Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಚಿಕೆ ಆಗ್ಬೇಕು, ನಾನು ನಿಮ್ಮ ಮಗನ ವಯಸ್ಸಿನವಳು: ಠಾಕ್ರೆಗೆ ಕಂಗನಾ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಾಚಿಕೆ ಆಗ್ಬೇಕು, ನಾನು ನಿಮ್ಮ ಮಗನ ವಯಸ್ಸಿನವಳು: ಠಾಕ್ರೆಗೆ ಕಂಗನಾ ತಿರುಗೇಟು

Bollywood

ನಾಚಿಕೆ ಆಗ್ಬೇಕು, ನಾನು ನಿಮ್ಮ ಮಗನ ವಯಸ್ಸಿನವಳು: ಠಾಕ್ರೆಗೆ ಕಂಗನಾ ತಿರುಗೇಟು

Public TV
Last updated: October 26, 2020 2:17 pm
Public TV
Share
2 Min Read
Kangana Thakrey
SHARE

– ಸಿಎಂ ಸ್ಥಾನದಲ್ಲಿರಲು ಠಾಕ್ರೆ ಯೋಗ್ಯರಲ್ಲ
– ನಿಮ್ಮ ಕೊಳಕು ಭಾಷಣ, ಅಯೋಗ್ಯತನದ ಪ್ರತೀಕ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಡುವಿನ ವಾಕ್ಸಮರ ಮತ್ತೆ ಮುನ್ನಲೆಗೆ ಬಂದಿದೆ. ಭಾನುವಾರ ದಸರಾ ಸಮಾವೇಶದಲ್ಲಿ ಸಿಎಂ ನೀಡಿದ ಹೇಳಿಕೆಯನ್ನ ಖಂಡಿಸಿರುವ ಮಣಿಕರ್ಣಿಕಾ ಸಾಲು ಸಾಲು ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ.

ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ. ಮುಂಬೈನಲ್ಲಿ ನನಗೆ ಆಶ್ರಯ ಸಿಗದಿದ್ರೆ ನನಗೆ ಊಟವೇ ಸಿಗುತ್ತಿರಲಿಲ್ಲ ಅಂತಾ ಹೇಳ್ತಿದ್ದಾರೆ. ನಿಮಗೆ ನಾಚಿಕೆ ಆಗಬೇಕು, ನಾನು ನಿಮ್ಮ ಮಗನ ವಯಸ್ಸಿನ ಸ್ವಾವಲಂಭಿ ಮಹಿಳೆ. ನಿಮ್ಮ ವ್ಯಕ್ತಿತ್ವವನ್ನ ನೀವು ನೀಡಿದ ಹೇಳಿಕೆಗಳು ತೋರಿಸುತ್ತಿವೆ. ಸ್ವಜನಪಕ್ಷಪಾತದ ಅತಿ ಕೆಟ್ಟ ಉತ್ಪನ್ನವೇ ಮುಖ್ಯಮಂತ್ರಿ ಠಾಕ್ರೆ ಎಂದು ಕಂಗನಾ ಮತ್ತೆ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ಕಂಗನಾಗೆ ಎದುರಾಯ್ತು ಮತ್ತೊಂದು ಕಂಟಕ – 10 ದಿನದಲ್ಲಿ 3 ಎಫ್‍ಐಆರ್

Chief Minister I am not drunk on my father’s power and wealth like you, if I wanted to be a nepotism product I could have stayed back in Himachal, I hail from a renowned family, I didn’t want to live off on their wealth and favours, some people have self respect and self worth.

— Kangana Ranaut (@KanganaTeam) October 26, 2020

ಹಿಮಾಲಯದ ಸುಂದರತೆಯನ್ನ ಎಲ್ಲ ಭಾರತೀಯರು ಅನುಭವಿಸಬಹುದು. ಹಾಗೆಯೇ ಮುಂಬೈನಲ್ಲಿರುವ ಕೆಲಸಗಳು ನಮ್ಮೆಲ್ಲರಿಗಾಗಿ ಇವೆ. ಎರಡೂ ನನ್ನ ಮನೆಗಳು. ಪ್ರಜಾಪ್ರಭುತ್ವದಲ್ಲಿ ನೀವು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ. ನಿಮ್ಮ ಕೊಳಕು ಭಾಷಣ, ನಿಮ್ಮ ಅಯೋಗ್ಯತೆಯ ಮಟ್ಟದ ಪ್ರದರ್ಶನವಾಗಿದೆ ಎಂದು ಕಂಗಣಾ ಟೀಕಿಸಿದ್ದಾರೆ. ಇದನ್ನೂ ಓದಿ: ಕಂಗನಾ ಕಟ್ಟಡ ನೆಲಸಮಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ: ಶಿವಸೇನೆ 

Raut called me Haramkhor now Uddhav called me namak haram, he is claiming I won’t get food in my state if Mumbai does not give me shelter, shame on you I am your son’s age this is how you speak to a self made single woman, Chief Minister you are the worse product of nepotism. https://t.co/uV5RCf3R0W

