Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ

Bengaluru City

ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ

Public TV
Last updated: October 22, 2020 4:54 pm
Public TV
Share
2 Min Read
Kateel siddu
SHARE

ಬೆಂಗಳೂರು: ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ.

ಕಳೆದ ಕೆಲ ದಿನಗಳಿಂದ ಸಿದ್ದರಾಮಯ್ಯ ಮತ್ತು ನಳಿನ್ ಕುಮಾರ್ ಕಟೀಲ್ ಅವರ ನಡುವೇ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಇಂದು ಬೆಳಗ್ಗೆ ತಾನೇ ಸಿದ್ದರಾಮಯ್ಯನವರು ಕಟೀಲ್ ವಿರುದ್ಧ ಕುಟುಕಿ ಟ್ವೀಟ್ ಮಾಡಿದ್ದರು. ಈಗ ಆ ಟ್ವೀಟ್‍ಗೆ ಉತ್ತರ ಕೊಟ್ಟಿರುವ ನಳಿನ್ ಕುಮಾರ್ ಕಟೀಲ್, ನಿಮ್ಮ ಟ್ವಿಟ್ಟರ್ ಖಾತೆ ಹ್ಯಾಕ್ ಆಗರಬೇಕು ದೂರು ಕೊಡಿ ಎಂದು ಸಲಹೆ ನೀಡಿದ್ದಾರೆ.

@siddaramaiah ನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೆ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ. ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಂತೂ ಅಲ್ಲ‌. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿಯ ಬಗ್ಗೆ ನನಗೆ ಸಹಾನುಭೂತಿಯಿದೆ. https://t.co/cnyBRTO4J0

— Nalinkumar Kateel (@nalinkateel) October 22, 2020

ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್ ಮೂಲಕವೇ ವ್ಯಂಗ್ಯವಾಡಿರುವ ನಳಿನ್, ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೇ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ. ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಂತೂ ಅಲ್ಲ. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿಯ ಬಗ್ಗೆ ನನಗೆ ಸಹಾನುಭೂತಿಯಿದೆ ಎಂದಿದ್ದಾರೆ.

siddu final

ಸಿದ್ದು ಟ್ವೀಟ್
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ. ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ಧಿ ಬರಬಹುದೇನೋ ಎಂದು ಕಿಡಿಕಾರಿದ್ದರು.

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ @nalinkateel ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ. 1/6

— Siddaramaiah (@siddaramaiah) October 22, 2020

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ `ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ @nalinkateel ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ. 3/6

— Siddaramaiah (@siddaramaiah) October 22, 2020

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ. ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಟ್ವೀಟ್ ಮಾಡಿದ್ದರು.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು @nalinkateel ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ. 5/6

— Siddaramaiah (@siddaramaiah) October 22, 2020

TAGGED:bengaluruHackNalin Kumar KateelPublic TVsiddaramaiahtwitterಟ್ವಿಟ್ಟರ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯಹ್ಯಾಕ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
25 minutes ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
56 minutes ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
58 minutes ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
1 hour ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
2 hours ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?