕಾರಣದ ವಿರುದ್ಧ ಕೋಪ ಇರಬೇಕು. ಅದಕ್ಕಾಗಿ ಈ ವಿಚಾರ ಕೆಣಕಿದ್ದಾರೆ ಎಂದೆನಿಸುತ್ತಿದೆ.

ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುಧ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ.

ನೆನಪಿಡಿ. ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೂ ಕೂಡಾ DNA ಕಾರಣಕ್ಕೆ ಏರ್ ಡ್ರಾಪ್ ಆಗಿ ಅಧಿಕಾರ ಪಡೆಯುವುದು ಸಾಧ್ಯವೇ ಇಲ್ಲ.

3/3

— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) October 15, 2020

ಸಿಟಿ ರವಿ ತಿರುಗೇಟು:
ನನಗೆ ರಾಜಕೀಯವೆನಿದ್ದರೂ ತತ್ವ ಸಿದ್ದಾಂತದ ಕಾರಣಕ್ಕೆ ಹಾಗೂ ರಾಷ್ಟ್ರ ನಿರ್ಮಾಣದ ಕಾರಣಕ್ಕೆ. ನಮ್ಮ ಪಕ್ಷದ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆ ನನಗೆ ಹೆಮ್ಮೆ ಇದೆ, ಹಾಗೆಯೇ ಎಲ್ಲಾ ರಾಜಕೀಯ ಪಕ್ಷಗಳೂ ಇಂತಹ ವ್ಯವಸ್ಥೆ ಬೆಳೆಸಿಕೊಳ್ಳಬೇಕು ಎಂಬುದು ನನ್ನ ಆಶಯ ಎಂದು ಹೇಳಿ ತಿರುಗೇಟು ನೀಡಿದ್ದಾರೆ.

TAGGED:bjpCT RaviHD Kumaraswayjdspoliticsಎಚ್‍ಡಿ ಕುಮಾರಸ್ವಾಮಿಜೆಡಿಎಸ್ಡಿಎನ್‍ಎಸಿಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
5 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
11 minutes ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
27 minutes ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
1 hour ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
2 hours ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?