Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೆಳೆಯನ ಜೊತೆ ಪತ್ನಿಯ ರಹಸ್ಯದಾಟ- ಸಿಕ್ಕಿಬಿದ್ದ ಇಬ್ಬರನ್ನ ಕೊಂದ ಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗೆಳೆಯನ ಜೊತೆ ಪತ್ನಿಯ ರಹಸ್ಯದಾಟ- ಸಿಕ್ಕಿಬಿದ್ದ ಇಬ್ಬರನ್ನ ಕೊಂದ ಪತಿ

Crime

ಗೆಳೆಯನ ಜೊತೆ ಪತ್ನಿಯ ರಹಸ್ಯದಾಟ- ಸಿಕ್ಕಿಬಿದ್ದ ಇಬ್ಬರನ್ನ ಕೊಂದ ಪತಿ

Public TV
Last updated: October 20, 2020 4:25 pm
Public TV
Share
1 Min Read
couple 768x404 1
SHARE

– ಮನೆಗೆ ಬಂದವನ ಕಣ್ಣಿಗೆ ಕಂಡಿದ್ದು ಪತ್ನಿ ಕಳ್ಳಾಟ
– ಗೆಳೆಯನ ಎರಡೂ ಕಣ್ಣು ಕಿತ್ತಿ, ಲಾಠಿಯಿಂದ ಹೊಡೆದು ಕೊಲೆ

ಭೋಪಾಲ್: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನ್ನ ಪತಿ ಕೊಲೆಗೈದಿರುವ ಘಟನೆ ಮಧ್ಯಪ್ರದೇಶದ ಖರಗೋನ್ ಜಿಲ್ಲೆಯ ಬಾಡ್ಲಿಯಲ್ಲಿ ನಡೆದಿದೆ. ಇಬ್ಬರನ್ನ ಕೊಲೆಗೈದಿರುವ ಆರೋಪಿ ಲೋಕೇಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

thinkstockphotos 186407421

ಆರೋಪಿ ಲೋಕೇಶ್ ಬಾಡ್ಲಿ ನಗರದಲ್ಲಿ ಪತ್ನಿ ಅನಿತಾ (28) ಜೊತೆ ಕಟ್ಟಡ ನಿರ್ಮಾಣದಲ್ಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು. ಲೋಕೇಶ್ ಜೊತೆಯಲ್ಲಿಯೇ ರವಿ ಅಲಿಯಾಸ್ ಪ್ರವೀಣ್ ಸಹ ಕೆಲಸ ಮಾಡಿಕೊಂಡಿದ್ದನು. ಲೋಕೇಶ್ ಪತ್ನಿ ಅನಿತಾ ಮತ್ತು ಪ್ರವೀಣ್ ಇಬ್ಬರು ಅಕ್ರಮ ಸಂಬಂಧ ಹೊಂದಿದ್ದರು. ಮನೆಗೆ ಬಂದ ಲೋಕೇಶನಿಗೆ ಪತ್ನಿಯ ಅಕ್ರಮ ಸಂಬಂಧ ತಿಳಿದಿದೆ. ಗೆಳೆಯನ ಜೊತೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರನ್ನು ಲೋಕೇಶ್ ಕೊಲೆ ಮಾಡಿದ್ದಾನೆ.

COUPLE medium

ಕೋಪದಲ್ಲಿ ಲೋಕೇಶ್ ಪತ್ನಿಗೆ ಲಾಠಿಯಿಂದ ಹೊಡೆದು ಕೊಲೆಗೈದು ಶವವನ್ನ ಮನೆಯಿಂದ ಹೊರಗೆ ಎಸೆದಿದ್ದಾನೆ. ಹಲ್ಲೆಯ ಪರಿಣಾಮ ಪ್ರವೀಣ್ ಎರಡೂ ಕಣ್ಣುಗಳನ್ನ ಕಿತ್ತಿ ಕೊಂದಿದ್ದಾನೆ. ನಂತರ ಪ್ರವೀಣ್ ಶವವನ್ನ ಬೈಕಿನಲ್ಲಿ ಇರಿಸಿಕೊಂಡು ಬಾದ್ಲಿ ಹೊರವಲಯದ ಸೇತುವೆ ಬಳಿ ಎಸೆದಿದ್ದಾನೆ.

Door Lock

ಮದ್ಯ ಸೇವಿಸಿ ಗ್ರಾಮಸ್ಥರ ಬಳಿ ಓಡೋಡಿ ಬಂದ ಲೋಕೇಶ್, ಮನೆಯಲ್ಲಿ ಪತ್ನಿಗೆ ಏನೋ ಆಗಿದೆ. ಆಕೆಯ ತಲೆಯಿಂದ ರಕ್ತ ಬರುತ್ತಿದೆ ಎಂದು ಹೇಳಿದ್ದಾನೆ. ಲೋಕೇಶ್ ಬಟ್ಟೆ ಮೇಲೆ ರಕ್ತದ ಕಲೆಗಳನ್ನ ಕಂಡು ಗ್ರಾಮಸ್ಥರು ಮನೆಗೆ ಹೋಗಿದ್ದಾರೆ. ಮನೆಯ ಹೊರಗೆ ಅನಿತಾ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿ, ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಲೋಕೇಶ್ ನನ್ನು ಹಿಡಿದು ನಿಲ್ಲಿಸಿದ್ದಾರೆ.

door lock

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಲೋಕೇಶ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಿಚ್ಚಿಟ್ಟಿದ್ದಾನೆ. ಮರಣೋತ್ತರ ಶವ ಪರೀಕ್ಷೆ ಬಳಿಕ ಎರಡೂ ಮೃತದೇಹಗಳನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇತ್ತ ಲೋಕೇಶ್ ಜೈಲುಪಾಲಾಗಿದ್ದಾನೆ.

TAGGED:husbandmadhyapradeshPoliePublic TVWifeಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
1 hour ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
1 hour ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
2 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
3 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
3 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?