— Kangana Ranaut (@KanganaTeam) October 26, 2020

ಮುಖ್ಯಮಂತ್ರಿಯಾಗಿರುವ ಉದ್ಧವ್ ಠಾಕ್ರೆ ತನ್ನನ್ನು ತಾನು ಮಹಾರಾಷ್ಟ್ರದ ಗುತ್ತಿಗೆದಾರ ಅಂದುಕೊಂಡು ದೇಶದ ವಿಭಜನೆ ಮಾಡುತ್ತಿದ್ದಾನೆ. ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿ ಕೇವಲ ಜನರ ಸೇವಕ, ಸರ್ವಾಧಿಕಾರಿ ಅಲ್ಲ. ಸಿಎಂ ಸ್ಥಾನ ಬದಲಾಗುತ್ತಿರುತ್ತದೆ, ಆದ್ರೆ ಠಾಕ್ರೆ ಮಹಾರಾಷ್ಟ್ರ ಕೇವಲ ತನ್ನದೇ ಎಂಬ ರೀತಿ ವರ್ತಿಸುತ್ತಿರೋದು ಏಕೆ ಎಂದು ಕಂಗನಾ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶದಂತೆ ತುಮಕೂರಲ್ಲಿ ಕಂಗನಾ ವಿರುದ್ಧ ಎಫ್‍ಐಆರ್

Just how beauty of Himalayas belongs to every Indian, opportunities that Mumbai offers too belongs to each one of us, both are my homes, Uddhav Thackeray don’t you dare to snatch our democratic rights and divide us, your filthy speeches are a vulgar display of your incompetence..

— Kangana Ranaut (@KanganaTeam) October 26, 2020

ಸಿಎಂ ಠಾಕ್ರೆ ಹೇಳಿದ್ದೇನು?: ಕೆಲಸ ಅರಸಿಕೊಂಡು ಬಂದ ಕೆಲವರು ಮುಂಬೈಗೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಾರೆ. ತಮ್ಮ ರಾಜ್ಯದಲ್ಲಿ ಸರಿಯಾಗಿ ಊಟ ಸಿಗದಕ್ಕೆ ಇಲ್ಲಿಗೆ ಬಂದಿರುತ್ತಾರೆ ಎಂದು ಕಂಗನಾ ವಿರುದ್ಧ ಕಿಡಿಕಾರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ಬಳಿ ಕ್ಷಮೆ ಕೇಳು: ಕಂಗನಾಗೆ ರಾಖಿ ಸಾವಂತ್ ಆಗ್ರಹ

Look at the audacity of a working CM he is dividing the country who has made him Maharashtra ka thekedaar? He is just a public servant there was someone else before him soon he will be out someone else will come to serve the state, why is he behaving like he owns Maharashtra?

— Kangana Ranaut (@KanganaTeam) October 26, 2020

ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ಇಂದಿಗೆ ಒಂದು ವರ್ಷವಾಯ್ತು. ಅಂದಿನಿಂದ ಇಂದಿನವರೆಗೂ ಕೆಲವರು ಸರ್ಕಾರ ಪತನವಾಗುತ್ತೆ ಅಂತ ಹೇಳುತ್ತಿದ್ದಾರೆ. ನಿಮಗೆ ತಾಕತ್ತು ಇದ್ರೆ ನಮ್ಮ ಸರ್ಕಾರ ಬೀಳಿಸಿ ಎಂದು ನಾನು ನಿಮಗೆ ಬಹಿರಂಗವಾಗಿ ಸವಾಲು ಹಾಕುತ್ತೇನೆ. ಕೆಲವರು ರಾಜ್ಯದಲ್ಲಿ ದೇವಸ್ಥಾನಗಳನ್ನು ತೆಗೆಯದಿರುವುದಕ್ಕೆ ಬಾಳಾ ಠಾಕ್ರೆ ಮತ್ತು ನನ್ನ ಹಿಂದುತ್ವ ಬೇರೆ ಎಂದು ಹೇಳುತ್ತಿದ್ದಾರೆ. ನಿಮ್ಮ ಹಿಂದುತ್ವ ಅಂದ್ರೆ ಗಂಟೆ ಬಾರಿಸುವುದು ಮತ್ತು ಭಜನೆ ಮಾಡೋದು ಎಂದರ್ಥ. ನಾವು ಇಷ್ಟು ಚಿಕ್ಕದಾಗಿ ಹಿಂದುತ್ವ ವ್ಯಾಖ್ಯಾನ ಮಾಡಲ್ಲ ಎಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿಗೆ ಹೆಸರು ಹೇಳದೇ ತಿರುಗೇಟು ನೀಡಿದ್ದರು. ಇದನ್ನೂ ಓದಿ: ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ-ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ

TAGGED:bollywoodCM Uddhav ThackerayKangana RanauatmaharashtramumbaiPublic TVshiv senaಕಂಗನಾ ರಣಾವತ್ಪಬ್ಲಿಕ್ ಟಿವಿಬಾಲಿವುಡ್ಮಹಾರಾಷ್ಟ್ರಮುಂಬೈಶಿವಸೇನೆಸಿಎಂ ಉದ್ಧವ್ ಠಾಕ್ರೆ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
2 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
14 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
33 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
46 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?