Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಜನರ ಅಭಿಪ್ರಾಯ: ಜಮೀರ್ ಅಹ್ಮದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಜನರ ಅಭಿಪ್ರಾಯ: ಜಮೀರ್ ಅಹ್ಮದ್

Bengaluru City

ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಜನರ ಅಭಿಪ್ರಾಯ: ಜಮೀರ್ ಅಹ್ಮದ್

Public TV
Last updated: October 29, 2020 5:06 pm
Public TV
Share
1 Min Read
Zameer Ahmed
SHARE

ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

Siddu Zameer Ahmed

ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗಲ್ಲ. ಆದರೆ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನ ನಿರ್ಧರಿಸುತ್ತದೆ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದರು.

Siddu Zameer

ಬೈ ಎಲೆಕ್ಷನ್ ಬಳಿಕ ರಾಜ್ಯ ರಾಜಕೀಯ ಬದಲಾವಣೆ ಆಗಿ ಮತ್ತೆ ಚುನಾವಣೆ ಬರಬಹುದು. ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದ್ರೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ. ಆದರೆ ಜನಾಭಿಪ್ರಾಯದ ಜೊತೆಗೆ ನನ್ನ ವೈಯುಕ್ತಿಕ ಅಭಿಪ್ರಾಯವು ಮತ್ತೆ ಸಿದ್ದರಾಮಯ್ಯ ನವರೆ ಸಿಎಂ ಆಗಬೇಕು. ಹೈ ಕಮಾಂಡ್ ಕೇಳಿದರೂ ನಾನು ಸಿದ್ದರಾಮಯ್ಯತೇ ಸಿಎಂ ಆಗಬೇಕು ಅಂತ ಹೇಳ್ತೀನಿ ಎಂದು ತಮ್ಮ ಹೇಳಿಕೆಯನ್ನ ಜಮೀರ್ ಅಹ್ಮದ್ ಪುನರುಚ್ಛಿಸಿದರು.

ಆರ್.ಆರ್ ನಗರ ಕ್ಷೇತ್ರದ ವಿವಿಧ ಕಡೆಗಳಲ್ಲಿ ಮನೆ ಮನೆಗೆ ತೆರಳಿ ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚಿಸಿದೆ. pic.twitter.com/8oqmZiHD5b

— B Z Zameer Ahmed Khan (@BZZameerAhmedK) October 29, 2020

ಐದು ವರ್ಷಕ್ಕೆ ಒಮ್ಮೆ ಚುನಾವಣೆ ಬರುತ್ತದೆ, ಈಗ ಎರಡೂವರೆ ವರ್ಷಕ್ಕೆ ಚುನಾವಣೆ ಬಂದಿದ್ದಿಂದ ಜನರು ಕೂಡ ಗೊಂದಲದಲ್ಲಿದ್ದಾರೆ. ಆರ್.ಆರ್.ನಗರದಲ್ಲಿ ಈ ಚುನಾವಣೆ ಬಂದಿರುವುದಕ್ಕೆ ಜನ ಬೇಸರದಲ್ಲಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೊಟ್ಟ ಹಣದಿಂದ ಈ ಕ್ಷೇತ್ರ ಅಭಿವೃದ್ಧಿ ಆಗಿದೆ. ಈ ಸರ್ಕಾರದಲ್ಲಿ ಈ ಕ್ಷೇತ್ರಕ್ಕೆ ಯಾವ ಹಣ ಕೂಡ ಬಂದಿಲ್ಲ. ಇಲ್ಲಿ ಹೆದರುಸುವ ಕೆಲಸ ನಡೆಯುತ್ತಿದ್ದು, ಯಾರಿಗೆ ಯಾರು ಹೆದರುವ ಅವಶ್ಯಕತೆ ಇಲ್ಲ ಧೈರ್ಯವಾಗಿರಿ ಎಂದು ಪ್ರಚಾರ ಭಾಷಣದಲ್ಲಿ ಜಮೀರ್ ಅಹ್ಮದ್ ಹೇಳಿದರು.

ಬಿಸಿಲನ್ನೂ ಲೆಕ್ಕಿಸದೆ ಚುನಾವಣಾ ಪ್ರಚಾರ ನಡೆಸಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದ ಸಂದರ್ಭ. pic.twitter.com/txAEeSYRh4

— B Z Zameer Ahmed Khan (@BZZameerAhmedK) October 29, 2020

TAGGED:bjpby electioncongressPublic TVrr nagarsiddaramaiahZamir Ahmedಆರ್ ಆರ್ ನಗರಉಪ ಚುನಾವಣೆಕಾಂಗ್ರೆಸ್ಜಮೀರ್ ಅಹ್ಮದ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
34 seconds ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
6 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
37 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
58 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?