Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ

Bengaluru City

ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ

Public TV
Last updated: October 22, 2020 12:38 pm
Public TV
Share
3 Min Read
Nalin Kumar siddu
SHARE

– ನಾಲಿಗೆಗೆ ಮಾತ್ರವಲ್ಲ ಬೆನ್ನಿನಲ್ಲೂ ಎಲುಬಿಲ್ಲ
– ಮಂಗಳೂರಲ್ಲಿ ಬೀದಿ ಅಲೆಯುತ್ತಿದ್ದವವರನ್ನು ಅಧ್ಯಕ್ಷರನ್ನಾಗಿಸಲಾಗಿದೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ @nalinkateel ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ. 4/6

— Siddaramaiah (@siddaramaiah) October 22, 2020

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

sidd

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಮೊದಲ ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ.

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ @nalinkateel ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ. 1/6

— Siddaramaiah (@siddaramaiah) October 22, 2020

ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ. ನಳಿನ್ ಕುಮಾರ್ ಅವರಿಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ”.
Immature fellow. 2/6

— Siddaramaiah (@siddaramaiah) October 22, 2020

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಎಂಬ ಪೋಕರಿಯನ್ನು ಯಾರೋ ತಮ್ಮ `ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ. ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಹರಿಹಾಯ್ದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ @nalinkateel ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. 3/6

— Siddaramaiah (@siddaramaiah) October 22, 2020

TAGGED:bjpby electioncongressNalin Kumar KateelPublic TVsiddaramaiahಉಪಚುನಾವಣೆಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Yatnal
Latest

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
53 minutes ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
1 hour ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 hours ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
2 hours ago
Explosion Nelamangala
Bengaluru Rural

ನೆಲಮಂಗಲ | ಯುಗಾದಿ ದಿನವೇ ನಿಗೂಢ ಸ್ಫೋಟ – ಮೂವರು ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?